30.5 C
Mangalore
Monday, November 16, 2026
30.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎನ್‌ಟಿಆರ್ ಹೊಸ ಮಿಷನ್ ಶುರು: ತ್ರಿವಿಕ್ರಮ್ ಜೊತೆ ಭರ್ಜರಿ ಸಿನಿಮಾ ಮಾಡೋದು ಪಕ್ಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಆರ್‌ಆರ್‌ಆರ್’ ಬಳಿಕ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿರುವ ಜೂನಿಯರ್ ಎನ್‌ಟಿಆರ್ ಇದೀಗ ಮತ್ತೊಂದು ಬಹುನಿರೀಕ್ಷಿತ ಸಿನಿಮಾವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಅವರೊಂದಿಗೆ ಅವರು ಮತ್ತೊಮ್ಮೆ ಕೈಜೋಡಿಸಿದ್ದು,...

FACT | ರಾತ್ರಿ ಊಟದ ಜೊತೆ ಉಪ್ಪಿನಕಾಯಿ ತಿನ್ನೋದು ಆರೋಗ್ಯಕ್ಕೆ ಒಳ್ಳೆಯದೇ?

ಬಹಳಷ್ಟು ಜನರಿಗೆ ರಾತ್ರಿ ಊಟದ ಜೊತೆ ನೆಂಚಿಕೊಳ್ಳಲು ಉಪ್ಪಿನಕಾಯಿ ಇರಲೇಬೇಕು. ಆದರೆ, ರಾತ್ರಿ ಸಮಯದಲ್ಲಿ ಉಪ್ಪಿನಕಾಯಿ ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಅಷ್ಟೊಂದು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಅಧಿಕ ರಕ್ತದೊತ್ತಡದ ಅಪಾಯ ಉಪ್ಪಿನಕಾಯಿಯಲ್ಲಿ ಉಪ್ಪು...

ರೋಚಕ ತಿರುವು ಪಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಟ್ಟಿ: ಭಾರತಕ್ಕೆ ವರವಾದ ಲಂಕಾ ಸೋಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 2-0 ಅಂತರದ ಆಘಾತಕಾರಿ ಸೋಲು ಅನುಭವಿಸಿದ ಭಾರತ ತಂಡಕ್ಕೆ, ಇದೀಗ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2025-27) ಅಂಕಪಟ್ಟಿಯಿಂದ ಕೊಂಚ ನಿರಾಳತೆ ಸಿಕ್ಕಿದೆ....

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಗೋಪಿನಾಥ್ ಪಳಿನಿಯಪ್ಪನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ನಡೆಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೈಕಿ ಶೇ. 89ರಷ್ಟು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕೇಂದ್ರ ಸರ್ಕಾರ...

ಆಂಟಿ ಸ್ವಲ್ಪ ಹೋಮ್‌ವರ್ಕ್ ಮಾಡಿ: ಮತಾಂತರ ವದಂತಿ ಹಬ್ಬಿಸಿದ ಕಂಟೆಂಟ್ ಕ್ರಿಯೇಟರ್‌ಗೆ ಉರ್ಫಿ ಕ್ಲಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮ್ಮ ವಿಭಿನ್ನ ಫ್ಯಾಷನ್ ಹಾಗೂ ನೇರ ನಡೆ-ನುಡಿಗಳಿಂದಲೇ ಸದಾ ಲೈಮ್‌ಲೈಟ್‌ನಲ್ಲಿರುವ ಸೋಶಿಯಲ್ ಮೀಡಿಯಾ ಸೆನ್ಸೇಷನ್ ಉರ್ಫಿ ಜಾವೇದ್ ಸದ್ಯ ತೀವ್ರ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ...

ಕೈಕೊಟ್ಟಿದ್ದ ಮುಂಗಾರು ಮತ್ತೆ ವಾಪಸ್: ಬೆಳಗಾವಿಯಲ್ಲಿ ಮಳೆ ಸಂಭ್ರಮ, ರೈತರಿಗೆ ನೆಮ್ಮದಿ

ಹೊಸದಿಗಂತ ವರದಿ ಬೆಳಗಾವಿ: ಜೂನ್ ತಿಂಗಳು ಮುಕ್ತಾಯದ ಹಂತಕ್ಕೆ ಬಂದರೂ ಕೃಪೆ ತೋರದೆ ಕೈಕೊಟ್ಟಿದ್ದ ಮುಂಗಾರು ಮಳೆ, ಕೊನೆಗೂ ಭಾನುವಾರ ಮಧ್ಯಾಹ್ನದಿಂದ ಜಿಲ್ಲೆಯಾದ್ಯಂತ ಭರ್ಜರಿಯಾಗಿ ಮರುಪ್ರವೇಶ ಮಾಡಿದೆ. ವರುಣದೇವನ ಈ ಹಠಾತ್ ಕೃಪೆಯಿಂದಾಗಿ ಕಂಗಾಲಾಗಿದ್ದ...

ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕ್ಟಿವಾ ಕಳ್ಳತನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸದಿಗಂತ ವರದಿ ಅಂಕೋಲಾ: ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕ್ಟಿವಾ ದ್ವಿಚಕ್ರ ವಾಹನ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಕರಮಠ ನಿವಾಸಿ ಫೈರೋಜ್ ಸತ್ತಾರ್ ಖಾನ್ (58) ಅವರು ಜೂನ್ 26ರಂದು ಬೆಳಿಗ್ಗೆ ತಮ್ಮ...

BENEFITS | ಹೊಳೆಯುವ ಚರ್ಮ, ಸದೃಢ ಹೃದಯಕ್ಕಾಗಿ ದಿನವೂ ಕುಡಿಯಿರಿ ಬೀಟ್ರೂಟ್ ಜ್ಯೂಸ್

ಬೀಟ್ರೂಟ್ ಕೇವಲ ಸಲಾಡ್‌ಗೆ ಮಾತ್ರ ಸೀಮಿತವಲ್ಲ, ಇದು ಪೋಷಕಾಂಶಗಳ ಮಹಾಪೂರವಾಗಿದೆ. ಪ್ರತಿದಿನ ಒಂದು ಲೋಟ ತಾಜಾ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಸಿಗುವ ಅದ್ಭುತ ಲಾಭಗಳು ಇಲ್ಲಿವೆ. 1. ರಕ್ತದೊತ್ತಡ ನಿಯಂತ್ರಣ ಬೀಟ್ರೂಟ್‌ನಲ್ಲಿ ನೈಸರ್ಗಿಕ...

ಟೈರ್ ಸ್ಫೋಟಕ್ಕೆ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್: ಇಬ್ಬರ ದುರ್ಮ*ರಣ, 67 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಭೀಕರ ಅಪಘಾತಕ್ಕೀಡಾಗಿದೆ. ಬಸ್‌ನ ಮುಂಭಾಗದ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಚಾಲಕನ...

ಟಿ20 ಕ್ರಿಕೆಟ್‌ನಲ್ಲಿ ಭಾರತದ ಅಧಿಪತ್ಯ ಕೊನೆಗಾಣಿಸಿದ ಐರ್ಲೆಂಡ್: ಮುರಿದುಬಿತ್ತು 16 ಸರಣಿಗಳ ದಾಖಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಸತತ ಮೂರು ವರ್ಷಗಳಿಂದ ಸೋಲನ್ನೇ ಕಾಣದ ಸರದಾರನಂತೆ ಮೆರೆಯುತ್ತಿದ್ದ ಟೀಮ್ ಇಂಡಿಯಾ ಅಧಿಪತ್ಯಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ತವರು ನೆಲದಲ್ಲಿ ಅದ್ಭುತ ಪ್ರದರ್ಶನ ನೀಡಿದ ಐರ್ಲೆಂಡ್...

ಸಂಶಯದ ಭೂತಕ್ಕೆ ಬಲಿಯಾದ ಪತ್ನಿ: ಕೊಡಲಿಯಿಂದ ಕೊಚ್ಚಿ ಕೊಂ*ದ ಪಾಪಿ ಪತಿ ಅಂದರ್

ಹೊಸದಿಗಂತ ವರದಿ ಬೆಳಗಾವಿ : ಸಂಶಯದ ಭೂತಕ್ಕೆ ಮತ್ತೊಂದು ಅಮಾಯಕ ಜೀವ ಬಲಿಯಾಗಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಹೆಂಡತಿಯ ನಡತೆಯ ಮೇಲೆ ಶಂಕೆ ವ್ಯಕ್ತಪಡಿಸಿ, ಪತಿಯೇ ಆಕೆಯನ್ನು...

ಯುದ್ಧದ ಸೌಂಡ್ ನಡುವೆ ಶಾಂತಿ ಮಂತ್ರ: ಕತಾರ್‌ನಲ್ಲಿ ಡೊನಾಲ್ಡ್ ಟ್ರಂಪ್-ಇರಾನ್ ರಹಸ್ಯ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಕಾಲದ ರಾಜತಾಂತ್ರಿಕ ಸಂಘರ್ಷಕ್ಕೆ ಮಹತ್ವದ ತಿರುವು ಸಿಕ್ಕಿದೆ. ಇರಾನ್ ದೇಶದ ಕೋರಿಕೆಯ ಮೇರೆಗೆ ಜೂನ್ 30ರಂದು ಕತಾರ್‌ನ ದೋಹಾದಲ್ಲಿ ಉಭಯ ದೇಶಗಳ ಉನ್ನತ ಮಟ್ಟದ...