28.5 C
Mangalore
Monday, November 16, 2026
28.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕ್ರಾಸ್ ವೋಟಿಂಗ್ ಜಾತಕ ಬಿಚ್ಚಿಟ್ಟ ಸಿ.ಟಿ.ರವಿ: ರಾಜ್ಯಾಧ್ಯಕ್ಷ ವಿಜಯೇಂದ್ರ ಕೈ ಸೇರಿದ ಆಂತರಿಕ ತನಿಖಾ ವರದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳ ಸೋಲಿಗೆ ಕಾರಣವಾದ ಆಂತರಿಕ ದ್ರೋಹ ಹಾಗೂ ಕ್ರಾಸ್ ವೋಟಿಂಗ್ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದೆ. ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ರಚನೆಯಾಗಿದ್ದ...

ಮೈತ್ರಿಗೆ ತೆರೆ ಎಳೆದ ವೈಕೋ: ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಉಲ್ಟಾ-ಪಲ್ಟಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ವೈಕೋ ನೇತೃತ್ವದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪಕ್ಷವು ಡಿಎಂಕೆಯೊಂದಿಗಿನ ತನ್ನ ಮೈತ್ರಿ ಸಂಬಂಧವನ್ನು ಕೊನೆಗೊಳಿಸುವ ನಿರ್ಧಾರ ಪ್ರಕಟಿಸಿದೆ. ಪಕ್ಷದ ಉನ್ನತ ಮಟ್ಟದ...

ಕೆಂಪೇಗೌಡರ ದೂರದೃಷ್ಟಿ ಇಂದಿನ ಆಡಳಿತಕ್ಕೂ ಮಾರ್ಗದರ್ಶಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಹೊಸದಿಗಂತ ವರದಿ ಚಿತ್ರದುರ್ಗ: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿ ಹಾಗೂ ವ್ಯವಸ್ಥಿತ ಆಡಳಿತ ವೈಖರಿಯನ್ನು ಇಂದಿನ ರಾಜಕಾರಣಿಗಳು, ಆಡಳಿತಗಾರರು ಮತ್ತು ಅಧಿಕಾರಿಗಳು ತಮ್ಮ ಆಡಳಿತದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ...

ನಿಮ್ಮ ತುಟಿಗಳು ವಿಪರೀತ ಒಡೆದು ರಕ್ತ ಬರುತ್ತಿದೆಯೇ? ತಕ್ಷಣವೇ ಈ ಮನೆಮದ್ದುಗಳನ್ನು ಟ್ರೈ ಮಾಡಿ!

ಹವಾಮಾನ ಬದಲಾದಂತೆ ನಮ್ಮ ದೇಹದಲ್ಲೂ ಹಲವು ಬದಲಾವಣೆಗಳಾಗುತ್ತವೆ. ವಿಶೇಷವಾಗಿ ಮಳೆಗಾಲ ಮತ್ತು ಚಳಿಗಾಲದ ತಂಪಾದ ಗಾಳಿ ಹಾಗೂ ವಾತಾವರಣದಲ್ಲಿರುವ ಒಣ ಹವೆಯು ನಮ್ಮ ಚರ್ಮದ ಮೇಲಿನ ತೇವಾಂಶವನ್ನು ಹೀರಿಕೊಳ್ಳುತ್ತದೆ. ಈ ಋತುಗಳಲ್ಲಿ ವಯಸ್ಸಿನ...

194 ವರ್ಷದ ಅತಿಥಿ ಭೇಟಿಗೆ ರೆಡಿಯಾದ ಮೋದಿ! ಸಿಶೆಲ್ಸ್‌ನಲ್ಲಿ ವಿಶೇಷ ಕಾರ್ಯಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಶೆಲ್ಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ, ವಿಶ್ವದ ಅತ್ಯಂತ ಹಿರಿಯ ಭೂಚರ ಪ್ರಾಣಿಗಳಲ್ಲಿ ಒಂದಾದ 194 ವರ್ಷದ ದೈತ್ಯ ಆಮೆ ಜೋನಥನ್ ಅನ್ನು ಭೇಟಿ...

ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ: ಚಲಿಸುತ್ತಿದ್ದ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹ*ತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರೀತಿಯ ನಿರಾಕರಣೆ ಹಿನ್ನೆಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಉತ್ತರ ಕನ್ನಡದ ಅಂಕೋಲಕ್ಕೆ ತೆರಳುತ್ತಿದ್ದ ವೇಳೆ ಪ್ರೇಮಿಗಳ ನಡುವೆ ಗಲಾಟೆ ಭುಗಿಲೆದ್ದಿದೆ. ಈ ವೇಳೆ ಯುವಕ ಮೊದಲೇ...

ಸೌಜನ್ಯ ಮಾವ ವಿಠ್ಠಲ್ ಗೌಡಗೆ ಬಂಧನ ವಾರಂಟ್: ಬೆಳ್ತಂಗಡಿಯಲ್ಲಿ ಕೋರ್ಟ್ ಅಧಿಕಾರಿಗಳು, ಪೊಲೀಸರಿಂದ ಜಂಟಿ ಶೋಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅಲ್ಲಿನ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆ ನೀಡದಂತೆ ನ್ಯಾಯಾಲಯವು ನೀಡಿದ್ದ ಈ ಹಿಂದಿನ ತಡೆಯಾಜ್ಞೆಯನ್ನು ಉಲ್ಲಂಘಿಸಿದ...

ಕಾರಲ್ಲ, ಇದು ಚಲಿಸುವ ಐಷಾರಾಮಿ ಮನೆ: ಕಿಚ್ಚನ ಹೊಸ ಕ್ಯಾರವಾನ್‌ ನೋಡಿದ್ದೀರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವೈಯಕ್ತಿಕ ವಾಹನಗಳ ಸಂಗ್ರಹಕ್ಕೆ ಮತ್ತೊಂದು ವಿಶೇಷ ಸೇರ್ಪಡೆಯಾಗಿದೆ. ಸಿನಿಮಾ ಚಿತ್ರೀಕರಣದ ವೇಳೆ ಬಳಸಲು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಸುಮಾರು 6.5 ಕೋಟಿ ರೂ....

ಪರೀಕ್ಷೆಗೂ ಮುನ್ನವೇ ‘ಪೇಪರ್ ಲೀಕ್’ ಬಾಂಬ್..! ಟಿಇಟಿ ಮುಂದೂಡಿದ ಮಹಾರಾಷ್ಟ್ರ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ-2026) ನಡೆಸುವ ಮೊದಲು ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಅಭ್ಯರ್ಥಿಗಳ ಹಿತಾಸಕ್ತಿ ಹಾಗೂ ಪರೀಕ್ಷೆಯ ವಿಶ್ವಾಸಾರ್ಹತೆ ಕಾಪಾಡುವ...

‘ವಿದ್ಯಾರ್ಥಿಗಳ ಭವಿಷ್ಯ ಉಳಿಸಿ’: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾಂಗ್ರೆಸ್‌ನಿಂದ ‘ಛಾತ್ರೋಂ ಕಿ ಗೂಂಜ್’ ಅಭಿಯಾನ ಆರಂಭ

ಹೊಸದಿಗಂತ ವರದಿ ಬೀದರ್: ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ವಂಚನೆ, ಪರೀಕ್ಷೆಗಳ ರದ್ದು ಹಾಗೂ ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿತದ ವಿರುದ್ಧ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೇಶಾದ್ಯಂತ ‘ಛಾತ್ರೋಂ ಕಿ ಗೂಂಜ್’...

ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಹೈಡ್ರಾಮಾ : ಶಾಸಕ ಪ್ರದೀಪ್ ಈಶ್ವರ್ ಉಪಸ್ಥಿತಿಗೆ ತೀವ್ರ ವಿರೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮವು ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ವೇದಿಕೆ ಮೇಲಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್...

ಮೂರು ದಿನ ಮಳೆಯ ಅಬ್ಬರ: ಯಾವ ರಾಜ್ಯಗಳಿಗೆ ಎಚ್ಚರಿಕೆ ಕರೆ ಗಂಟೆ ಮೊಳಗಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಹಲವು ಭಾಗಗಳಲ್ಲಿ ನೈಋತ್ಯ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತ ಹವಾಮಾನ ಇಲಾಖೆ ಹಲವು ರಾಜ್ಯಗಳಿಗೆ ಅಲರ್ಟ್...