November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೃಷ್ಣಾ ನದಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ?: ಆಂಧ್ರ ಸಿಎಂ ಜೊತೆ ವಿಜಯ್ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳ ನಡುವಿನ ದಶಕಗಳ ನದಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಒಂದು ಮಹತ್ವದ ರಾಜತಾಂತ್ರಿಕ ಬೆಳವಣಿಗೆ ನಡೆದಿದೆ.  ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್....

ಕೇಂದ್ರ ಸಚಿವ ಸ್ಥಾನಕ್ಕೆ ಎಲ್. ಮುರುಗನ್ ರಾಜೀನಾಮೆ: ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಹೊಸ ತಂತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ರಾಜಕೀಯದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಗಳ ರಾಜ್ಯ ಸಚಿವ ಎಲ್. ಮುರುಗನ್ ತಮ್ಮ ಸಚಿವ ಸ್ಥಾನಕ್ಕೆ...

ಕೆಲಸದಿಂದ ವಜಾ ಮಾಡುವ ಸುಳಿವು ಸಿಕ್ಕಿದ್ದೇ ತಡ! ಬಾಸ್‌ಗೆ ಶಾಕ್ ಕೊಡಲು ರೆಡ್ಡಿಟ್ ಮೊರೆ ಹೋದ ಉದ್ಯೋಗಿ: ಕೊನೆಗೆ ಮಾಡಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಂಪನಿಯಿಂದ ಕೆಲಸ ಕಳೆದುಕೊಳ್ಳುವ ಮುನ್ಸೂಚನೆ ಸಿಕ್ಕರೆ ಸಾಮಾನ್ಯವಾಗಿ ಮುಂದಿನ ಉದ್ಯೋಗದ ಹುಡುಕಾಟದಲ್ಲಿ ತೊಡಗಿಕೊಳ್ಳುವುದು ಸಹಜ. ಆದರೆ, ಕೆಲಸದಿಂದ ವಜಾ ಮಾಡುವ ಮುನ್ನ ಕಂಪನಿಗೆ ತಕ್ಕ ಪಾಠ ಕಲಿಸಬೇಕು ಎಂದುಕೊಂಡ ಉದ್ಯೋಗಿಯೊಬ್ಬರು...

‘ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಸಂಬಂಧವಿಲ್ಲ’: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಕಾನೂನು ಸಮರ ಸಾರಿದ್ದಾರೆ. ನನ್ನ ಐದು ದಶಕಗಳ ಸಾರ್ವಜನಿಕ ಜೀವನವು...

ಸ್ಟಿಂಗ್‌ ಆಪರೇಷನ್‌ ಹಿಂದಿನ ಸತ್ಯ ಬಯಲಾಗಲಿ: ಸಿಬಿಐ ತನಿಖೆಗೆ ನಾರಾಯಣಸ್ವಾಮಿ ಆಗ್ರಹ

ಹೊಸದಿಗಂತ ವರದಿ ಯಾದಗಿರಿ: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್‌ಗಳ ಹಿಂದಿನ ಸತ್ಯಾಸತ್ಯತೆ ಬಹಿರಂಗಪಡಿಸಲು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಚಾರವನ್ನು ಬಹಿರಂಗವಾಗಿ ಪ್ರಸ್ತಾಪಿಸಿರುವುದರಿಂದ ತನಿಖೆ ನಡೆಸಿ...

ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ತೆಲಂಗಾಣ ಹೈಕೋರ್ಟ್ ವಕೀಲರು: ನ್ಯಾಯಾಂಗ ನಿಂದನೆ ಆರೋಪಿಸಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ತೆಲಂಗಾಣ ಹೈಕೋರ್ಟ್ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯಲ್ಲಿ ಸುಪ್ರೀಂ ಕೋರ್ಟ್ ಕಡೆಗೆ ನಡೆಸಿದ ಪಾದಯಾತ್ರೆಯ ಸಂದರ್ಭದಲ್ಲಿ ರಾಹುಲ್...

ಗರ್ಭವಾಸ್ಥೆಯಲ್ಲಿ ಸ್ಟ್ರೆಂಥ್ ಟ್ರೈನಿಂಗ್ ಮಾಡಬಹುದಾ? ಇದರಿಂದ ತಾಯಿ-ಮಗುವಿಗೆ ಏನ್ ಪ್ರಯೋಜನ?

ಗರ್ಭಾವಸ್ಥೆಯಲ್ಲಿ ಹೆಚ್ಚು ವಿಶ್ರಾಂತಿ ಪಡೆಯಬೇಕು, ವ್ಯಾಯಾಮ ಮಾಡಿದರೆ ಮಗುವಿಗೆ ತೊಂದರೆಯಾಗಬಹುದು ಎಂಬ ನಂಬಿಕೆ ಹಲವರಲ್ಲಿದೆ. ಆದರೆ, ಯಾವುದೇ ವೈದ್ಯಕೀಯ ಸಮಸ್ಯೆಗಳಿಲ್ಲದೆ ಗರ್ಭಿಣಿಯರಿಗೆ ಸೂಕ್ತ ವ್ಯಾಯಾಮ ಮತ್ತು ದೈಹಿಕ ಚಟುವಟಿಕೆಗಳು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಬಹುದು. ವೈದ್ಯರ...

ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ: ಮಹಿಳೆ ಸಾ*ವು, ಪತಿ-ಮಕ್ಕಳು ಪಾರು

ಹೊಸದಿಗಂತ ವರದಿ ತುಮಕೂರು: ಎರಡು ಕಾರುಗಳು ಮುಖಾ ಮುಖಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಕಳಸಿಪಾಳ್ಯ ಗ್ರಾಮದ ವೀಣಾ (34) ಅಪಘಾತದಲ್ಲಿ ತೀವ್ರ...

ಕೆಪಿಎಸ್‌ಸಿ ಹಗರಣ: SITಯ ಇಬ್ಬರು ಅಧಿಕಾರಿಗಳ ಬದಲಾವಣೆಗೆ ಸುಪ್ರೀಂ ಕೋರ್ಟ್ ಆದೇಶ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್ ರಚಿಸಿದ್ದ SITಯ ಇಬ್ಬರು ಹಿರಿಯ ಅಧಿಕಾರಿಗಳಾದ ಅಲೋಕ್ ಕುಮಾರ್ ಮತ್ತು...

ಹೂಡಿಕೆದಾರರ ಬೇಡಿಕೆಗೆ ಮನ್ನಣೆ ಸಿಗುತ್ತಾ?: ಷೇರು ತೆರಿಗೆ ಕುರಿತು ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವವರಿಗೆ ತೆರಿಗೆ ಹೊರೆ ಕಡಿಮೆಯಾಗಬಹುದೇ ಎಂಬ ನಿರೀಕ್ಷೆ ಮೂಡಿದೆ. ಹೌದು! ದೀರ್ಘಾವಧಿ ಬಂಡವಾಳ ಲಾಭ ತೆರಿಗೆ (LTCG) ಮತ್ತು ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್ (STT) ಕುರಿತು ಹೂಡಿಕೆದಾರರು...

ಇನ್ಮುಂದೆ ಮನೆಯಲ್ಲೇ ರೇಷನ್ ಕಾರ್ಡ್ ಇ-ಕೆವೈಸಿ: ನಾಳೆಯಿಂದ ಜಾರಿಗೆ ಬರಲಿದೆ ನೂತನ ‘ಅನ್ನಸೇವೆ’ ಆ್ಯಪ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಪಡಿತರ ಚೀಟಿದಾರರು ಇ-ಕೆವೈಸಿ (e-KYC) ಪ್ರಕ್ರಿಯೆಗಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಕ್ಯೂ ನಿಲ್ಲುವ ಅಥವಾ ಬಯೋಮೆಟ್ರಿಕ್ ಸರ್ವರ್ ಸಮಸ್ಯೆಗೆ ಬೇಸತ್ತು ಕಂಗಾಲಾಗುವ ದಿನಗಳು ಇನ್ಮುಂದೆ ಇರಲ್ಲ. ಆಹಾರ ಮತ್ತು...

ಕ್ರಿಕೆಟ್ ಮೈದಾನದಿಂದ ಜನಸೇವೆಯತ್ತ: 1 ಕೋಟಿ ರೂ. ಮೌಲ್ಯದ 63 ಬೈಕ್‌ಗಳ ಕೊಡುಗೆ ನೀಡಿದ ಸಿಎಸ್‌ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಮೈದಾನದಲ್ಲಿ ಅಭಿಮಾನಿಗಳ ಮನ ಗೆಲ್ಲುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದೀಗ ಸಾಮಾಜಿಕ ಕಳಕಳಿಯ ಮೂಲಕವೂ ಗಮನ ಸೆಳೆದಿದೆ. ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಹಾಗೂ ರಸ್ತೆ ಸುರಕ್ಷತೆಯನ್ನು ಬಲಪಡಿಸುವ...