27.5 C
Mangalore
Tuesday, November 17, 2026
27.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತದ ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ ಮರುನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಭಾರತದ ಸಾಲಿಸಿಟರ್‌ ಜನರಲ್‌ ಆಗಿ ಹಿರಿಯ ನ್ಯಾಯವಾದಿ ತುಷಾರ್‌ ಮೆಹ್ತಾ ಅವರನ್ನು ಮರುನೇಮಕ ಮಾಡಲು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ,...

ಐದು ನಿಮಿಷ ತಡವಾಗಿ ಬಂದ ಕಾರಣ ನೀಟ್ ಪರೀಕ್ಷೆಗೆ ನೋ ಎಂಟ್ರಿ, ಕಣ್ಣೀರಿಟ್ಟ ಪರೀಕ್ಷಾರ್ಥಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವರ್ಷಗಟ್ಟಲೆ ತಯಾರಿ, ನಿದ್ದೆಯಿಲ್ಲದ ರಾತ್ರಿಗಳು, ಡಿಸಿಪ್ಲಿನ್‌ ಆದ ಜೀವನಶೈಲಿ, ಸಾವಿರ ಸಾವಿರ ದುಡ್ಡನ್ನು ಖರ್ಚು ಮಾಡಿ ಪರೀಕ್ಷೆಗೆ ತಯಾರಾದ ವಿದ್ಯಾರ್ಥಿಗಳು ಬರೀ ಐದು ನಿಮಿಷ ಲೇಟಾಗಿ ಬಂದು ಎಕ್ಸಾಂ ಬರೆಯಲು...

ತಮಿಳುನಾಡಿನ ಸೀಫುಡ್‌ ಫ್ಯಾಕ್ಟರಿಯಲ್ಲಿ ಅಮೋನಿಯಾ ಸೋರಿಕೆ: ಉಸಿರು ಚೆಲ್ಲಿದ ಏಳು ಕಾರ್ಮಿಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತಮಿಳುನಾಡಿನ ಚೆನ್ನೈ ಕನ್ನಿಗೈಪೈರ್‌ನಲ್ಲಿರುವ ಖಾಸಗಿ ಸೀಫುಡ್‌ ರಫ್ತು ಘಟಕದಲ್ಲಿ ಅಮೋನಿಯಾ ಸೋರಿಕೆಯಾಗಿದ್ದು, ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ತಿರುವಲ್ಲೂರು ಜಿಲ್ಲೆಯ ಪೆರಿಯಪಾಳಯಂ ಬಳಿ ಇರುವ ಕಾರ್ಖಾನೆಯಲ್ಲಿ ಬೇರೆ ಬೇರೆ ರಾಜ್ಯದ ಕಾರ್ಮಿಕರು...

ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ

ಹೊಸದಿಗಂತ ವರದಿ ಚಿತ್ರದುರ್ಗ: ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನೀಡಲಾಗುವ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳ ಪೈಕಿ ಈ ಭಾರಿ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ...

ಅಡ್ಡ ಮತದಾನ ಮಾಡಿದವರನ್ನು ಗುರುತಿಸಿ ಕ್ರಮ ಕೈಗೊಳ್ತೀವಿ : ಆರ್. ಅಶೋಕ್ ಎಚ್ಚರಿಕೆ

ಹೊಸದಿಗಂತ ವರದಿ ಬೆಳಗಾವಿ: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರನ್ನು ಶೀಘ್ರದಲ್ಲೇ ಗುರುತಿಸಿ, ಅವರ ರಾಜಕೀಯ ಭವಿಷ್ಯಕ್ಕೆ ತಕ್ಕ ಉತ್ತರ ನೀಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಎಚ್ಚರಿಕೆ...

ಪರಿಷತ್ ಚುನಾವಣೆಯ ಅಡ್ಡ ಮತದಾನಕ್ಕೆ ಹೈಕಮಾಂಡ್‌ಗೆ ಪ್ರಾಥಮಿಕ ಮಧ್ಯಂತರ ವರದಿ ಸಲ್ಲಿಸಲಾಗುವುದು: ಸಿಟಿ ರವಿ

ಹೊಸದಿಗಂತ ವರದಿ ಬೆಳಗಾವಿ: ಪರಿಷತ್ ಚುನಾವಣೆಯ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಮುಂದಿನ ಎರಡು ದಿನಗಳಲ್ಲಿ ಪಕ್ಷದ ಹೈಕಮಾಂಡ್ಗೆ ಪ್ರಾಥಮಿಕ ಹಾಗೂ ಮಧ್ಯಂತರ ವರದಿಯನ್ನು ಸಲ್ಲಿಸಲಾಗುವುದು ಎಂದು ಸತ್ಯಶೋಧನಾ ಸಮಿತಿ ಅಧ್ಯಕ್ಷ ಹಾಗೂ ವಿಧಾನ...

ನಿತ್ಯವೂ ಮಾಡೋ ಈ ಐದು ತಪ್ಪುಗಳಿಂದ ಗ್ಯಾಸ್ಟ್ರಿಕ್‌ ಮತ್ತೆ ಮತ್ತೆ ಬರತ್ತೆ, ಈ ಟಿಪ್ಸ್‌ ಫಾಲೋ ಮಾಡಿ

ಗ್ಯಾಸ್‌ ಬರೋ ಅಂತ ಊಟತಿಂಡಿ ತಿನ್ನೋದಿಲ್ಲ ಆದರೂ ಗ್ಯಾಸ್ಟ್ರಿಕ್‌ ಮಾತ್ರ ನಮ್ಮನ್ನು ಬಿಟ್ಟು ದೂರ ಹೋಗ್ತಿಲ್ಲ ಅಂದ್ರೆ ನೀವು ನಿತ್ಯ ಮಾಡುವ ಅಭ್ಯಾಸದಲ್ಲಿ ಸಣ್ಣ ಕೆಲಸಗಳನ್ನು ರೂಢಿ ಮಾಡಿ.. ಬೆಳಗ್ಗೆ ಎದ್ದ ಅರ್ಧದಿಂದ ಮುಕ್ಕಾಲು...

ಬೆಳಗಾವಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ಆತ್ಮ*ಹತ್ಯೆಗೆ ಶರಣಾದ ವ್ಯಕ್ತಿ, ಕಾರಣ ಏನು?

ಹೊಸದಿಗಂತ ವರದಿ ಬೆಳಗಾವಿ: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ಅಪರಿಚಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ಮೃತ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಮಾರುಕಟ್ಟೆ...

ಹಂದಿಜ್ವರಕ್ಕೆ ತುತ್ತಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾ*ವು, ಯಲ್ಲಾಪುರದಲ್ಲಿ ಆತಂಕದ ವಾತಾವರಣ

ಹೊಸದಿಗಂತ ವರದಿ ಯಲ್ಲಾಪುರ: ತಾಲೂಕಿನ ಚವತ್ತಿ ಗ್ರಾಮದಲ್ಲಿ ಇನ್‌ಫ್ಲುಯೆಂಜಾ-ಎ (ಹಂದಿ ಜ್ವರ) ಸೋಂಕಿಗೆ ತುತ್ತಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.ತಾಲೂಕಿನ ಚವತ್ತಿ ಗ್ರಾಮದ ನಿವಾಸಿ ರಾಜು ಮಂಜಾ ಗೌಡ (41) ಅವರು...

ನೀಟ್‌ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಬಾರದೆಂದು ಏರ್‌ಪೋರ್ಟ್‌ನಲ್ಲೇ ಮುಕ್ಕಾಲು ಗಂಟೆ ಕಾದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂದು ಪ್ರಧಾನಿ ಮೋದಿ ದೆಹಲಿಯ ಏರ್‌ಪೋರ್ಟ್‌ನಿಂದ ತಮ್ಮ ಮನೆಯ ಕಡೆ ತೆರಳಬೇಕಿತ್ತು. ಆದರೆ ನೀಟ್‌ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಬಾರದೆಂದು ಏರ್‌ಪೋರ್ಟ್‌ನಲ್ಲಿಯೇ 45 ನಿಮಿಷ ಕಾದಿದ್ದಾರೆ. ನೀಟ್‌ ಯುಜಿ ಮರುಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ಜಗತ್ತಿನ ಯಾವುದೇ ಮೂಲೆಯಲ್ಲಿ ಹಿಂದುಗಳಿಗೆ ಅನ್ಯಾಯವಾದ್ರೂ ಆರ್‌ಎಸ್‌ಎಸ್‌ ಧ್ವನಿ ಎತ್ತುತ್ತದೆ: ಕೋಟಾ ಶ್ರೀನಿವಾಸ ಪೂಜಾರಿ

ಹೊಸದಿಗಂತ ವರದಿ ಬೆಳಗಾವಿ : ಜಗತ್ತಿನ ಯಾವುದೇ ಮೂಲೆಯಲ್ಲಿ ಹಿಂದುಗಳಿಗೆ ಅನ್ಯಾಯವಾದಾಗ ಅವರ ಪರವಾಗಿ ಧ್ವನಿ ಎತ್ತುವ ಸಂಘಟನೆ ಆರ್‌ಎಸ್‌ಎಸ್‌ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಭಾನುವಾರ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಎಐ ಚಾಲಿತ ಬೆಳವಣಿಗೆ ಹಂತ ಪ್ರವೇಶಿಸಿದ ರಿಲಯನ್ಸ್ ರೀಟೇಲ್: ಮುಕೇಶ್ ಅಂಬಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಿಲಯನ್ಸ್ ರೀಟೇಲ್ ಹೊಸ ಬೆಳವಣಿಗೆಯ ಪರ್ವವನ್ನು ಪ್ರವೇಶಿಸಿದೆ. ಅದರಲ್ಲಿ ತಂತ್ರಜ್ಞಾನ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಮತ್ತು ಭಾರತೀಯ ಗ್ರಾಹಕರನ್ನು ಕಂಪನಿಯು ಆಳವಾಗಿ ಅರ್ಥ ಮಾಡಿಕೊಂಡಿರುವುದರಿಂದ ದೇಶಾದ್ಯಂತ ಜನರಿಗೆ ಉತ್ತಮವಾಗಿ ಸೇವೆ ಒದಗಿಸುವುದಕ್ಕೆ...