ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದು, ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಪ್ರಕರಣದಲ್ಲಿ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.
ವೋಟರ್ ಐಡಿ ಆರೋಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಯುದ್ಧದ ಪರಿಸ್ಥಿತಿಯನ್ನು ತಿಳಿಗೊಳಿಸಲು ಜಾಗತಿಕ ಮಟ್ಟದಲ್ಲಿ ಭಾರಿ ರಾಜತಾಂತ್ರಿಕ ಸಂಧಾನಗಳು ಆರಂಭವಾಗಿವೆ. ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಮೆರಿಕದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಸಾವಿರಾರು ಯೋಗಾಸಕ್ತರು ಭಾಗವಹಿಸಿ ಆರೋಗ್ಯ ಮತ್ತು ಶಿಸ್ತಿನ ಸಂದೇಶ ಸಾರಿದರು.
ಈ ವೇಳೆ ಮಾತನಾಡಿದ ಆರೋಗ್ಯ ಸಚಿವ ಯು.ಟಿ....
ಬಾದಾಮಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ಗೊತ್ತು. ಆದರೆ ಅದನ್ನು ಒಣಗಿದ ರೂಪದಲ್ಲಿ ತಿನ್ನುವುದಕ್ಕಿಂತ ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಸಿಪ್ಪೆ ಸುಲಿದು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹಕ್ಕೆ ಸಿಗುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲೂ ಭಾರತ ತನ್ನ ಪ್ರಾಬಲ್ಯ ಮುಂದುವರಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಗತ್ತಿನಾದ್ಯಂತ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ಭಾರತದ ಪ್ರಾಚೀನ ಜೀವನ ಪದ್ಧತಿಯಾದ ಯೋಗಕ್ಕೆ ಇಡೀ ವಿಶ್ವವೇ ಮಾರುಹೋಗಿದ್ದು, ಅಮೆರಿಕದಾದ್ಯಂತ ಇಂದು ಬೃಹತ್ ಯೋಗ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿವೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಯೋಗ ದಿನದ ಅಂಗವಾಗಿ ರಾಜ್ಯ ರಾಜಧಾನಿ ಶನಿವಾರ ಬೆಳಗ್ಗೆಯೇ ಯೋಗಮಯ ವಾತಾವರಣಕ್ಕೆ ಸಾಕ್ಷಿಯಾಯಿತು. ಐತಿಹಾಸಿಕ ವಿಧಾನಸೌಧದ ಮುಂಭಾಗದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ನಡೆದ ಬೃಹತ್ ಯೋಗ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ಯೋಗದ ಸಂಭ್ರಮ ಮನೆಮಾಡಿದೆ. ಈ ಬಾರಿ ಪಶ್ಚಿಮ ಬಂಗಾಳದ ಸಾಂಸ್ಕೃತಿಕ ನಗರಿ ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೃಹತ್ ಯೋಗ...
ಹೊಸದಿಗಂತ ವರದಿ ಬೆಳಗಾವಿ:
ಬಿಜೆಪಿ ರಾಜ್ಯಾಕ್ಷ ಬಿವೈ ವಿಜಯೇಂದ್ರ ಅವರು, ಭಾನುವಾರ 21 ರಂದು ಬೆಳಗಾವಿಗೆ ಭೇಟಿಯಾಗಬೇಕಿದ್ದ ವೇಳೆ ಅನಿವಾರ್ಯ ಕಾರಣಗಳಿಂದ ರದ್ದುಪಡಿಸಿರುವುದು ಸರಿಯಾದ ಕ್ರಮವಲ್ಲ ಎಂದು ವಿವಿಧ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.
ಬೆಳಗಾವಿ...
ಮಳೆಗಾಲದಲ್ಲಿ ಮಾಗಿದ ಹಲಸಿನ ಹಣ್ಣಿನ ಸುವಾಸನೆ ಮನೆ ತುಂಬಿದರೆ, ಅದರಿಂದ ತಯಾರಿಸುವ ಸಾಂಪ್ರದಾಯಿಕ ಹಲಸಿನ ಹಣ್ಣಿನ ಅಪ್ಪ ಮತ್ತಷ್ಟು ವಿಶೇಷ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜನಪ್ರಿಯವಾಗಿರುವ ಈ ಸಿಹಿ ತಿಂಡಿ, ಬೆಲ್ಲದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದೀರ್ಘ ಬಿಡುವಿನ ಬಳಿಕ ಮುಂಗಾರು ಮಾರುತಗಳು ಮತ್ತೆ ಚುರುಕುಗೊಂಡಿವೆ. ಮುಂದಿನ 3 ರಿಂದ 4 ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ...
ಮೇಷಮನೆಯಲ್ಲಿ ಕೆಟ್ಟಿರುವ ಸಂಬಂಧ ಸುಧಾರಣೆಗೆ ಗಮನ ಕೊಡಿ. ಬಿಗುಮಾನ ಬಿಟ್ಟು ವ್ಯವಹರಿಸಿ. ಬಂಧು ಭೇಟಿಯಿಂದ ಸಮಾಧಾನ.ವೃಷಭನಿಮ್ಮ ಗುರಿ ಈಡೇರಬೇಕಾದರೆ ವಸ್ತುಸ್ಥಿತಿ ಅರಿಯಿರಿ. ಕೆಲ ವಿಷಯಗಳಲ್ಲಿ ಭ್ರಮೆ ಬಿಡಿ. ಮನೆಯವರ ಬೆಂಬಲ ಪಡೆಯಿರಿ.ಮಿಥುನಮಾಡುವ ಕೆಲಸ...