ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ತಿಂಗಳು ನಟ ಆಮಿರ್ ಖಾನ್ ಗೌರಿ ಸ್ಟ್ರಾಟ್ ಅವರೊಂದಿಗೆ ಸರಳವಾಗಿ ಮದುವೆಯಾಗಲಿದ್ದಾರೆ. ಈ ಸುದ್ದಿ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಆಮಿರ್ ಖಾನ್ ಕಳವಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಫುಟ್‌ಬಾಲ್ ಸಾಮ್ರಾಜ್ಯದ ಬಾದ್‌ಷಾ ಕ್ರಿಸ್ಟಿಯಾನೊ ರೊನಾಲ್ಡೊ ಮೈದಾನದಲ್ಲಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ವಿರುದ್ಧದ ಪಂದ್ಯದಲ್ಲಿ ಫ್ಲಾಪ್ ಆಗಿ ಟೀಕೆಗೆ ಒಳಗಾಗಿದ್ದ ರೊನಾಲ್ಡೊ, ಇದೀಗ ಉಜ್ಬೇಕಿಸ್ತಾನ್...
ಸಾಮಾಗ್ರಿಗಳುರಾಗಿಹಿಟ್ಟುಈರುಳ್ಳಿಕ್ಯಾರೆಟ್ ತುರಿಕೊತ್ತಂಬರಿ ಸೊಪ್ಪುಕಾಯಿತುರಿಸೋಂಪುಹಸಿಮೆಣಸು
ಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಓಂಕಾಳು, ಈರುಳ್ಳಿ ಹಾಗೂ ಹಸಿಮೆಣಸು ಹಾಕಿ ಬಾಡಿಸಿನಂತರ ಕ್ಯಾರೆಟ್ ತುರಿ, ಸಬಸಿಗೆ ಸೊಪ್ಪು, ಕೊತ್ತಂಬರಿ ಸೊಪ್ಪು, ಕಾಯಿತುರಿ ಹಾಗೂ ಉಪ್ಪು ಹಾಕಿಇದಕ್ಕೆ ನೀರು ಹಾಕಿಬಿಡಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ಮುಂಗಾರು ಮಾರುತಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ (AQI) ಗಣನೀಯವಾಗಿ ಕುಸಿದಿದೆ. ನಿರಂತರ ಮಳೆ ಹಾಗೂ ಬಲವಾದ ಗಾಳಿಯಿಂದಾಗಿ ವಾತಾವರಣದಲ್ಲಿದ್ದ ಹಾನಿಕಾರಕ ಧೂಳಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ವರುಣನ ಆರ್ಭಟ ಜೋರಿರಲಿದ್ದು, ಹಲವೆಡೆ ಕಟ್ಟೆಚ್ಚರ...
ಮೇಷಕಚೇರಿ ರಾಜಕೀಯ ದಿಂದ ದೂರವಿರಿ. ನಿಮ್ಮ ಗಮನ ಉತ್ತಮ ಕಾರ್ಯ ದೆಡೆಗೆ ಹರಿಸಿ. ಸಣ್ಣ ವಿಷಯಕ್ಕೆ ಸಂಗಾತಿ ಜತೆಜಗಳವಾದೀತು. ವೃಷಭಯಾರದೋ ದುರ್ವರ್ತನೆ ನಿಮ್ಮ ಮನಸ್ಸು ಕದಡಬಹುದು. ಅನಗತ್ಯ ವಸ್ತುವಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮತ್ತು ಡಿಎಂಕೆ ಯುವನಾಯಕ ಉದಯನಿಧಿ ಸ್ಟಾಲಿನ್ ನಡುವಿನ ರಾಜಕೀಯ ಯುದ್ಧ ವೈಯಕ್ತಿಕ ಕೆಸರೆರಚಾಟಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ಡಿಎಂಕೆ...
ಇಡೀ ದಿನದ ಓಡಾಟ, ಒತ್ತಡ ಮತ್ತು ಜವಾಬ್ದಾರಿಗಳ ನಡುವೆ ನಾವು ನಮ್ಮ ಮನಸ್ಸಿಗೆ ವಿಶ್ರಾಂತಿ ನೀಡುವುದನ್ನೇ ಮರೆತುಬಿಡುತ್ತೇವೆ. ಆದರೆ ಪ್ರತಿಯೊಂದು ರಾತ್ರಿಯೂ ಹೊಸ ಆರಂಭಕ್ಕೆ ಸಿದ್ಧಗೊಳ್ಳುವ ಅವಕಾಶವಾಗಿದೆ.
ನಿಮ್ಮ ದಿನ ಹೇಗೇ ಕಳೆದಿರಲಿ, ಮಲಗುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಇಂದು ಆಘಾತಕಾರಿ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಮತ ಮತ್ತು ನಾಯಕತ್ವದ ಬಿಕ್ಕಟ್ಟು ತಾರಕಕ್ಕೇರಿದ್ದು, ಮಮತಾ ಬ್ಯಾನರ್ಜಿ ಬಂಡಾಯ ನಾಯಕರ ವಿರುದ್ಧ ಅತ್ಯಂತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಸಂಸ್ಥೆ (ಐಬಿ) ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ಸುಹೈಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರ 52ನೇ ಜನ್ಮದಿನದ ಸಂಭ್ರಮದ ನಡುವೆ ನಟಿ ತ್ರಿಶಾ ಕೃಷ್ಣನ್ ಅವರ ಮೌನ ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ಆದರೆ ತಡವಾಗಿ ಹಂಚಿಕೊಂಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಕರ್ನಾಟಕದ ಐವರು ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿರುವ...