28.5 C
Mangalore
Monday, November 16, 2026
28.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇನ್ಮುಂದೆ ನೋ ಟೆನ್ಷನ್: ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಸೀಟುಗಳ ಸಾಮರ್ಥ್ಯ ದ್ವಿಗುಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಓಣಂ ಹಬ್ಬದ ಸಂದರ್ಭದಲ್ಲಿ ಕೇರಳಕ್ಕೆ ತೆರಳುವ ಐಟಿ ನಗರಿಯ ಪ್ರಯಾಣಿಕರಿಗೆ ದಕ್ಷಿಣ ರೈಲ್ವೆ ಸಿಹಿ ಸುದ್ದಿ ನೀಡಿದೆ. ತೀವ್ರ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ...

HEALTH | ಅತಿಯಾದ ಉಪ್ಪು, ಹೃದಯಕ್ಕೆ ಕುತ್ತು: ರಕ್ತದೊತ್ತಡ ನಿಯಂತ್ರಣಕ್ಕೆ ಇಂದೇ ಈ ಕ್ರಮಗಳನ್ನು ಪಾಲಿಸಿ

ನಮ್ಮ ದೈನಂದಿನ ಅಡುಗೆಯಲ್ಲಿ ಉಪ್ಪು ಅತ್ಯಗತ್ಯವಾದ ಪದಾರ್ಥವಾಗಿದೆ. ಆದರೆ "ಅತಿಯಾದರೆ ಅಮೃತವೂ ವಿಷ" ಎಂಬ ಗಾದೆ ಉಪ್ಪಿನ ವಿಷಯಕ್ಕೆ ನೂರಕ್ಕೆ ನೂರು ನಿಜ. ಇತ್ತೀಚಿನ ಆಧುನಿಕ ಜೀವನಶೈಲಿಯಲ್ಲಿ ಸಂಸ್ಕರಿಸಿದ ಆಹಾರಗಳು ಮತ್ತು ಜಂಕ್...

Vastu Dosha | ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದೆಯೇ? ಈ 4 ಲಕ್ಷಣಗಳಿಂದ ತಕ್ಷಣ ಪತ್ತೆಹಚ್ಚಿ

ನಾವು ವಾಸಿಸುವ ಮನೆ ನಮಗೆ ನೆಮ್ಮದಿ ಮತ್ತು ಸಮೃದ್ಧಿಯನ್ನು ನೀಡಬೇಕು. ಆದರೆ ಕೆಲವು ಸಂದರ್ಭಗಳಲ್ಲಿ ಮನೆಗೆ ಪ್ರವೇಶಿಸುವಾಗಲೇ ಕೆಲವು ನಕಾರಾತ್ಮಕ ಲಕ್ಷಣಗಳು ಕಂಡುಬಂದರೆ, ಅದು ಭವಿಷ್ಯದ ದೊಡ್ಡ ಸಮಸ್ಯೆಯ ಮುನ್ಸೂಚನೆಯಾಗಿರಬಹುದು. 1. ಅತಿಯಾದ ದುರ್ವಾಸನೆ...

ಮುಂಗಾರು ಮಳೆಗೆ ಧೂಳೀಪಟವಾದ ಮಾಲಿನ್ಯ: ರಾಜ್ಯದ ಪ್ರಮುಖ ನಗರಗಳ AQI ಎಷ್ಟು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧೆಡೆ ಮುಂಗಾರು ಮಳೆ ಚುರುಕಾಗಿರುವುದರಿಂದ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ತಗ್ಗಿದೆ. ಇಂದು (ಜೂನ್ 28) ಬಹುತೇಕ ಜಿಲ್ಲೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI)...

ಮತ್ತೆ ಶುರುವಾಯ್ತಾ ಯುದ್ಧ? ಇರಾನ್‌ನ 10 ಪ್ರಮುಖ ತಾಣಗಳ ಮೇಲೆ ಅಮೆರಿಕ ಪಡೆಗಳಿಂದ ಬಾಂಬ್ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ ಇರಾನ್ ವಿರುದ್ಧ ಅಮೆರಿಕ ಮಿಲಿಟರಿ ಪಡೆಗಳು ಸತತ ಎರಡನೇ ರಾತ್ರಿಯೂ ಭೀಕರ ವೈಮಾನಿಕ ದಾಳಿ ನಡೆಸಿವೆ. ಹಾರ್ಮುಜ್ ಜಲಸಂಧಿಯಲ್ಲಿ ಅಂತರರಾಷ್ಟ್ರೀಯ ತೈಲ ಟ್ಯಾಂಕರ್ ಮೇಲೆ...

ಸರ್ಕಾರಿ ಶಾಲೆಗಳಲ್ಲೂ ಹೈಟೆಕ್ ಶಿಕ್ಷಣ: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ‘ಸ್ಟೀಮ್’ ತರಗತಿಗಳು ಆರಂಭ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಸರ್ಕಾರಿ ಶಾಲೆಗಳ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ 'ಸ್ಟೀಮ್'...

ಬೆಂಗಳೂರಿಗೆ ಮೊದಲ ಟನಲ್ ರಸ್ತೆ ಭಾಗ್ಯ: ಹೆಬ್ಬಾಳ ಸಂಚಾರ ದಟ್ಟಣೆಗೆ ಇಂದೇ ಸಿಗಲಿದೆ ಮುಕ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಇತಿಹಾಸದಲ್ಲೇ ಮೊದಲ ಬಾರಿಗೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಟನಲ್ (ಸುರಂಗ) ರಸ್ತೆ ಕಾಮಗಾರಿಗೆ ಇಂದು ಅಧಿಕೃತವಾಗಿ ಭೂಮಿಪೂಜೆ ನೆರವೇರಲಿದೆ. ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗಿನ ಈ ಯೋಜನೆಗೆ ಉಪಮುಖ್ಯಮಂತ್ರಿ...

ವೆಸ್ಟ್ ಇಂಡೀಸ್ ದಾಂಡಿಗರ ಅಬ್ಬರ: ಟೆಸ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ 400+ ರನ್ ಪಾರ್ಟ್‌ನರ್‌ಶಿಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಬ್ಯಾಟರ್‌ಗಳು ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸದೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಂಡೀಸ್...

“ಮುಖ್ಯಮಂತ್ರಿ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ”: ಮಾಜಿ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ತಮ್ಮ ತವರು ಜಿಲ್ಲೆಯಾದ ಮೈಸೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ...

ಪಾಕಿಸ್ತಾನ ಅರೆಸೈನಿಕ ಪಡೆ ಪ್ರಧಾನ ಕಚೇರಿ ಮೇಲೆ ಉಗ್ರರ ಅಟ್ಟಹಾಸ: ಪುಲ್ವಾಮಾ ಮಾದರಿಯಲ್ಲಿ ಸ್ಫೋಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಕರಾಚಿಯಲ್ಲಿ ಭೀಕರ ಉಗ್ರರ ದಾಳಿ ನಡೆದಿದೆ. ಗುಲಿಸ್ತಾನ್-ಇ-ಜೌಹರ್‌ನಲ್ಲಿರುವ ಅರೆಸೈನಿಕ ಪಡೆಯ ಪ್ರಾಂತೀಯ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ಉಗ್ರರು ಪುಲ್ವಾಮಾ ಮಾದರಿಯ ಆತ್ಮಹತ್ಯಾ ದಾಳಿ ನಡೆಸಿದ್ದಾರೆ. ಸ್ಫೋಟಕ ತುಂಬಿದ್ದ ವಾಹನವನ್ನು...

ಟೀಮ್ ಇಂಡಿಯಾಗೆ ‘ಡೂ ಆರ್ ಡೈ’ ಪಂದ್ಯ: ಆಸೀಸ್ ವಿರುದ್ಧ ಗೆದ್ದರೆ ಮಾತ್ರ ಸೆಮಿಫೈನಲ್ ಪಕ್ಕಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಟಿ20 ವಿಶ್ವಕಪ್‌ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತ ತಲುಪಿದ್ದು, ಸೆಮಿಫೈನಲ್ ರೇಸ್ ರೋಮಾಂಚಕ ಘಟ್ಟಕ್ಕೆ ತಲುಪಿದೆ. ಈಗಾಗಲೇ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಅಂತಿಮ ನಾಲ್ಕರ ಘಟ್ಟಕ್ಕೆ...

LIFE| ಹೊಸ ದಿನ, ಹೊಸ ಸಂಕಲ್ಪ: ನಿಮ್ಮ ಯಶಸ್ಸಿನ ಪಯಣ ಇಂದಿನಿಂದಲೇ ಆರಂಭವಾಗಲಿ!

ಪ್ರತಿ ಬೆಳಗಿನ ಸೂರ್ಯನ ಕಿರಣಗಳು ನಮಗೆ ಒಂದು ಅದ್ಭುತವಾದ ಸಂದೇಶವನ್ನು ಹೊತ್ತು ತರುತ್ತವೆ. ನಿನ್ನೆಯ ಕರಾಳ ರಾತ್ರಿ ಮುಗಿದು ಹೋಗಿದೆ, ಈಗ ಹೊಸ ಅಧ್ಯಾಯ ಬರೆಯಲು ನಿಮಗೆ ಮತ್ತೊಂದು ಅದ್ಭುತ ಅವಕಾಶ ಸಿಕ್ಕಿದೆ....