ದಿನವಿಡೀ ಕೆಲಸದ ಒತ್ತಡ, ಭವಿಷ್ಯದ ಆತಂಕ ಹಾಗೂ ವೈಯಕ್ತಿಕ ಸಮಸ್ಯೆಗಳಿಂದಾಗಿ ಇಂದಿನ ದಿನಗಳಲ್ಲಿ ನೆಮ್ಮದಿಯ ನಿದ್ರೆ ಎಂಬುದು ಅಪರೂಪವಾಗುತ್ತಿದೆ. ಆದರೆ, ಇವತ್ತಿನ ಎಲ್ಲಾ ಚಿಂತೆಗಳನ್ನು ಇಂದೇ ಮರೆತು ಆರಾಮಾಗಿ ನಿದ್ರಿಸುವುದು ನಿಮ್ಮ ಆರೋಗ್ಯಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಆಕ್ರೋಶಭರಿತ ನಡವಳಿಕೆ ಕರ್ನಾಟಕ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿಯ 28 ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹2,000 ಕೋಟಿ ಅನುದಾನ ಮಂಜೂರು ಮಾಡಿದ್ದು, ಅದರ ಹಂಚಿಕೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ಕ್ರಮವನ್ನು ಬಿಜೆಪಿ ಪ್ರಶ್ನಿಸಿದರೆ,...
ಸ್ವಪ್ನ ಶಾಸ್ತ್ರದ ಪ್ರಕಾರ, ನಾವು ಕಾಣುವ ಪ್ರತಿಯೊಂದು ಕನಸಿಗೂ ಒಂದು ಅರ್ಥವಿರುತ್ತದೆ. ಕೆಲವು ಕನಸುಗಳು ಭವಿಷ್ಯದಲ್ಲಿ ನಮಗೆ ಒಲಿಯಲಿರುವ ಅದೃಷ್ಟ ಮತ್ತು ಧನಲಾಭದ ಮುನ್ಸೂಚನೆಯನ್ನು ನೀಡುತ್ತವೆ. ನಿಮ್ಮ ಭಾಗ್ಯ ಬದಲಾಗಲಿದೆ ಎಂದು ತಿಳಿಸುವ...
ರಾತ್ರಿ ಊಟಕ್ಕೆ ವಿಭಿನ್ನ ರುಚಿಯ ಸೈಡ್ ಡಿಶ್ ಬೇಕೆಂದರೆ ಅನಾನಸ್ ಪಲ್ಯ ಉತ್ತಮ ಆಯ್ಕೆ. ಸಿಹಿ, ಹುಳಿ ಮತ್ತು ಖಾರದ ರುಚಿಯ ಈ ಪಲ್ಯ ಅನ್ನ, ಚಪಾತಿ, ರೊಟ್ಟಿ ಅಥವಾ ದೋಸೆಯೊಂದಿಗೆ ಸವಿಯಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಸೀಶೆಲ್ಸ್ ನಡುವಿನ ಸಂಬಂಧ ಕೇವಲ ರಾಜತಾಂತ್ರಿಕ ಮಟ್ಟಕ್ಕೆ ಸೀಮಿತವಾಗಿಲ್ಲ, ಅದು ಅತ್ಯಂತ ಆಪ್ತವಾದುದು ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಸೀಶೆಲ್ಸ್‌ನ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಜರ್ಮನಿಯ ಸ್ಟೇಡ್ ಪಟ್ಟಣದಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಐದು ಜನರು ಜೀವ ಕಳೆದುಕೊಂಡಿದ್ದಾರೆ. ಹ್ಯಾಂಬರ್ಗ್ ನಗರದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ, 50 ಸಾವಿರ ಜನಸಂಖ್ಯೆಯ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯ ಕ್ಯಾಂಪುರ್-ಬಹೇರಿಯಾ ಪ್ರದೇಶದ ಬಳಿ ಇಂದು ಭೀಕರ ವಿಮಾನ ಅಪಘಾತ ಸಂಭವಿಸಿದೆ. ನಿರ್ಮಾಣ ಹಂತದ ಹೆದ್ದಾರಿಯಲ್ಲಿ ತರಬೇತಿ ವಿಮಾನವೊಂದು ಹಠಾತ್ ಆಗಿ ಪತನಗೊಂಡಿದ್ದು, ಸ್ಥಳೀಯರಲ್ಲಿ ತೀವ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದ ವ್ಯಕ್ತಿಯ ಸಾವಿನ ಹಿಂದೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮೃತನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಮೈಸೂರಿನ ಕುವೆಂಪುನಗರ ಪೊಲೀಸ್...
ಹೊಸದಿಗಂತ ವರದಿ ಬೀದರ್:
ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರಾ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ರಾಜ್ಯಾದ್ಯಂತ ‘ಕಾಂಗ್ರೆಸ್ ಹಟಾವೊ, ತಾಂಡಾ ಬಚಾವ್’ ಅಭಿಯಾನ ಹಮ್ಮಿಕೊಳ್ಳುವುದಾಗಿ ಘೋಷಿಸಿದರು.
ಜಿಲ್ಲಾ ಪತ್ರಿಕಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಡ-ಹೆಂಡತಿಯ ಸಂಬಂಧವು ಪ್ರೀತಿ, ನಂಬಿಕೆ ಮತ್ತು ಪರಸ್ಪರ ಗೌರವದ ಮೇಲೆ ನಿಂತಿರುತ್ತದೆ. ಆದರೆ ಸಣ್ಣ ತಪ್ಪು ತಿಳುವಳಿಕೆಗಳು, ಸಮಯದ ಕೊರತೆ ಮತ್ತು ಸಂವಹನದ ಸಮಸ್ಯೆಯಿಂದ ಸಂಬಂಧದಲ್ಲಿ ಬಿರುಕು ಉಂಟಾಗಬಹುದು. ಕೆಲವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಸೋಲಿನ ಬೀಳ್ಕೊಡುಗೆ ಸಿಕ್ಕಿದೆ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ 1-2 ಅಂತರದಿಂದ ಕೈಚೆಲ್ಲಿದೆ....