27.5 C
Mangalore
Tuesday, November 17, 2026
27.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಬಿ ಶಿವಕುಮಾರ್ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕರ್ನಾಟಕ ರಾಜ್ಯ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್‌ ಕೆ.ಬಿ. ಅಧಿಕಾರ ವಹಿಸಿಕೊಂಡಿದ್ದಾರೆ. 2010 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಅವರು, ಈ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ)...

ನೀಟ್ ಮರುಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಹಾರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿನ್ನೆ ನಡೆದ ನೀಟ್‌ ಯುಜಿ ಮರುಪರೀಕ್ಷೆ ವೇಳೆ 9 ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಲಖಿಸರಾಯ್ ಜಿಲ್ಲಾಡಳಿತ ಮತ್ತು...

ಡಿಕೆ ಶಿವಕುಮಾರ್‌ ವಿರುದ್ಧ ಅವಹೇಳನಾಕಾರಿ ಪೋಸ್ಟ್‌: ಫೇಸ್‌ಬುಕ್‌ ಖಾತೆಗಳ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ್ದ ಫೇಸ್‌ಬುಕ್‌ ಖಾತೆಗಳ ನಿರ್ವಾಹಕದಾರರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜೂನ್ 20ರಂದು ವಕೀಲ ದೀಪು ಸಿ.ಆರ್. ನೀಡಿದ ದೂರಿನ...

ಇನ್ಮುಂದೆ ಸದಾಶಿವನಗರಕ್ಕೆ ಯಾರೂ ಬರಬೇಡಿ, ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವೆ: ಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇನ್ಮುಂದೆ ಸಾರ್ವಜನಿಕರು, ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಯಾರೆಲ್ಲ ನನ್ನನ್ನು ಭೇಟಿ ಮಾಡಬೇಕು ಎಂದಾದರೆ ಸದಾಶಿವನಗರದ ಮನೆಗೆ ಬರಬೇಡಿ. ಬದಲಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡೋಣ ಎಂದು ಸಿಎಂ...

ಇಂದಿನಿಂದ ಭಾರತದಲ್ಲಿ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು, ಆದರೆ ಮೆಸೇಜ್ ಎಡಿಟಿಂಗ್‌ಗೆ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನೀಟ್‌ ಯುಜಿ ಮರುಪರೀಕ್ಷೆ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್‌ ಮೇಲೆ ನಿಷೇಧ ಹೇರಲಾಗಿದ್ದು, ನಿನ್ನೆ ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಇಂದಿನಿಂದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ನಿಷೇಧವನ್ನು ಹಿಂಪಡೆದಿದೆ. ಪ್ರಸ್ತುತ...

ನಮಗೂ ನಷ್ಟ ಆಗ್ತಿದೆ! ಬೆಲೆ ಏರಿಕೆ ಬಿಸಿ ಮುಟ್ಟಿಸೋಕೆ ರೆಡಿಯಾದ ಕೆಎಸ್‌ಆರ್‌ಟಿಸಿ& ಬಿಎಂಟಿಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ ಜನತೆಗೆ ಶೀಘ್ರವೇ ಬಸ್‌ ಟಿಕೆಟ್‌ ದರದ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಸಾರಿಗೆ ಸಂಸ್ಥೆಗಳು ಬೆಲೆ ಏರಿಕೆಗೆ ಸಜ್ಜಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಟಿಕೆಟ್ ದರದಲ್ಲಿ ಬರೋಬ್ಬರಿ...

ನಟ ಪಂಕಜ್‌ ತ್ರಿಪಾಠಿ ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಲಿವುಡ್‌ನ ಖ್ಯಾತ ನಟ ಪಂಕಜ್‌ ತ್ರಿಪಾಠಿ ಸಹೋದರನ ಮೇಲೆ ಹಾಡಹಗಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬಿಹಾರದ ಮಾಧೋಪುರದ ಬೆಲ್ಸಂದ್‌ ಗ್ರಾಮದಲ್ಲಿ ಘಟನೆ ನಡೆದಿದ್ದು,ಇಡೀ ಊರಿನಲ್ಲಿ ಉದ್ವಿಗ್ನ...

ಪ್ಲಾಸ್ಟಿಕ್‌ ಕವರ್‌ ಕಚ್ಚುತ್ತಿದ್ದಂತೆಯೇ ಭೀಕರ ಸ್ಫೋಟ, ಸಾಕು ನಾಯಿಯ ಮುಖ ಛಿದ್ರ ಛಿದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಸ್ತೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್‌ ಕವರ್‌ ಕಚ್ಚುತ್ತಿದ್ದಂತೆಯೇ ಭೀಕರ ಸ್ಫೋಟ ಸಂಭವಿಸಿದ್ದು, ಸಾಕು ನಾಯಿಯೊಂದು ಮೃತಪಟ್ಟಿರುವ ಘಟನೆ ದಾವಣಗೆರೆಯ ಚನ್ನಗಿರಿಯ ನಲ್ಕುದರೆ ಗ್ರಾಮದಲ್ಲಿ ನಡೆದಿದೆ. ಅರೆಕೇರೆ ರುದ್ರೇಶ್‌ ಅವರ ಮನೆಯ ಸಾಕು ನಾಯಿ...

ನೈಸರ್ಗಿಕ ಕಂಡೀಷನರ್‌ ಮೆಂತ್ಯೆ ಹೇರ್‌ ಮಾಸ್ಕ್‌, ತಯಾರಿಸೋದು ಹೇಗೆ ಗೊತ್ತಾ?

ವಾತಾವರಣ ಬದಲಾದಂತೆ ಕೂದಲಿನ ಆರೋಗ್ಯದ ಬಗ್ಗೆ ಗಮನಕೊಡುವುದು ಮುಖ್ಯವಾಗಿದೆ. ದುಬಾರಿ ಸೆರಮ್‌ಗಳ ಬದಲು ಮನೆಯಲ್ಲಿಯೇ ಮೆಂತ್ಯೆಯ ಹೇರ್‌ಪ್ಯಾಕ್‌ ಮಾಡಿಕೊಳ್ಳಿ. ಇದನ್ನು ಹಚ್ಚಿದರೆ ಕೂದಲಿನ ಬುಡ ಸ್ಟ್ರಾಂಗ್‌ ಆಗಿ ಕೂದಲು ಉದುರೋದು ನಿಲ್ಲುತ್ತದೆ. ಇನ್ನು...

ʼನನ್ನ ಸ್ವಂತ ಜಮೀನನ್ನೇ ಸರ್ಕಾರಕ್ಕೆ ಬಿಟ್ಟುಕೊಡ್ತೀನಿ, ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡ್ತೀರಾ?ʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು ಕೈಬಿಡ್ತಾರೆ ಅನ್ನೋದಾದ್ರೆ ನನ್ನ ಕುಟುಂಬದ 32 ಎಕರೆ ಜಮೀನನ್ನು ಸಾರ್ವಜನಿಕರ ಬಳಕೆಗೆ ಬಿಟ್ಟುಕೊಡ್ತೀನಿ ಎಂದು ಜೆಡಿಎಸ್‌ ಯುವ ರಾಜ್ಯ ಘಟಕದ...

ರಾಮಮಂದಿರ ದೇಣಿಗೆ ಹಗರಣ: ಹಣ ಎಣಿಕೆ ಕಾರ್ಯದಿಂದ 40 ಸಿಬ್ಬಂದಿ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಹಾಗೂ ಆಭರಣಗಳ ಎಣಿಕೆಯಲ್ಲಿ ಅಕ್ರಮ ಹಾಗೂ ಕಳ್ಳತನ ನಡೆದಿರುವ ಆರೋಪದ ಹಿನ್ನೆಲೆ ಎಣಿಕೆ ಪ್ರಕ್ರಿಯೆಯಲ್ಲಿದ್ದ 40 ಸಿಬ್ಬಂದಿಯನ್ನು ಕೆಲಸದಿಂದ...

ಕತಾರ್ ನೈಸರ್ಗಿಕ ಅನಿಲ ಕೇಂದ್ರದಲ್ಲಿ ಭಾರೀ ಸ್ಫೋಟ, 18 ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕತಾರ್‌ನ ಪ್ರಮುಖ ನೈಸರ್ಗಿಕ ಅನಿಲ ರಫ್ತು ಕೇಂದ್ರವಾದ ರಾಸ್ ಲಾಫನ್ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಭಾರೀ ಸ್ಫೋಟ ಸಂಭವಿಸಿದ್ದು, 54 ಮಂದಿ ಗಾಯಗೊಂಡಿದ್ದು, 18 ಮಂದಿ ನಾಪತ್ತೆಯಾಗಿದ್ದಾರೆ ಎಂದು...