28.5 C
Mangalore
Monday, November 16, 2026
28.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸತೀಶ್‌ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ಇಂದು ಕೂಡ ಶೋಧ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಹೋದರಿಯ ಪತಿ ಹಾಗೂ ಬೆಳಗಾವಿ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಎರಡನೇ...

ಚಿಂತೆ ಬಿಡಿ, ತಿಂಡಿ ಮಾಡಿ 9 | ಚಿತ್ರಾನ್ನದ ವೆರೈಟಿಯಲ್ಲಿ ಸಖತ್‌ ಸಿಂಪಲ್‌ ರೆಸಿಪಿ ಕೊತ್ತಂಬರಿ ರೈಸ್‌, ರೆಸಿಪಿ ಇಲ್ಲಿದೆ

ಸಾಮಾಗ್ರಿಗಳುಕೊತ್ತಂಬರಿ ಸೊಪ್ಪುಹಸಿಮೆಣಸಿನಕಾಯಿಶುಂಠಿಕಡ್ಲೆಬೇಳೆಶೇಂಗಾಎಣ್ಣೆಸಾಸಿವೆಜೀರಿಗೆಕರಿಬೇವು ಉಪ್ಪುಅರಿಶಿಣಮಾಡುವ ವಿಧಾನಮೊದಲು ಅನ್ನಕ್ಕೆ ಇಟ್ಟುಕೊಳ್ಳಿ, ಉದುರುದುರಾಗಿ ಅನ್ನ ಬಂದರೆ ಚಿತ್ರಾನ್ನಕ್ಕೆ ಚೆನ್ನಾಗಿರುತ್ತದೆಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ, ಶೇಂಗಾ ಹಾಕಿ ಬಾಡಿಸಿನಂತರ ಹಸಿಮೆಣಸಿನಕಾಯಿ, ಕರಿಬೇವು ಹಾಕಿ ಬಾಡಿಸಿ, ಶುಂಠಿ ಜಜ್ಜಿ...

ಬೆಂಗಳೂರು ಜನರು ಫುಲ್‌ ಖುಷ್‌ ಮಳೆ ಇಲ್ಲ ಆದ್ರೂ ಕೂಲ್‌ ವೆದರ್‌, ಕರಾವಳಿಗೆ ಮಾತ್ರ ಹೈ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನೈಋತ್ಯ ಮುಂಗಾರು ಮಾರುತಗಳು ಎಲ್ಲೆಡೆ ತೀವ್ರಗೊಂಡಿದ್ದು, ರಾಜ್ಯದ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆಯ ಆರ್ಭಟ...

ದಿನಭವಿಷ್ಯ: ಬೇರೆಯವರನ್ನು ಮೆಚ್ಚಿಸುವ ಪ್ರಯತ್ನ ಬೇಡ, ನಿಮ್ಮ ಕೆಲಸ ನೀವು ಮಾಡಿ ಸಾಕು

ಮೇಷನಿಮ್ಮ ನಡೆ ಕೆಲವರಿಗೆ ತಪ್ಪರ್ಥ ಮೂಡಿಸಬಹುದು. ಅಸಮಾಧಾನ ತರುವ ಬೆಳವಣಿಗೆ. ಆಪ್ತ ಬಂಧು ಭೇಟಿಯಿಂದ ಸಮಾಧಾನ.      ವೃಷಭಕೆಲಸದಲ್ಲಿ ಅಧಿಕ ಒತ್ತಡ. ತಾಳ್ಮೆಯ ವರ್ತನೆ ಅಗತ್ಯ. ಇತರರ ಪ್ರಲೋಭನೆಗೆ ಒಳಗಾಗಿ ವರ್ತಿಸಬೇಡಿ....

ಭಾರತ-ವಿಯೆಟ್ನಾಂ ಕಡಲ ಸ್ನೇಹಕ್ಕೆ ಹೊಸ ಬಲ: ಹೋ ಚಿ ಮಿನ್ಹ್‌ನಲ್ಲಿ ಭಾರತೀಯ ಯುದ್ಧನೌಕೆಗಳ ವಿಶೇಷ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ‘ಆಕ್ಟ್ ಈಸ್ಟ್’ ನೀತಿಯ ಭಾಗವಾಗಿ ವಿಯೆಟ್ನಾಂ ಜತೆಗಿನ ಕಡಲ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ನೌಕಾಪಡೆಯ ಎರಡು ಯುದ್ಧನೌಕೆಗಳು ಹೋ ಚಿ ಮಿನ್ಹ್ ನಗರದಲ್ಲಿ ಮೂರು ದಿನಗಳ...

ಸ್ವಂತದವರನ್ನೇ ಪರಕೀಯರನ್ನಾಗಿಸಿದ ಪಾಕ್ ಸಚಿವರ ಹೇಳಿಕೆ: ಪಿಒಕೆ ಬೀದಿಗಳಲ್ಲಿ ಆಕ್ರೋಶದ ಅಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈಗಾಗಲೇ ಜನರ ಅಸಮಾಧಾನ ಹೆಚ್ಚುತ್ತಿರುವ ನಡುವೆಯೇ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ. ಅವರ ಮಾತುಗಳು ಪಿಒಕೆ ಪ್ರದೇಶದಲ್ಲಿ...

ಕರಾವಳಿಗೆ ಶುರುವಾಗಿದೆ ಮತ್ತೆ ಮಳೆರಾಯನ ಅಬ್ಬರ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಮುಂದಿನ...

ಮುಂಡಗೋಡದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ

ಹೊಸದಿಗಂತ ವರದಿ ಮುಂಡಗೋಡ: ಮುಂಡಗೋಡ ತಾಲೂಕಿನ ರೌಡಿಶೀಟರ ಹಾಗೂ ಅಕ್ರಮ ಬಡ್ಡಿ ವ್ಯವಹಾರ ಮಾಡುತ್ತಿದ್ದ14 ಜನರ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ ಮನೆ ಶೋಧ ನಡೆಸಿದಾಗ ಜಿಂಕೆಯ ಕೊಂಬು, ಚಕ್ ಹಾಗೂ ಬಾಂಡ್...

ಆಂಧ್ರದ ನೆಲದಲ್ಲಿ ಬಂಗಾರದ ಅಧ್ಯಾಯ ಆರಂಭ: ದೇಶದ ಮೊದಲ ಖಾಸಗಿ ಚಿನ್ನದ ಗಣಿ ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದಲ್ಲಿ ದೇಶದ ಮೊದಲ ಖಾಸಗಿ ವಲಯದ ವಾಣಿಜ್ಯ ಚಿನ್ನದ ಗಣಿ ಯೋಜನೆಗೆ ಅಧಿಕೃತ ಚಾಲನೆ ದೊರೆತಿದೆ. ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕರ್ನೂಲ್ ಜಿಲ್ಲೆಯ ಜೊನ್ನಗಿರಿಯಲ್ಲಿ 405 ಕೋಟಿ ರೂ. ವೆಚ್ಚದ...

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌: ನಾಲ್ವರ ಸ್ಥಿತಿ ಗಂಭೀರ, 23 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಕಾಶ್ಮೀರ: ದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಿಕರ ಬಸ್‌ ಅಪಘಾತಕ್ಕೀಡಾಗಿ 23 ಮಂದಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ...

ಲೋಪ ಆಗಿರೋದನ್ನು ನಾವು ಒಪ್ಪಿಕೊಳ್ತೇವೆ: ನೀಟ್ ಮರುಪರೀಕ್ಷೆ ಯಶಸ್ವಿ ಎಂದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್-2026 ಪರೀಕ್ಷೆಗೆ ಸಂಬಂಧಿಸಿದ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ನಡುವೆ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಕಂಡುಬಂದ ಲೋಪಗಳನ್ನು ಸರಿಪಡಿಸಿದ ಬಳಿಕ ಮರುಪರೀಕ್ಷೆಯನ್ನು ಯಶಸ್ವಿಯಾಗಿ...

ಟ್ರಾಫಿಕ್‌ಗೆ ಬ್ರೇಕ್, ಚಿಕಿತ್ಸೆಗೆ ಸ್ಪೀಡ್: ರಾಜ್ಯದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಜಾರಿಗೆ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತುರ್ತು ವೈದ್ಯಕೀಯ ಸೇವೆಯನ್ನು ಮತ್ತಷ್ಟು ವೇಗಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಬೈಕ್ ಆ್ಯಂಬುಲೆನ್ಸ್ ಸೇವೆಯನ್ನು ಮರುಜಾರಿಗೆ ತರುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಕುರಿತು ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ...