27.5 C
Mangalore
Tuesday, November 17, 2026
27.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಷ್ಟ್ರಪತಿ ಭವನದಲ್ಲಿ ಪದ್ಮ ಪುರಸ್ಕಾರ ಪ್ರದಾನ; ರೋಹಿತ್ ಶರ್ಮಾ, ಮಾಧವನ್, ಮಮ್ಮುಟ್ಟಿಗೆ ರಾಷ್ಟ್ರೀಯ ಗೌರವ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ಕಲೆ, ಸಾಹಿತ್ಯ, ಕ್ರೀಡೆ, ಸಮಾಜ ಸೇವೆ, ವೈದ್ಯಕೀಯ ಹಾಗೂ ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ದೇಶದ ಒಟ್ಟು ಸಾಧಕರಿಗೆ ಇಂದು ನಡೆದ ಭವ್ಯ...

ಬೆಂಗಳೂರು ಅಭಿವೃದ್ಧಿಗೆ ರಾಜಕೀಯ ಬೇಡ, ಫಲಿತಾಂಶ ಬೇಕು: ತೇಜಸ್ವಿ ಸೂರ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಅಭಿವೃದ್ಧಿಗೆ ಕೇವಲ ಹೊಸ ಘೋಷಣೆಗಳಿಗಿಂತ ಪರಿಣಾಮಕಾರಿ ಆಡಳಿತ ಮತ್ತು ಬಾಕಿ ಯೋಜನೆಗಳ ಪೂರ್ಣಗೊಳಿಸುವಿಕೆ ಅಗತ್ಯ ಎಂದು ಬಿಜೆಪಿ ನಾಯಕ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರು...

HEALTHY | ರಾತ್ರಿ ಊಟಕ್ಕೆ ಬೆಸ್ಟ್ ಫುಡ್‌ : ದಿನವೂ ಒಂದೇ ತರಹದ ಮುದ್ದೆ ತಿಂದು ಬೇಜಾರಾಗಿದ್ದರೆ ಈ ರೀತಿ ಟ್ರೈ ಮಾಡಿ!

ತರಕಾರಿ ರಾಗಿ ಮುದ್ದೆ ಎಂಬುದು ಸಾಂಪ್ರದಾಯಿಕ ರಾಗಿ ಮುದ್ದೆಗೆ ತರಕಾರಿಗಳನ್ನು ಸೇರಿಸಿ ಮಾಡುವ ಒಂದು ವಿಭಿನ್ನ, ರುಚಿಕರ ಮತ್ತು ಅತ್ಯಂತ ಆರೋಗ್ಯಕರ ರೆಸಿಪಿಯಾಗಿದೆ. ತೂಕ ಇಳಿಸಲು ಮತ್ತು ಮಧುಮೇಹ ನಿಯಂತ್ರಣಕ್ಕೆ ಇದು ರಾತ್ರಿ...

ನೆಲಮಂಗಲ ಹೆದ್ದಾರಿಯಲ್ಲಿ ಸರಣಿ ಅಪಘಾತ: ಕೆಟ್ಟು ನಿಂತ ಲಾರಿಗೆ ಕಾರು, ಟ್ರಕ್ ಡಿಕ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯ ರಾಯರಪಾಳ್ಯ ಸಮೀಪ ಮಂಗಳವಾರ ಸರಣಿ ಅಪಘಾತ ಸಂಭವಿಸಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಹೆದ್ದಾರಿಯಲ್ಲಿ ತಾಂತ್ರಿಕ ದೋಷದಿಂದ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಅದರ...

ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ: ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ಮಂಗಳವಾರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ...

ರೇಣುಕಾಸ್ವಾಮಿ ಕೊ*ಲೆ ಪ್ರಕರಣ: ನಟ ದರ್ಶನ್ ಪರ ವಕೀಲರು ದಿಢೀರ್ ಬದಲಾಗಿದ್ದೇಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನಟ ದರ್ಶನ್ ತೂಗುದೀಪ ಭಾಗಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕಾನೂನು ಹೋರಾಟದಲ್ಲಿ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಇದುವರೆಗೆ ದರ್ಶನ್ ಪರವಾಗಿ ನ್ಯಾಯಾಲಯದಲ್ಲಿ ಸುದೀರ್ಘ ವಾದ ಮಂಡಿಸುತ್ತಿದ್ದ ವಕೀಲ ಎಸ್....

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ಜಪ್ತಿ: ರೈತರ ಪರವಾಗಿ ಧ್ವನಿ ಎತ್ತಿದ ವಿಶ್ವೇಶ್ವರ ಹೆಗಡೆ ಕಾಗೇರಿ

ಹೊಸದಿಗಂತ ವರದಿ ಉತ್ತರ ಕನ್ನಡ: ಯಾವುದೇ ಅಕ್ರಮವಿಲ್ಲದೆ, ಸಂಪೂರ್ಣ ಕಾನೂನುಬದ್ಧ ದಾಖಲೆಗಳೊಂದಿಗೆ ಸಾಗಿಸಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಮಹಾರಾಷ್ಟ್ರದಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಯ ನೆಪದಲ್ಲಿ ವಶಪಡಿಸಿಕೊಂಡಿರುವುದು ತೀರಾ ಅಸಮಂಜಸವಾಗಿದೆ ಎಂದು ಸಂಸದ ವಿಶ್ವೇಶ್ವರ...

ಮಾನವ ಹಕ್ಕುಗಳ ಹೆಸರಿನಲ್ಲಿ ದೇಶ ಅಸ್ಥಿರಗೊಳಿಸುವ ಸಂಚು; ಸಿಜೆಪಿ ವಿರುದ್ಧ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ಹಿತಾಸಕ್ತಿ ಮತ್ತು ಆಂತರಿಕ ಭದ್ರತೆಗೆ ಧಕ್ಕೆ ತರುವ ಶಕ್ತಿಗಳ ವಿರುದ್ಧ ಕೇಂದ್ರ ಸರ್ಕಾರ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿದೆ. ನಾಗರಿಕ ಹಕ್ಕುಗಳ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ 'ಸಿಜೆಪಿ' ಸಂಘಟನೆಯು ವಿದೇಶಿ ಮತ್ತು...

ಮುಂಡಗೋಡಿನಲ್ಲಿ ಲಂಚದಾಟಕ್ಕೆ ಬ್ರೇಕ್: ಇಬ್ಬರು ಅಧಿಕಾರಿಗಳು ‘ಲೋಕಾ’ ಬಲೆಗೆ

ಹೊಸದಿಗಂತ ವರದಿ ಉತ್ತರ ಕನ್ನಡ: ಮುಂಡಗೋಡ ತಾಲೂಕಿನ ಎರಡು ಪ್ರತ್ಯೇಕ ಕಛೇರಿಯ ಮೇಲೆ ಲೋಕಾಯುಕ್ತ ದಾಳಿ ಮಾಡಿ ಲಂಚ ಪಡೆಯುತ್ತಿದ್ದ ವೇಳೆ ಹಣ ಸಮೇತ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಜರುಗಿದೆ. ತಾಲೂಕಿನ...

ಟೀಮ್ ಇಂಡಿಯಾಗೆ ಮತ್ತೊಂದು ಶಾಕ್: ನಿತೀಶ್ ಕುಮಾರ್ ಔಟ್, ಹೊಸ ಮುಖಕ್ಕೆ ಸಿಗುತ್ತಾ ಅವಕಾಶ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯದ ಸಮಸ್ಯೆಯಿಂದ ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಿಂದ ಹೊರಗುಳಿದಿದ್ದಾರೆ. ವೈದ್ಯರ ಸಲಹೆಯಂತೆ ಅವರಿಗೆ ಕೆಲವು ವಾರಗಳ ವಿಶ್ರಾಂತಿ...

ಮಂಗಳವಾರ ಸಲೂನ್‌ಗಳು ಮುಚ್ಚಿರುವುದರ ಹಿಂದಿನ ರಹಸ್ಯವೇನು? ಶಾಸ್ತ್ರ ಏನು ಹೇಳುತ್ತೆ ಗೊತ್ತಾ?

ಹಿಂದೂ ಧರ್ಮ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಯುರ್ವೇದದ ಪ್ರಕಾರ, ಮಂಗಳವಾರದಂದು ಕೂದಲು, ಗಡ್ಡ ಅಥವಾ ಉಗುರುಗಳನ್ನು ಕತ್ತರಿಸುವುದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಶತಮಾನಗಳಿಂದಲೂ ಭಾರತೀಯ ಸಮಾಜದಲ್ಲಿ ಪಾಲಿಸಿಕೊಂಡು ಬರುತ್ತಿರುವ ಈ ನಂಬಿಕೆಯ ಹಿಂದೆ ಇರುವ...

CINE | ಲಾವಣಿ ಲೋಕದ ದಂತಕಥೆಗೆ ಜೀವ ತುಂಬಿದ ಶ್ರದ್ಧಾ: ‘ಈಥಾ’ ಫಸ್ಟ್ ಲುಕ್ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅಭಿನಯದ ಬಹುನಿರೀಕ್ಷಿತ 'ಈಥಾ' ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ಗಳು ಬಿಡುಗಡೆಯಾಗಿದ್ದು, ಹೊಸ ಅವತಾರದಲ್ಲಿ ನಟಿ ಗಮನ ಸೆಳೆದಿದ್ದಾರೆ. ಮಹಾರಾಷ್ಟ್ರದ ಪ್ರಸಿದ್ಧ ಲಾವಣಿ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್...