ಹೊಸದಿಗಂತ ವರದಿ ಯಲ್ಲಾಪುರ:ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಭಾಗಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಎಂಬ ನೆಪದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲರೂ ಕ್ರಿಕೆಟಿಗರಾಗುವ ಕನಸು ಕಾಣುತ್ತಾರೆ ಆದರೆ ಎಲ್ಲೋ ಕೆಲವರಿಗೆ ಮಾತ್ರ ಲಕ್, ಹಾರ್ಡ್ವರ್ಕ್, ತ್ಯಾಗ ಸಾಥ್ ನೀಡುತ್ತದೆ. ಈ ಸಾಲಿನಲ್ಲಿ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕೂಡ ಸೇರಿದ್ದಾರೆ.
ಐರ್ಲೆಂಡ್ ಹಾಗೂ...
ಜೀರ್ಣಕ್ರಿಯೆಯನ್ನು ಸುಧಾರಿಸಲು, ದೇಹವನ್ನು ತಂಪಾಗಿಡಲು ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಲು ಜೀರಿಗೆ ಕಷಾಯವನ್ನು ಕುಡಿಯುವುದು ಉತ್ತಮವಾಗಿದೆ. ಇದೊಂದು ಆಯುರ್ವೇದ ಪಾನೀಯವಾಗಿದ್ದು, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ತೂಕ ಇಳಿಕೆಗೆ ಇದು ಮನೆಮದ್ದಾಗಿದೆ. ಇದನ್ನು ಹೇಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ಪ ಅಮ್ಮನಿಗಾಗಿ ಭಾವುಕ ಪತ್ರವೊಂದನ್ನು ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ದಾವಣಗೆರೆ ಜಿಲ್ಲೆಯ ದೊಣ್ಣೆಹಳ್ಳಿ ಗ್ರಾಮದ ವೆಂಕಟೇಶ್ ಮೃತರು. ಈತ ತುಮಕೂರಿನ ಎಸ್ಐಟಿ ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ...
ಹೊಸದಿಗಂತ ವರದಿ ಮಡಿಕೇರಿ: ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.ಸಹನಾ ಟಿ. ಎಂಬ ಇಮೈಲ್ ಐಡಿಯಿಂದ ಮಂಗಳವಾರ ಬೆಳಗ್ಗೆ 8.10ಗಂಟೆಗೆ ಈ ಸಂದೇಶ ಇಲ್ಲಿನ ವಿದ್ಯಾನಗರದಲ್ಲಿರುವ ಜಿಲ್ಲಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನಕಪುರದ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ ವಯೋಸಹಜ ಕಾಯಿಲೆಯಿಂದಾಗಿ ಸೋಮವಾರ ಲಿಂಗೈಕ್ಯರಾಗಿದ್ದಾರೆ.
ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ಸಂಜೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿನ ನದಿ ತೀರದ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಇಂದು ಮಹತ್ವದ ಸಭೆ ನಡೆಸಲಿದೆ.
ಸಭೆಯಲ್ಲಿ ಜಲಾಶಯಗಳ ನೀರಿನ ಸಂಗ್ರಹ ಮಟ್ಟ, ಕಾವೇರಿ ನದಿ ವ್ಯವಸ್ಥೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಬಿಎಂಟಿಸಿ ಕಾರ್ಯವ್ಯಾಪ್ತಿ ವಿಸ್ತರಣೆ ಆಗಿದೆ, ಅದಕ್ಕೆ ತಕ್ಕಂತೆ ಇದೀಗ ದೀರ್ಘ ಪ್ರಯಾಣದ ಬಸ್ಪಾಸ್ ದರವನ್ನು 1200 ರೂ.ನಿಂದ 1500 ರೂ.ಗೆ ಹೆಚ್ಚಳ ಮಾಡಲಾಗಿದೆ.
ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೇಲ್ ಆಫರ್ಸ್ ಅಂದ್ರೆ ಜನ ಅಂಗಡಿಗಳ ಮುಂದೆ ಮುಗಿಬೀಳೋದು ಸಾಮಾನ್ಯ. ಆದರೆ ಇಲ್ಲೊಂದು ಅಂಗಡಿ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಒಂದು ರೂಪಾಯಿಗೆ ಒಂದು ಟೀ ಶರ್ಟ್ ನೀಡಿದೆ.
ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಸೇರಿದಂತೆ ಇಂದು ರಾಜ್ಯದಲ್ಲಿ ಹಲವೆಡೆ ಭಾರೀ ಮಳೆಯಾಗಲಿದ್ದು, ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು,...
ಮೇಷ.ನೀವು ಎಸಗಿದ ತಪ್ಪುಗಳನ್ನು ಸರಿಪಡಿಸಲು ಗಮನ ಕೊಡಿ. ತಪ್ಪು ಒಪ್ಪಿಕೊಳ್ಳುವುದರಲ್ಲಿ ನಾಚಿಕೆ ಇಲ್ಲ. ಆರೋಗ್ಯ ಸಮಸ್ಯೆ ಕಾಡಬಹುದು.ವೃಷಭ ವೃತ್ತಿಯಲ್ಲಿ ಮಂದಗತಿ ಕಾಯ್ದುಕೊಳ್ಳಿ. ಮುಂಚೂಣಿಗೆ ಬರಬೇಡಿ. ಹಣ ಹೂಡಿಕೆಗೆ ದೀರ್ಘಾವಽ ಯೋಜನೆ ಒಳ್ಳೆಯದು.ಮಿಥುನಆತ್ಮೀಯರ ಒತ್ತಡ ಕಡಿಮೆ...