27.5 C
Mangalore
Tuesday, November 17, 2026
27.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಾಷಿಂಗ್ಟನ್-ಟೆಹ್ರಾನ್ ನಡುವೆ ಹೊಸ ಅಧ್ಯಾಯ: ಇರಾನ್‌ನ ತೈಲ ನಿರ್ಬಂಧ ಸಡಿಲಿಸಿದ ಅಮೆರಿಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಎರಡು ದಿನಗಳ ಮಾತುಕತೆಯ ಬಳಿಕ ಅಮೆರಿಕ, ಇರಾನ್‌ಗೆ ಸಂಬಂಧಿಸಿದ ಕೆಲವು ಆರ್ಥಿಕ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ಸಡಿಲಿಸಿದೆ. ಈ ಕ್ರಮವು ಇರಾನ್‌ನ ಕಚ್ಚಾ ತೈಲ ಮತ್ತು ಪೆಟ್ರೋಕೆಮಿಕಲ್ ಕ್ಷೇತ್ರಕ್ಕೆ...

ಭಾರತದ ಯುದ್ಧಶಕ್ತಿಗೆ ಅಮೆರಿಕದ ಹೊಸ ಬೆಂಬಲ: ₹4 ಸಾವಿರ ಕೋಟಿಗೂ ಅಧಿಕ ಪ್ಯಾಕೇಜ್ ಘೋಷಿಸಿದ ದೊಡ್ಡಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸೇನೆಯಲ್ಲಿರುವ ಅಪಾಚೆ ಹೆಲಿಕಾಪ್ಟರ್‌ಗಳು ಹಾಗೂ ಎಂ777 ಅಲ್ಟ್ರಾ-ಲೈಟ್ ಹೊವಿಟ್ಜರ್‌ಗಳ ನಿರ್ವಹಣೆ ಮತ್ತು ತಾಂತ್ರಿಕ ಬೆಂಬಲಕ್ಕಾಗಿ ಅಮೆರಿಕ ಮಹತ್ವದ ಪ್ಯಾಕೇಜ್‌ಗೆ ಅನುಮೋದನೆ ನೀಡಿದೆ. ಒಟ್ಟು 482.2 ಮಿಲಿಯನ್ ಡಾಲರ್ ಮೌಲ್ಯದ ಈ...

2028ರ ಭಯದಿಂದ ಕಾಂಗ್ರೆಸ್ ಅಪಪ್ರಚಾರಕ್ಕೆ ಇಳಿದಿದೆ: ಯದುವೀರ್ ವಾಗ್ದಾಳಿ

ಹೊಸದಿಗಂತ ವರದಿ ಮಡಿಕೇರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನಗಿರುವ ಒಂದು ರಾಜ್ಯವನ್ನೂ ಕಳೆದುಕೊಳ್ಳುವ ಆತಂಕದಲ್ಲಿದ್ದು, ಅದಕ್ಕಾಗಿಯೇ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸೋಮವಾರ...

ಸ್ವಂತ ಮನೆ ಮಾಲೀಕರಿಗೆ ಸರ್ಕಾರದಿಂದ ಬಂಪರ್ ಗಿಫ್ಟ್: OC ಇಲ್ಲದಿದ್ದರೂ ಸಿಗಲಿದೆ ಶಾಶ್ವತ ವಿದ್ಯುತ್ ಸಂಪರ್ಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸ್ವಂತ ಮನೆ ನಿರ್ಮಿಸಿಕೊಂಡು, ಸ್ವಾಧೀನಾನುಭವ ಪ್ರಮಾಣಪತ್ರ (OC) ಸಿಗದೆ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಪರದಾಡುತ್ತಿದ್ದ ಸಾವಿರಾರು ಮನೆ ಮಾಲೀಕರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ...

ಕುನಾಲ್ ಶಾ ಕೈಯಲ್ಲಿ ವಾಟ್ಸಾಪ್ ಭವಿಷ್ಯ: ಭಾರತೀಯ ಫಿನ್‌ಟೆಕ್ ಕ್ಷೇತ್ರದಲ್ಲಿ ಹೊಸ ಸಂಚಲನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ, ಭಾರತದ ಫಿನ್‌ಟೆಕ್ ಕ್ಷೇತ್ರದಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಟ್ಟಿದೆ. ಬೆಂಗಳೂರು ಮೂಲದ ಕ್ರೆಡ್ ಸಂಸ್ಥೆಯಲ್ಲಿ ಭಾರೀ ಹೂಡಿಕೆ ಮಾಡಿದ ಬಳಿಕ, ಸಂಸ್ಥಾಪಕ ಕುನಾಲ್ ಶಾ ಅವರಿಗೆ...

ದೇವಾಲಯದ ಹಣ ದೇವರ ಸೇವೆಗೆ ಮಾತ್ರ: ಟಿವಿಕೆ ಸರ್ಕಾರದ ಮಹತ್ವದ ಹೆಜ್ಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ದೇವಸ್ಥಾನಗಳ ನಿಧಿ ಬಳಕೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ಹಿಂದಿನ ಆಡಳಿತದಲ್ಲಿ ಘೋಷಿಸಲಾಗಿದ್ದ ನೂರಾರು ಕೋಟಿ ರೂಪಾಯಿ ಮೌಲ್ಯದ ಹಲವು...

ರಾಜ್ಯ ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗೆ ಹೊಸ ಮಾರ್ಗಸೂಚಿ ಪ್ರಕಟ: ಉಚಿತ ವಾರ್ಷಿಕ ವೈದ್ಯಕೀಯ ತಪಾಸಣೆ ಸೌಲಭ್ಯ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಹೆಚ್ಚುತ್ತಿರುವ ಕೆಲಸದ ಒತ್ತಡ ಹಾಗೂ ಬದಲಾದ ಜೀವನಶೈಲಿಯಿಂದಾಗಿ ಸರ್ಕಾರಿ ನೌಕರರಲ್ಲಿ ಇತ್ತೀಚೆಗೆ ಕಾಣಿಸಿಕೊಳ್ಳುತ್ತಿರುವ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯಾಘಾತದಂತಹ  ಗಂಭೀರ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ರಾಜ್ಯ ಸರ್ಕಾರ ಬೃಹತ್...

ಕತಾರ್ ನೈಸರ್ಗಿಕ ಅನಿಲ ಕೇಂದ್ರದಲ್ಲಿ ಭಾರೀ ಸ್ಫೋಟ: ಭಾರತೀಯ ಮೂಲದ ಕಾರ್ಮಿಕರು ಸೇರಿ 13 ಮಂದಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕತಾರ್‌ನ ಪ್ರಮುಖ ಗ್ಯಾಸ್ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟ ಭಾರೀ ಅವಾಂತರ ಸೃಷ್ಟಿಸಿದೆ. ದುರಂತದಲ್ಲಿ ಭಾರತೀಯರು ಸೇರಿ 13 ಮಂದಿ ಸಾವನ್ನಪ್ಪಿದ್ದು, ಗಾಯಾಳುಗಳ ಸಂಖ್ಯೆ 66 ದಾಟಿದೆ ಎಂದು ಕತಾರ್...

ಬಿಡದಿ ಯೋಜನೆ ವಿವಾದ; ಜೂನ್ 26 ರಂದು ಸಭೆಗೆ ಬರುವಂತೆ ಎಚ್.ಡಿ.ಕುಮಾರಸ್ವಾಮಿಗೆ ಸಿಎಂ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಿಡದಿ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಭಾರಿ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ಜಟಾಪಟಿ ಈಗ ತಾರ್ಕಿಕ ಅಂತ್ಯದತ್ತ ಸಾಗಿದೆ....

ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಬೆಳಗಾವಿಯಲ್ಲಿ ಹೊಸ ಪ್ರಯತ್ನ: ಸಮನ್ವಯ ಸಮಿತಿ ಸ್ಥಾಪನೆಗೆ ಡಿಸಿ ಭರವಸೆ

ಹೊಸದಿಗಂತ ವರದಿ ಬೆಳಗಾವಿ: ಗಡಿಭಾಗದಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ, ಕಾನೂನುಗಳ ಜಾರಿ ಹಾಗೂ ಶಾಂತಿ–ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ತಿಳಿಸಿದ್ದಾರೆ. ಮಹಾರಾಷ್ಟ್ರ ಏಕೀಕರಣ...

ಭಾರತ-ನೇಪಾಳ ಗಡಿ ವಿವಾದ: ಮೂರನೇ ದೇಶದ ಮಧ್ಯಸ್ಥಿಕೆ ಅಗತ್ಯ ಇಲ್ಲ ಎಂದ ಬಾಲೆನ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ನೇಪಾಳ ನಡುವಿನ ಗಡಿ ವಿವಾದವನ್ನು ಪರಿಹರಿಸಲು ಯಾವುದೇ ವಿದೇಶಿ ದೇಶದ ಮಧ್ಯಸ್ಥಿಕೆ ಅಗತ್ಯವಿಲ್ಲ ಎಂದು ನೇಪಾಳ ಪ್ರಧಾನಿ ಬಾಲೆನ್ ಶಾ ಸ್ಪಷ್ಟಪಡಿಸಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಸಮಸ್ಯೆಗಳನ್ನು...

ರಕ್ತಹೀನತೆ ನಿವಾರಣೆಗೆ ಸುಲಭ ಹಾದಿ: ದಿನ ರಾತ್ರಿ ಕುಡಿಯಿರಿ ಬಿಸಿಬಿಸಿ ಪಾಲಕ್ ಸೂಪ್

ಆರೋಗ್ಯಕ್ಕೆ ಪಾಲಕ್ ಸೊಪ್ಪು ತುಂಬಾ ಒಳ್ಳೆಯದು. ಆದರೆ ದಿನಾ ಪಲ್ಯ, ಸಾಂಬಾರ್ ತಿಂದು ಬೇಜಾರಾಗಿದ್ದರೆ, ಪಾಲಕ್ ಸೂಪ್ ಮಾಡಬಹುದು. ಇದರಲ್ಲಿ ಕಬ್ಬಿಣಾಂಶ ಮತ್ತು ವಿಟಮಿನ್‌ಗಳು ಹೆಚ್ಚಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅದರಲ್ಲೂ ರಾತ್ರಿ...