ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಮಾನವ- ವನ್ಯಜೀವಿ ಸಂಘರ್ಷದಿಂದ ತಾತ್ಕಾಲಿಕವಾಗಿ ಬಂದ್ ಆಗಿದ್ದ ಸಫಾರಿ ಇದೀಗ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ.
ತಜ್ಞರು, ಅಧಿಕಾರಿಗಳ ತಾಂತ್ರಿಕ ಸಮಿತಿ ವರದಿ ಅನ್ವಯ ಕ್ರಮ ಕೈಗೊಳ್ಳಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಋತ್ ಪ್ರಭು ಅಭಿನಯದ ಇತ್ತೀಚಿನ ಚಿತ್ರ ‘ಮಾ ಇಂಟಿ ಬಂಗಾರಂ’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಬಿಡುಗಡೆಯಾದ ಕೇವಲ ಒಂದು ವಾರದಲ್ಲೇ ಈ ಸಿನಿಮಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಶಾಹಿದ್ ಕಪೂರ್, ಸ್ಯಾಂಡಲ್‌ವುಡ್ ಬೆಡಗಿ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನೋನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಕಾಕ್‌ಟೇಲ್ 2’ (Cocktail 2) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....
ಸಾಮಾಗ್ರಿಗಳುಮಶ್ರೂಮ್ ಬೆಣ್ಣೆಬೆಳ್ಳುಳ್ಳಿಆರಿಗ್ಯಾನೊಚಿಲ್ಲಿಫ್ಲೇಕ್ಸ್ಉಪ್ಪುಮಾಡುವ ವಿಧಾನಮೊದಲು ಬಾಣಲೆಗೆ ಬೆಣ್ಣೆ, ಬೆಳ್ಳುಳ್ಳಿ ಹಾಕಿ ಬಾಡಿಸಿ, ಅದು ಫ್ರೈ ಆಗಿ ಬ್ರೌನ್ ಆದ ನಂತರ ಮಶ್ರೂಮ್ ಕತ್ತರಿಸಿ ಹಾಕಿಸ್ವಲ್ಪ ಉಪ್ಪು ಹಾಕಿ, ಮಶ್ರೂಮ್ ನೀರುಬಿಡಲು ಆರಂಭಿಸುತ್ತದೆಈ ವೇಳೆ ಉಪ್ಪು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಕ್ತರು ತಮ್ಮ ಅಪಾರ ನಂಬಿಕೆ ಮತ್ತು ಭಕ್ತಿಯಿಂದ ನೀಡುವ ಕಾಣಿಕೆ ಹಣದಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಪಘಾತದಲ್ಲಿ ಗಾಯಗೊಂಡಿದ್ದ ತನ್ನ ಅಜ್ಜನನ್ನು ಆಂಬ್ಯುಲೆನ್ಸ್‌ಲ್ಲಿ ಕರೆದೊಯ್ಯುವುದನ್ನು ನೋಡುತ್ತಾ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿದೆ! ಹೌದು, ಸಕಲೇಶಪುರದ ಬಾಳೆಗದ್ದೆ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ....
ಗರ್ಭಾವಸ್ಥೆಯು ಮಹಿಳೆಯ ಜೀವನದ ಅತ್ಯಂತ ಸುಂದರ ಮತ್ತು ಸೂಕ್ಷ್ಮ ಹಂತ. ಈ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಆದರೆ, "ಗರ್ಭಾವಸ್ಥೆಯಲ್ಲಿ ಯೋಗ ಮತ್ತು ಸ್ಟ್ರೆಚಿಂಗ್ ಮಾಡುವುದು ಸುರಕ್ಷಿತವೇ?" ಎಂಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ಯಶಸ್ವಿ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರಿಗೆ ಸೋಲು ಹೊಸತು. ಆದರೆ ಶಾರುಖ್ ಖಾನ್ ನಟನೆಯ ‘ಡಂಕಿ’ (Dunki) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣದಿದ್ದಕ್ಕೆ ಅವರು ನೀಡಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಣಿಗೆ ಮತ್ತು ಕಾಣಿಕೆ ಹಣದ ಹಗರಣ ವಿವಾದಕ್ಕೆ ಸಂಬಂಧಿಸಿದಂತೆ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್.ಪುರಂನದಲ್ಲಿ ನಡೆದ ತ್ರಿಬಲ್ ಮರ್ಡರ್ ಕೇಸ್‌ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕೆನೆತ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಶ್ವೇತಾ ಪುದುಚೇರಿಯಲ್ಲಿ ಸಿಕ್ಕಿಬಿದ್ದಿದ್ದರು. ಈಗ ಅದೇ ಊರಿನಲ್ಲಿ ಕೇನೆತ್‌ನನ್ನು ಪೊಲೀಸರು ಅರೆಸ್ಟ್...
ಹೊಸದಿಗಂತ ವರದಿ ಬೆಂಗಳೂರು:ಜನಪ್ರಿಯ ಮನರಂಜನಾ ವಾಹಿನಿ 'ಜೀ ತೆಲುಗು', ತನ್ನ ಅತ್ಯಂತ ಯಶಸ್ವಿ ಸಿಂಗಿಂಗ್ ರಿಯಾಲಿಟಿ ಶೋ 'ಸ ರಿ ಗ ಮ ಪ'ದ ಹೊಸ ಸೀಸನ್‌ನೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಭಾರತೀಯ...
ಹೊಸದಿಗಂತ ವರದಿ ಬೆಳಗಾವಿ: ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ತರಲಾದ 54.54 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳ ಸುರಕ್ಷಿತ ಸಾಗಣೆ, ಶೂನ್ಯ ಹಾನಿ ಸಾಧನೆ ಹಾಗೂ ಅತ್ಯಂತ ಕಡಿಮೆ ಸಂಗ್ರಹಣಾ ಮತ್ತು ಸಾಗಾಣಿಕೆ...