30.5 C
Mangalore
Monday, November 16, 2026
30.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚಿಂತೆ ಬಿಡಿ, ತಿಂಡಿ ಮಾಡಿ 13 | ಬೆಳಗ್ಗೆ ಬೆಳಗ್ಗೆ ಬಿಸಿ ಬಿಸಿ ನೀರುಪ್ಪಿಟ್ಟು ಚಟ್ನಿ ಇದ್ರೆ ಇನ್ನೇನು ಬೇಕು ಹೇಳಿ?

ಸಾಮಾಗ್ರಿಗಳುಈರುಳ್ಳಿಹಸಿಮೆಣಸುನಿಂಬೆಹಣ್ಣುಎಣ್ಣೆಸಾಸಿವೆ ಜೀರಿಗೆ ಕಡ್ಲೆಬೇಳೆಉದ್ದಿನಬೇಳೆಸಬಸಿಗೆಕೊತ್ತಂಬರಿ ಸೊಪ್ಪುತುಪ್ಪರವೆಕಾಯಿತುರಿಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ, ಹಸಿಮೆಣಸು ಹಾಕಿ ಬಾಡಿಸಿನಂತರ ಇದಕ್ಕೆ ಈರುಳ್ಳಿ ಹಾಕಿ, ಉಪ್ಪು ಹಾಕಿ, ಈರುಳ್ಳಿ ಬೆಂದ ನಂತರ ಸಬಸಿಗೆ ಸೊಪ್ಪು ಹಾಕಿಆಮೇಲೆ...

WEATHER | ರಾಜ್ಯದಲ್ಲಿ ಮುಂಗಾರು ಚುರುಕು, ನಿಮ್ಮೂರಿನಲ್ಲಿ ಜೋರು ಮಳೆ ಬೀಳಲಿದ್ಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಮುಂಗಾರು ಕೊಂಚ ಚುರುಕುಗೊಂಡಿದ್ದು, ವಿವಿಧೆಡೆ ಮಳೆಯಾಗುತ್ತಿದೆ. ಇಂದು ಕೂಡ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಬೀದರ್ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು...

ದಿನಭವಿಷ್ಯ: ಈ ರಾಶಿಯವರಿಗಿಂದು ಹಿರಿಯರ ಮಾತೇ ವೇದವಾಕ್ಯವಾದರೆ ಒಳಿತು

ಮೇಷನೀವು ನಿರೀಕ್ಷಿಸದ ಬದಲಾವಣೆ ಸಂಭವ. ಅದಕ್ಕೆ ಒಗ್ಗಿಕೊಳ್ಳಿ. ಹಿರಿಯರ ಕಿವಿಮಾತು ಪಾಲಿಸುವುದು ವಿಹಿತ. ವೃತ್ತಿ ಒತ್ತಡ ಹೆಚ್ಚು.  ವೃಷಭವ್ಯವಹಾರದಲ್ಲಿ  ಆಂಶಿಕ ಯಶಸ್ಸು. ಅಸೂಕ್ತ ಆಹಾರ ಸೇವನೆಯಿಂದ  ಗ್ಯಾಸ್ಟ್ರಿಕ್ ಸಮಸ್ಯೆ. ಪ್ರೀತಿಯ ವಿಚಾರದಲ್ಲಿ ಬಿಕ್ಕಟ್ಟು...

ಸೆಶೆಲ್ಸ್ ಸಂಸತ್‌ನಲ್ಲಿ ಹೊಸ ಇತಿಹಾಸ ಬರೆದ ಮೋದಿ: ಭಾರತದ ಸ್ನೇಹದ ಹೊಸ ಅಧ್ಯಾಯಕ್ಕೆ ಸಾಕ್ಷಿಯಾದ ಭಾಷಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೆಶೆಲ್ಸ್ ರಾಜಧಾನಿ ವಿಕ್ಟೋರಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಸೆಶೆಲ್ಸ್ ಸಂಸತ್‌ನಲ್ಲಿ ಮಾತನಾಡಿದ ಭಾರತದ ಮೊದಲ ಪ್ರಧಾನಿಯಾಗಿ ಇತಿಹಾಸ...

ಜೂನ್ 30ರಿಂದ ಆರಂಭವಾಗಲಿದೆ ಮತದಾರರ ಮಹಾಪರಿಶೀಲನೆ: ದಾಖಲೆಗಳು ರೆಡಿಯಾಗಿರಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯ ಆರಂಭವಾಗುತ್ತಿದೆ. ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು...

Soup | ರಾತ್ರಿ ಊಟಕ್ಕೆ ಬೆಸ್ಟ್ ರಾಜ್ಮಾ ಸೂಪ್: ಹೊಟ್ಟೆ ತುಂಬುತ್ತೆ, ಆರೋಗ್ಯವೂ ಹೆಚ್ಚುತ್ತೆ

ದಿನವಿಡೀ ಕೆಲಸದ ಬಳಿಕ ರಾತ್ರಿ ಹೊಟ್ಟೆಗೆ ಹಗುರವಾಗಿಯೂ, ದೇಹಕ್ಕೆ ಪೌಷ್ಟಿಕಾಂಶ ನೀಡುವ ಆಹಾರ ಬೇಕೆಂದರೆ ರಾಜ್ಮಾ ಸೂಪ್ ಉತ್ತಮ ಆಯ್ಕೆ. ಪ್ರೋಟೀನ್, ಫೈಬರ್ ಹಾಗೂ ವಿಟಮಿನ್‌ಗಳಿಂದ ಸಮೃದ್ಧವಾಗಿರುವ ಈ ಸೂಪ್ ಜೀರ್ಣಕ್ರಿಯೆಗೆ ಸಹಕಾರಿ....

ವೈಷ್ಣೋದೇವಿ ಮಾರ್ಗದಲ್ಲಿ ಭದ್ರತಾ ಪಡೆ ಬಸ್ ಪಲ್ಟಿ: 9 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ದೇವಸ್ಥಾನದ ತಾರಾಕೋಟ್ ಮಾರ್ಗದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ...

ನೀಟ್ ಪೇಪರ್ ಲೀಕ್: ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ನಿಂದ ಬೃಹತ್ ಪಂಜಿನ ಮೆರವಣಿಗೆ

ಹೊಸದಿಗಂತ ವರದಿ ಬೆಳಗಾವಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ 'ನೀಟ್' ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕೆಂದು ಆಗ್ರಹಿಸಿ ಭಾನುವಾರ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ...

ಕ್ರಿಕೆಟ್‌ ಅಭಿಮಾನಿಗಳಿಗೆ ಶಾಕ್: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಹಾಗೂ ವಿಶ್ವದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಬೆನ್ ಸ್ಟೋಕ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಅಂತ್ಯದಲ್ಲಿ...

ಕರಾಚಿ ದಾಳಿಯಲ್ಲಿ ಭಾರತದ ಪಾತ್ರವಿಲ್ಲ: ಆರೋಪಕ್ಕೆ ತಿರುಗೇಟು ನೀಡಿದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾಚಿಯ ಸಿಂಧ್ ರೇಂಜರ್ಸ್ ಕೇಂದ್ರದ ಮೇಲೆ ನಡೆದ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ಆರೋಪವನ್ನು ಭಾರತ ಸಂಪೂರ್ಣವಾಗಿ ತಳ್ಳಿಹಾಕಿದೆ. ಯಾವುದೇ ಸಾಕ್ಷ್ಯವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು...

ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್ ಪತನ: 14 ಮಂದಿಯ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೌದಿ ಅರೇಬಿಯಾದ ರಾಸ್ ತನುರಾ ಪ್ರದೇಶದಲ್ಲಿ ಸೌದಿ ಅರಾಮ್ಕೊ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಕನಿಷ್ಠ 14 ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಅಪಘಾತದ ಬಳಿಕ ತುರ್ತು ರಕ್ಷಣಾ...

ಸಾಂಪ್ರದಾಯಿಕ ಬಂಜಾರಾ ವೇಷಭೂಷಣದಲ್ಲಿ ಮನ್ ಕಿ ಬಾತ್ ವೀಕ್ಷಿಸಿದ ಶಾಸಕ ಪ್ರಭು ಚವ್ಹಾಣ

ಹೊಸದಿಗಂತ ವರದಿ ಬೀದರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವದ 'ಮನ್ ಕಿ ಬಾತ್' ಕಾರ್ಯಕ್ರಮದ ನೇರ ಪ್ರಸಾರವನ್ನು ಭಾನುವಾರ ದೇಶದ 17 ಆಯ್ದ ಸ್ಥಳಗಳಲ್ಲಿ ಆಯೋಜಿಸಿದ್ದು, ಕರ್ನಾಟಕದಿಂದ ಬೀದರ ಜಿಲ್ಲೆಯ ಕಮಲನಗರದಲ್ಲಿ ನಡೆಯಿತು. ಕಮಲನಗರದ...