ಹೊಸದಿಗಂತ ವರದಿ ಮಂಡ್ಯ:
ಕಾವೇರಿ ನದಿ ದಡದಲ್ಲಿ ಸೆಲ್ಪಿ ತೆಗೆಯಲು ಹೋದ ಒಂದೇ ಕುಟುಂಬದ ನಾಲ್ಕು ಮಂದಿ ಮಹಿಳೆಯರು ಸೇರಿದಂತೆ ಐವರು ಜಲ ಸಮಾದಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ.
ಬೆಂಗಳೂರು ದಕ್ಷಿಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋದಾಮಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಐವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಲಯನ್ಸ್ ರೀಟೇಲ್ನ ಯುವ ಫ್ಯಾಷನ್ ಬ್ರ್ಯಾಂಡ್ ಆಗಿರುವ ಯೂಸ್ಟಾ, ಪುರುಷರು, ಮಹಿಳೆಯರು ಮತ್ತು ಮಕ್ಕಳಿಗಾಗಿ ವೈವಿಧ್ಯಮಯ ಉಡುಪುಗಳ ಮೂಲಕ ಫ್ಯಾಷನ್, ಕ್ರೀಡೆ ಮತ್ತು ಪಾಪ್ ಸಂಸ್ಕೃತಿಯನ್ನು ಒಟ್ಟುಗೂಡಿಸುವ ತನ್ನ ವಿನೂತನ...
ಹೊಸದಿಗಂತ ವರದಿ ಚಿತ್ರದುರ್ಗ:
ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿರುವ ಕಾರಣ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿದೆ. ಕೋಟ್ಯಂತರ ರೂಪಾಯಿ ವಿದ್ಯುತ್ ಸಾಲವಾಗಿದೆ. ಇದನ್ನು ಸರಿದೂಗಿಸುವ ಸಲುವಾಗಿ ಸರ್ಕಾರ ಖಾಸಗೀಕರಣ ಮಾಡಿ ಓಡಿ ಹೋಗಲು ಹುನ್ನಾರ...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ಜಿಲ್ಲೆಯ ಕಿತ್ತೂರ ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಕಿತ್ತೂರ ಪೊಲೀಸ್ ಠಾಣೆಯಲ್ಲಿ,...
ಹೊಸದಿಗಂತ ವರದಿ ಚಿತ್ರದುರ್ಗ:
ಕಾಂಗ್ರೆಸ್ ನವರು ಬಿಜೆಪಿ ಪಕ್ಷ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಎದುರಿಸಬೇಕು. ಅದನ್ನು ಬಿಟ್ಟು ಅನಗತ್ಯವಾಗಿ ಆರ್ಎಸ್ಎಸ್ ಕುರಿತು ಮಾತನಾಡುವುದು ಸರಿಯಲ್ಲ ಎಂದು ಸಂಸದ ಗೋವಿಂದ ಕಾರಜೋಳ...
ಹೊಸದಿಗಂತ ವರದಿ ಬೆಳಗಾವಿ:
ಇಲ್ಲಿನ ಪ್ರಸಿದ್ಧ ಹಿಂಡಾಲ್ಕೋ ಕಂಪನಿ ಆವರಣದಲ್ಲಿ ಯುವ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಈ ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಕಂಪನಿ ಕಚೇರಿ...
ಹೊಸದಿಗಂತ ವರದಿ ಬೆಳಗಾವಿ:
ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಒಟ್ಟು ಆರು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಿಗ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುವೈಟ್ನ ಭಾರತೀಯ ರಾಯಭಾರ ಕಚೇರಿಯು ಜೂನ್ 20 ರಂದು ಬೊಲೆವಾರ್ಡ್ ಕ್ರಿಕೆಟ್ ಕ್ರೀಡಾಂಗಣದಲ್ಲಿ “ಆರೋಗ್ಯಕರ ವಯಸ್ಸಿಗೆ ಯೋಗ” ಎಂಬ ಘೋಷಣೆಯಡಿ 12ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು.
ಜೂ.19 ರಿಂದ 21ರವರೆಗೆ...
ಹೊಸದಿಗಂತ ವರದಿ ಸುಳ್ಯ:
ದೇವರಕೊಲ್ಲಿ ಬಳಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಾಳುವನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ:
https://hosadigantha.com/students-protest-under-the-leadership-of-aidsso-condemning-neet-chaos/
ಗಂಭೀರ ಗಾಯಗೊಂಡವರನ್ನು...
ಹೊಸದಿಗಂತ ವರದಿ ಬೆಳಗಾವಿ:
ನೀಟ್ ಪರೀಕ್ಷೆಯಲ್ಲಿನ ಅವಾಂತರ ಮತ್ತು ಸರ್ಕಾರದ ಬೇಜವಾಬ್ದಾರಿತನದಿಂದ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಖಂಡಿಸಿ ಬುಧವಾರ ಎಐಡಿಎಸ್ಓ ನೇತೃತ್ವದ ಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯಿತು.
ನಗರದ ಚೆನ್ನಮ್ಮ ವೃತ್ತದಲ್ಲಿ ಹಲವಾರು ವಿದ್ಯಾರ್ಥಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ರಾಜಸ್ಥಾನದ ಮಹಿಳೆಯೊಬ್ಬಳನ್ನು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ವಶಕ್ಕೆ ಪಡೆದಿದೆ. ಡಿಜಿಟಲ್ ಚಟುವಟಿಕೆಗಳ ಆಧಾರದ ಮೇಲೆ ನಡೆದ ತನಿಖೆಯಲ್ಲಿ...