30.5 C
Mangalore
Monday, November 16, 2026
30.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಗ ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ ಗೆಳೆಯನ ಕಲ್ಲಿನಿಂದ ಜಜ್ಜಿ ಕೊ*ಲೆ: 48 ಗಂಟೆಯೊಳಗೆ ಆರೋಪಿ ಅರೆಸ್ಟ್

ಹೊಸದಿಗಂತ ವರದಿ ಬೆಳಗಾವಿ : ಮಗ ಹುಟ್ಟಿದ ಖುಷಿಗೆ ಪಾರ್ಟಿ ಹಾಗೂ ಬೈಕ್ ಕೇಳಿದ ಗೆಳೆಯನನ್ನೇ ಅತ್ಯಂತ ಕ್ರೂರವಾಗಿ ಕಲ್ಲಿನಿಂದ ಹೊಡೆದು ಕೊಂದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ...

ಗಂಡನಿಗಿಂತ ಹೆಂಡತಿ ಸಂಬಳ ಜಾಸ್ತಿ ಇದ್ರೆ ಜೀವನಾಂಶ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಚ್ಛೇದನ ಪ್ರಕರಣಗಳ ಜೀವನಾಂಶ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತಿಗಿಂತ ಪತ್ನಿಯ ಆದಾಯವೇ ಹೆಚ್ಚಾಗಿದ್ದಾಗ, ಆಕೆ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಲ್ಲ ಎಂದು ನ್ಯಾಯಮೂರ್ತಿ ಡಾ. ಚಿಲ್ಲಕೂರ್...

ಮತ್ತೆ ಅಪಾಯದ ವಾರ್ನಿಂಗ್ ನೀಡಿದ ಕೆತ್ತಿಕಲ್‌: ತಡೆಗೋಡೆ ಕಾಮಗಾರಿ ವೇಳೆ ಜೆಸಿಬಿ ಮೇಲೆ ಉರುಳಿದ ಬೃಹತ್ ಬಂಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು–ಮೂಡಬಿದ್ರಿ ರಾಷ್ಟ್ರೀಯ ಹೆದ್ದಾರಿ 169ರ ಕೆತ್ತಿಕಲ್‌ನಲ್ಲಿ ಸೋಮವಾರ ಹೆದ್ದಾರಿ ಕಾಮಗಾರಿ ವೇಳೆ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭ, ಗುಡ್ಡದ ಮೇಲಿನಿಂದ...

ಹೊಸ ಡ್ರಗ್ಸ್ ಟ್ರೆಂಡ್‌ಗೆ ಬೆಚ್ಚಿಬಿದ್ದ ಪೊಲೀಸರು: ಹೆಚ್ಚಿನ ನಶೆಗಾಗಿ ಜೀವರಕ್ಷಕ ಔಷಧಿಗಳ ಬಳಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ಗಾಂಜಾ ಮತ್ತು ರಾಸಾಯನಿಕ ಮಾದಕ ವಸ್ತುಗಳ ವಿರುದ್ಧ ನಡೆಯುತ್ತಿರುವ 'ಆಪರೇಷನ್ ಟೂಫಾನ್' ಕಾರ್ಯಾಚರಣೆಯ ವೇಳೆ ಆತಂಕಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ಬದಲಾಗಿ ಕೆಲವು ಯುವಕರು ಈಗ ಜೀವರಕ್ಷಕ...

ಇ-ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ರಸ್ತೆ ತೆರಿಗೆ ಭಾರೀ ಇಳಿಕೆ, ಆಟೋ, ಬೈಕ್‌ಗಳು ಇನ್ನಷ್ಟು ಅಗ್ಗ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಸಹಿತ ಕೇರಳದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿಸಲು ಯೋಜಿಸುತ್ತಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ್ದಂತೆ ಎಲೆಕ್ಟ್ರಿಕ್ ವಾಹನಗಳ ಮೇಲಿನ ರಸ್ತೆ ತೆರಿಗೆ ದರವನ್ನು ಕಡಿತಗೊಳಿಸುವ ಪ್ರಸ್ತಾವವನ್ನು ಕರಡು...

ಅಪ್ಪಾ ನೀನು ಸಾಯ್ತಿಯಾ? ಚಾಕು ಇರಿತದ ಭೀಕರ ರಾತ್ರಿ ನೆನೆದು ಕಣ್ಣೀರಿಟ್ಟ ಸೈಫ್ ಅಲಿ ಖಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ನಡೆದಿದ್ದ ಚಾಕು ಇರಿತದ ಘಟನೆ ಇಡೀ ದೇಶವನ್ನೇ ನಡುಗಿಸಿತ್ತು. ಘಟನೆ ನಡೆದು ಒಂದೂವರೆ ವರ್ಷದ ಬಳಿಕ, ಆ ಭಯಾನಕ...

ಆಧ್ಯಾತ್ಮಿಕ ಸೇವೆಗೆ ರಾಷ್ಟ್ರೀಯ ಗೌರವ: ಮಾದಾರ ಚನ್ನಯ್ಯ ಶ್ರೀಗಳಿಗೆ ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಚಿತ್ರದುರ್ಗದ ಶ್ರೀ ಗುರು ಮಾದಾರ...

ಶರಣ ತತ್ವ ಮತ್ತು ಯೋಗ ವಿಜ್ಞಾನದ ಸಂಗಮ: ಚಿತ್ರದುರ್ಗದಲ್ಲಿ ಸದ್ಗುರು ಶ್ರೀ ಜಗ್ಗಿ ವಾಸುದೇವ್ ವಿಶೇಷ ಉಪನ್ಯಾಸ

ಹೊಸದಿಗಂತ ವರದಿ ಚಿತ್ರದುರ್ಗ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಆಧ್ಯಾತ್ಮಿಕ ಸಾಧಕ, ಈಶ ಫೌಂಡೇಶನ್‌ನ ಸ್ಥಾಪಕರಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಜುಲೈ1ರಂದು ಚಿತ್ರದುರ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಹೆಲಿಕಾಫ್ಟರ್...

ವೈದ್ಯರ ಬದಲು ಯೂಟ್ಯೂಬ್ ಮಾಹಿತಿಗೆ ಮೊರೆ: ಮನೆಯಲ್ಲೇ ಹೆರಿಗೆ ಯತ್ನಿಸಿ ಯುವತಿ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಯೂಟ್ಯೂಬ್‌ನಲ್ಲಿ ಲಭ್ಯವಿದ್ದ ವಿಡಿಯೋಗಳನ್ನು ನೋಡಿ ಮನೆಯಲ್ಲೇ ಹೆರಿಗೆ ಮಾಡಲು ಯತ್ನಿಸಿದ್ದ ಯುವತಿಯೊಬ್ಬರು ತೀವ್ರ ಪ್ರಸವಾನಂತರದ ರಕ್ತಸ್ರಾವದಿಂದ ಮೃತಪಟ್ಟಿರುವ ದುರ್ಘಟನೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉತ್ತುಕುಳಿ ಸಮೀಪದ ತಲವೈಪಾಳಯಂನಲ್ಲಿ ನಡೆದಿದೆ. ಮಹಿಳೆ ಜೂನ್...

ಬೈಕಂಪಾಡಿಯಲ್ಲಿ ಸಿನಿಮೀಯ ಮಾದರಿ ದರೋಡೆ: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಉದ್ಯಮಿಯ ಪತ್ನಿ-ಮಗನ ಅಪಹರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದ್ದು, ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ, ಕಾರಿನಲ್ಲಿದ್ದ ಪತ್ನಿ ಮತ್ತು ಮಗನನ್ನು ಅಪಹರಿಸಿ, ಸುಮಾರು...

ಮುಂದಿನ ಐದು ದಿನ ಮಳೆಯ ನಿರೀಕ್ಷೆಯಲ್ಲಿ ಕರ್ನಾಟಕ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹವಾಮಾನ ಇಲಾಖೆ ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಕೆಲವು ದಿನಗಳಲ್ಲಿ ಗುಡುಗು-ಮಿಂಚಿನೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ...

READ IT | ಟೆನ್ಷನ್ ತಗೊಂಡ್ರೆ ತಲೆಕೂದಲು ಬೆಳ್ಳಗಾಗುತ್ತಾ? ಶಾಕಿಂಗ್ ಸತ್ಯ ಬಿಚ್ಚಿಟ್ಟ ಸಂಶೋಧನೆ

ಇಂದಿನ ಆಧುನಿಕ ಜಗತ್ತಿನಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ, ಮಾನಸಿಕ ಒತ್ತಡ ನಿಜವಾಗಿಯೂ ಕೂದಲನ್ನು ಬಿಳಿಯಾಗಿಸುತ್ತದೆಯೇ? ಎಂಬ ಪ್ರಶ್ನೆಗೆ ವಿಜ್ಞಾನಿಗಳು ಹೌದು ಎಂದಿದ್ದಾರೆ! ಹಾರ್ವರ್ಡ್ ವಿಶ್ವವಿದ್ಯಾಲಯದ ಇತ್ತೀಚಿನ ಸಂಶೋಧನೆಯ...