ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಶೀಘ್ರದಲ್ಲೇ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನರ್ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ರಾಷ್ಟ್ರಪತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ಯುವ ಹಾಗೂ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ್ದು, ಇದೀಗ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಬೆಲ್‌ಫಾಸ್ಟ್‌ನಲ್ಲಿ ಐರ್ಲೆಂಡ್ ವಿರುದ್ಧ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಆರೋಗ್ಯ ಇಲಾಖೆಯ ಅವ್ಯವಸ್ಥೆ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಸರ್ಕಾರ ಬದಲಾದರೂ ಸಹ ಆರೋಗ್ಯ ಇಲಾಖೆಯ ಹಣೆಬರಹ ಮಾತ್ರ ಬದಲಾಗಿಲ್ಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂದಿನಿ ರೆಡ್ಡಿ ನಿರ್ದೇಶನದಲ್ಲಿ ಮೂಡಿಬಂದ ತೆಲುಗು ಚಿತ್ರ ‘ಮಾ ಇಂಟಿ ಬಂಗಾರಂ’ ಸದ್ಯ ಬಾಕ್ಸ್ ಆಫೀಸ್‌ನಲ್ಲಿ ಕಮಾಯಿ ಮಾಡುತ್ತಾ ಸೂಪರ್ ಹಿಟ್ ಲಿಸ್ಟ್ ಸೇರಿದೆ. ನಟಿ ಸಮಂತಾ ಮುಖ್ಯ ಭೂಮಿಕೆಯಲ್ಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಹೈದರಾಬಾದ್‌ನಲ್ಲಿರುವ ರಸ್ತೆಯೊಂದಕ್ಕೆ ತಮ್ಮ ಹೆಸರನ್ನು ಇಟ್ಟಿರುವುದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಧನ್ಯವಾದ ತಿಳಿಸಿದ್ದಾರೆ.
ಈ ರೀತಿ ಗೌರವ ಪಡೆದ ಮೊದಲ ಅಮೆರಿಕ ಅಧ್ಯಕ್ಷ ನಾನೇ. ನನ್ನ ಹೆಸರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬರಿಗೈಯಲ್ಲಿ ಮಲ ಬಾಚುವ ಮತ್ತು ಹೊರುವ ಪದ್ದತಿ ನಿಷೇಧವಾಗಿದೆ. ಯಾರಿಗೂ ಗೊತ್ತಿರದ ಯಾವುದೋ ಹಳ್ಳಿಯಲ್ಲಿ ಈ ಕೆಲಸ ನಡೆಯುತ್ತಿರಬಹುದು ಆದರೆ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಕಟ್ಟಡದ ನವೀಕರಣದ ವೇಳೆ ಬರಿಗೈಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಬುಧವಾರ ಸಂಭವಿಸಿದ ಭೀಕರ ಅವಳಿ ಭೂಕಂಪಗಳ ಆಘಾತದಿಂದ ವೆನೆಜುವೆಲಾ ಚೇತರಿಸಿಕೊಳ್ಳುವ ಮುನ್ನವೇ, ಶುಕ್ರವಾರ ಉತ್ತರ ಕರಾವಳಿಯಲ್ಲಿ 4.9 ತೀವ್ರತೆಯ ಮತ್ತೊಂದು ಹೊಸ ಭೂಕಂಪ ಸಂಭವಿಸಿದೆ. ರಾಜಧಾನಿ ಕ್ಯಾರಕಾಸ್ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರೈಲ್ವೆ ಇತಿಹಾಸದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಪರಿಸರ ಸ್ನೇಹಿ ಮತ್ತು ಶಬ್ದ ಹಾಗೂ ವಾಯು ಮಾಲಿನ್ಯ ರಹಿತ ರೈಲು ಸಂಚಾರಕ್ಕೆ ನಾಂದಿ ಹಾಡುತ್ತಾ, ದೇಶದ ಮೊದಲ 'ಹೈಡ್ರೋಜನ್ ರೈಲು'...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಲ್‌ಫಾಸ್ಟ್‌ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 34 ರನ್‌ಗಳ ಆಘಾತಕಾರಿ ಸೋಲು ಅನುಭವಿಸಿದೆ. ಈ ಮೂಲಕ ಐರ್ಲೆಂಡ್ ವಿರುದ್ಧ ಭಾರತ ಮೊದಲ ಬಾರಿಗೆ ಸೋಲೊಪ್ಪಿಕೊಂಡ...
ಸಾಮಾಗ್ರಿಗಳುಆಲೂಗಡ್ಡೆಈರುಳ್ಳಿಹಸಿಮೆಣಸಿನಕಾಯಿಟೊಮ್ಯಾಟೊಬೆಳ್ಳುಳ್ಳಿಉಪ್ಪುಗರಂ ಮಸಾಲಾಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ ಕರಿಬೇವು, ಬೆಳ್ಳುಳ್ಳಿ ಹಾಕಿಆನಂತರ ಇದಕ್ಕೆ ಹಸಿಮೆಣಸು ಹಾಗೂ ಈರುಳ್ಳಿ ಹಾಕಿ ಬಾಡಿಸಿಕಡೆಗೆ ಟೊಮ್ಯಾಟೊ ಉಪ್ಪು, ಅರಿಶಿಣ ಹಾಕಿ ಮಿಕ್ಸ್ ಮಾಡಿನಂತರ ಗರಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು...
ಮೇಷಪ್ರಮುಖ ಕಾರ್ಯ ಯೋಜಿಸಿದ್ದರೆ ಇಂದು ಪೂರ್ಣ ಯಶ ಸಿಗದು. ಕೌಟುಂಬಿಕ ಪರಿಸರ ಶಾಂತ. ಮಕ್ಕಳ ಸಾಧನೆಯಿಂದ ತೃಪ್ತಿ.ವೃಷಭನಿಶ್ಚಿತ ಸಮಯದಲ್ಲಿ ಕೆಲಸ ಪೂರೈಸಲು ವಿಫಲ. ಇದರಿಂದ ಒತ್ತಡ ಹೆಚ್ಚಳ. ವಿದ್ಯಾರ್ಥಿಗಳಿಗೆ ಈ ದಿನ ಕಠಿಣವಾದೀತು....