28.5 C
Mangalore
Monday, November 16, 2026
28.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಫ್ಘಾನಿಸ್ತಾನದಲ್ಲಿ ಕಂಪಿಸಿದ ಭೂಮಿ: ದೆಹಲಿ, ಕಾಶ್ಮೀರದಲ್ಲೂ ಕಂಪನದ ಅನುಭವ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನದ ಹಿಂದೂಕುಷ್ ಪರ್ವತ ಪ್ರದೇಶದಲ್ಲಿ ಶನಿವಾರ ಸಂಜೆ ಸಂಭವಿಸಿದ ಪ್ರಬಲ ಭೂಕಂಪದ ಪರಿಣಾಮ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಉತ್ತರ ಭಾರತದ ಅನೇಕ ಭಾಗಗಳಲ್ಲಿ ಕೆಲ...

ದೇರಳಕಟ್ಟೆ ಬಳಿ ಭೀಕರ ಅಪಘಾತ: ಕಮರಿಗಿಳಿದ ಕಾಲೇಜ್ ಬಸ್ ಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾರ್ಥಿಗಳನ್ನು ಕೆರೆದೊಯ್ಯುತ್ತಿದ್ದ ಖಾಸಗಿ ಇಂಜಿನಿಯರಿಂಗ್ ಕಾಲೇಜು ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿದ ಘಟನೆ ಶನಿವಾರ ಸಂಜೆ ಮಂಗಳೂರು ನಗರದ ಹೊರವಲಯ ದೇರಳಕಟ್ಟೆ ಸಮೀಪದ ನಾಟೆಕಲ್ ತಿರುವಿನಲ್ಲಿ...

ಕಲಬುರಗಿ ಕೂಲ್ ಕೂಲ್: ಉರಿ ಬಿಸಿಯಿಂದ ಜನತೆಗೆ ಕೊನೆಗೂ ರಿಲೀಫ್ ನೀಡಿತು ಧಾರಾಕಾರ ಮಳೆ

ಹೊಸದಿಗಂತ ವರದಿ ಕಲಬುರಗಿ: ಹಲವು ದಿನಗಳಿಂದ ಉರಿ ಬಿಸಿಲಿನಿಂದ ಕಂಗೆಟ್ಟಿದ್ದ ಕಲಬುರಗಿ ನಗರದಲ್ಲಿ ಶನಿವಾರ ಮಧ್ಯಾಹ್ನ ಉತ್ತಮ ಮಳೆಯಾಗಿದ್ದು, ಜನರಿಗೆ ನೆಮ್ಮದಿ ತಂದಿದೆ. ಮಧ್ಯಾಹ್ನ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಬಳಿಕ ಸುರಿದ ಮಳೆಯಿಂದ...

ವೃದ್ಧೆಯ ಸರ ದರೋಡೆ ಪ್ರಕರಣ: ಇಬ್ಬರ ಬಂಧನ, ಪ್ರಮುಖ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದ ಎಕ್ಕೂರು ಸಮೀಪ ವೃದ್ಧೆಯೊಬ್ಬರ ಕುತ್ತಿಗೆಯಿಂದ ಸುಮಾರು 1.50 ಲಕ್ಷ ರೂ. ಮೌಲ್ಯದ ಚಿನ್ನದ ಸರ ದರೋಡೆಗೈದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದು,...

CINE| ಅಕ್ಷಯ್ ಕುಮಾರ್, ಸೈಫ್ ಅಲಿ ಖಾನ್, ಕಾಜೋಲ್ ನಟನೆಯ ‘ಹೈವಾನ್’ ರಿಲೀಸ್ ಡೇಟ್ ಅನೌನ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಿನಿಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಬಾಲಿವುಡ್‌ನ ಬಿಗ್ ಬಜೆಟ್ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ 'ಹೈವಾನ್' ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಇದೇ ಸೆಪ್ಟೆಂಬರ್ 11 ರಂದು ಈ ಚಿತ್ರವು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ...

ಭಾರತೀಯ ರೈಲ್ವೆಯ ಗ್ರೀನ್ ರೆವಲ್ಯೂಷನ್‌: ಮೊದಲ ಹೈಡ್ರೋಜನ್ ರೈಲು ಪರೀಕ್ಷೆ ಯಶಸ್ವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಿಸರ ಸ್ನೇಹಿ ರೈಲು ಸೇವೆಯತ್ತ ಭಾರತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲು ದೆಹಲಿ-ಜಿಂದ್ ಮಾರ್ಗದಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ನಡೆಸಿದ್ದು, ರೈಲ್ವೆಯ ಹಸಿರು...

ಶಾಲೆ ಸಮೀಪ ಕಾಣಿಸಿಕೊಂಡ ಚಿರತೆ: ಕಾರ್ಕಳ-ಹೆಬ್ರಿ ಪರಿಸರದಲ್ಲಿ ಆತಂಕದ ವಾತಾವರಣ ಸೃಷ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಭಾಗದಲ್ಲಿ ಮತ್ತೆ ಚಿರತೆ ಹಾವಳಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದಒಂದೆಡೆ ಕಾರ್ಕಳ ಸಮೀಪದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದರೆ, ಮತ್ತೊಂದೆಡೆ ಹೆಬ್ರಿಯಲ್ಲಿ ಹಾಡಹಗಲೇ...

ಕೆಜಿ ಕೆಜಿ ಗಾಂಜಾ, ಎಂಡಿಎಂಎ: ಉಡುಪಿಯಲ್ಲಿ ಮಾದಕ ವಸ್ತುಗಳ ಮೇಲೆ ಪೊಲೀಸರ ಬುಲ್ಡೋಜರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತರರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 2025-26ನೇ ಸಾಲಿನಲ್ಲಿ ದಾಖಲಾದ 17 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ, ಅಂದಾಜು 36.29 ಲಕ್ಷ ರೂಪಾಯಿ ಮೌಲ್ಯದ...

ಚೀನಾ ಹುವಾಂಗ್ಯಾನ್ ದ್ವೀಪದಲ್ಲಿ ‘ಬ್ಲೂ ಹೋಲ್’ ಪತ್ತೆ: ಇಲ್ಲಿನ ಸ್ಥಿತಿಗತಿ ಕಂಡು ಅಧ್ಯಯನಕಾರರಿಗೇ ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಮುದ್ರದಾಳದಲ್ಲಿ ಸಾವಿರಾರು ವರ್ಷಗಳಿಂದ ಅಡಗಿದ್ದ ಪ್ರಕೃತಿಯ ರಹಸ್ಯವೊಂದನ್ನು ಇದೀಗ ಚೀನಾದ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ದಕ್ಷಿಣ ಚೀನಾ ಸಮುದ್ರದಲ್ಲಿರುವ ಹುವಾಂಗ್ಯಾನ್ ದ್ವೀಪ ಸಮೀಪದಲ್ಲಿ ಅಪರೂಪದ ಹವಳದ ಬಂಡೆಗಳ 'ಬ್ಲೂ ಹೋಲ್' ಪತ್ತೆ ಮಾಡಲಾಗಿದ್ದು,...

ಹಬ್ಬದ ನೆಪದಲ್ಲಿ ಸಾವಿನ ಸಂಚು: ಮುಂಬೈ ಪೊಲೀಸರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೊಹರಂ ಮೆರವಣಿಗೆಯ ವೇಳೆ ಭಾರೀ ಅನಾಹುತ ಸೃಷ್ಟಿಸುವ ಶಂಕಿತ ಸಂಚುವೊಂದನ್ನು ಮುಂಬೈ ಪೊಲೀಸರು ವಿಫಲಗೊಳಿಸಿದ್ದಾರೆ. ವಿಷಕಾರಿ ರಾಸಾಯನಿಕ ತುಂಬಿದ ಸಾವಿರಾರು ಕ್ಯಾಪ್ಸೂಲ್‌ಗಳನ್ನು ವಿತರಿಸಲು ಸಿದ್ಧತೆ ನಡೆಸಿದ್ದ ಆರೋಪಿಯನ್ನು ಬಂಧಿಸಿ, ಸುಮಾರು 14,900...

ಪಾವಗಡದಲ್ಲಿ ಪ್ರಸಾದ ತಂದಿಟ್ಟ ಮಹಾ ಆಪತ್ತು: ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ತುಮಕೂರಿನ ಪಾವಗಡ ತಾಲೂಕಿನ ಗ್ರಾಮವೊಂದರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮದ ಬಳಿಕ ಭಕ್ತರಿಗೆ ವಿತರಿಸಲಾಗಿದ್ದ ಅನ್ನಪ್ರಸಾದ ಸೇವಿಸಿದ 40 ಜನ ಅಸ್ವಸ್ಥಗೊಂಡಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ದಾಖಲಿಸಲಾಗಿದೆ. ಧಿಡೀರ್...

ಉಚಿತ ನೇತ್ರ ತಪಾಸಣೆ ಶಿಬಿರಕ್ಕೆ ಚಾಲನೆ: ಜನಸೇವೆಯೇ ಶ್ರೇಷ್ಠ ಧರ್ಮ ಎಂದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜೈನ ಸಮುದಾಯದವರು ತಮ್ಮ ವ್ಯಾಪಾರ ವಹಿವಾಟಿನಲ್ಲಿ ಬರುವ ಲಾಭಾಂಶವನ್ನು ನೊಂದವರ, ಬಡವರ ಪರೋಪಕಾರಕ್ಕಾಗಿ ಬಳಸುತ್ತಿರುವುದು ಪುಣ್ಯದ ಕೆಲಸ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು. ದಿವಂಗತ ಬಬ್ಲಿಬಾಯಿ ಹಂಜಾರಿ ಮಲ್‌ಜಿ, ಚಿತ್ರದುರ್ಗ...