27.5 C
Mangalore
Tuesday, November 17, 2026
27.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿದ್ಯಾರ್ಥಿಗಳ ನೆರವಿಗೆ ನಿಂತ ಸಚಿವ ಪ್ರಿಯಾಂಕ್ ಖರ್ಗೆ: ಬೆಂಗಳೂರಿನಲ್ಲಿ NEET ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಸಂಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಬರೆಯಲು ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ವಿದ್ಯಾರ್ಥಿಗಳ ನೆರವಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಧಾವಿಸಿದ್ದಾರೆ. ದೂರದ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ...

ನೀಟ್ ಮರುಪರೀಕ್ಷೆಗೆ ಕೌಂಟ್‌ಡೌನ್ ಶುರು: ವಿದ್ಯಾರ್ಥಿಗಳೇ ಈ ರೂಲ್ಸ್ ನೆನಪಿನಲ್ಲಿಟ್ಕೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜೂನ್ 21ರಂದು ನಡೆಯಲಿರುವ ನೀಟ್-ಯುಜಿ 2026 ಮರುಪರೀಕ್ಷೆಗೆ ಸಂಬಂಧಿಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹಲವು ಕಡ್ಡಾಯ ನಿಯಮಗಳನ್ನು ಪ್ರಕಟಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡದ ಉದ್ದೇಶದಿಂದ...

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ನಿಡಿಮೋರು ದಂಪತಿ? ವೈರಲ್ ಆಗ್ತಿದೆ ನೋಡಿ ಸ್ಯಾಮ್ ವಿಡಿಯೋ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ ಸಮಂತಾ ರುತ್ ಪ್ರಭು ಹಾಗೂ ನಿರ್ದೇಶಕ ರಾಜ್ ನಿಡಿಮೋರು ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಇದೀಗ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ...

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ದಿಢೀರ್ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸ್ಯಾಂಡಲ್‌ವುಡ್‌ ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಹಠಾತ್ ಏರುಪೇರು ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ...

ವೈಜ್ಞಾನಿಕ ಆಧಾರವಿಲ್ಲದ ಔಷಧಿಗಳಿಗೆ ಗುಡ್‌ಬೈ: 16 ಎಫ್‌ಡಿಸಿ ಮೆಡಿಸಿನ್ ಗಳ ಮಾರಾಟಕ್ಕೆ ಕೇಂದ್ರದಿಂದ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ 16 ಸ್ಥಿರ-ಡೋಸ್ ಸಂಯೋಜನೆ (ಎಫ್‌ಡಿಸಿ) ಔಷಧಿಗಳ ಉತ್ಪಾದನೆ, ಮಾರಾಟ ಮತ್ತು ವಿತರಣೆಗೆ ತಕ್ಷಣದಿಂದಲೇ ನಿಷೇಧ ಹೇರಿದೆ. ಈ ಔಷಧಿಗಳಿಗೆ ವೈದ್ಯಕೀಯವಾಗಿ ಸಮರ್ಪಕ ಆಧಾರ...

ಬ್ರಿಮ್ಸ್ ಆಸ್ಪತ್ರೆಗೆ ಉಪಲೋಕಾಯುಕ್ತರ ದಿಢೀರ್ ಶಾಕ್: ಲ್ಯಾಬ್‌ನಲ್ಲಿ ಕಂತೆ ಕಂತೆ ಅಕ್ರಮ ಹಣ, ಚೆಕ್ ಜಪ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೀದರ್‌ನ ಜಿಲ್ಲಾ ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಉಪಲೋಕಾಯುಕ್ತರು ಬ್ರೇಕ್ ಹಾಕಿದ್ದಾರೆ. ಆಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹಠಾತ್ ಭೇಟಿ ನೀಡಿ ತಪಾಸಣೆ...

ಸುಳ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಕೆರೆಯಲ್ಲಿ ಮುಳುಗಿ ಪುಟಾಣಿಗಳಿಬ್ಬರ ದಾರುಣ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ಎಂಬಲ್ಲಿ ಶನಿವಾರ ಸಂಜೆ ಅವಳಿ ಜವಳಿ ಪುಟಾಣಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಇಡೀ ಪ್ರದೇಶವನ್ನೇ...

ಗಂಡು ಮಗುವಿಗೆ 8 ಲಕ್ಷ ರೂ, ಹೆಣ್ಣು ಮಗುವಿಗೆ 4 ಲಕ್ಷ ರೂ: ರಾಜಧಾನಿಯನ್ನು ಬೆಚ್ಚಿಬೀಳಿಸಿದ ‘ಬೇಬಿ ಬಜಾರ್’

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಹಸುಗೂಸುಗಳ ಖರೀದಿ-ಮಾರಾಟ ನಡೆಸುತ್ತಿದ್ದ ದೊಡ್ಡ ಜಾಲವೊಂದನ್ನು ಪೊಲೀಸರು ಭೇದಿಸಿದ್ದು, ಹಲವು ರಾಜ್ಯಗಳ ಬಡ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಈ ದಂಧೆ ನಡೆಸಲಾಗುತ್ತಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ಗಂಡು ಮಗುವಿಗೆ ಹೆಚ್ಚು...

ವಿಶ್ವವಿಖ್ಯಾತ ನಾಡಹಬ್ಬಕ್ಕೆ ತುಳುನಾಡಿನ ರಂಗು: ಈ ಬಾರಿ ದಸರಾ ಮಹೋತ್ಸವದಲ್ಲಿ ಪ್ರವಾಸಿಗರಿಗೆ ಸಿಗಲಿದೆ; ‘ಕಂಬಳ’ ದರುಶನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮತ್ತೊಂದು ನೂತನ ಹಾಗೂ ಸಾಂಪ್ರದಾಯಿಕ ಆಕರ್ಷಣೆ ಸೇರ್ಪಡೆಯಾಗುತ್ತಿದೆ. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕರಾವಳಿ ಭಾಗದ ಪ್ರಸಿದ್ಧ ಜಾನಪದ...

ಕದನ ವಿರಾಮಕ್ಕೂ ಬೆಲೆ ಇಲ್ಲ: ಲೆಬನಾನ್ ಮೇಲೆ ದಾಳಿ; ಹಾರ್ಮುಜ್ ಬಂದ್ ಮಾಡಿದ ಇರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಪರಿಸ್ಥಿತಿ ಸಹಜವಾಗಲಿದೆ ಎನ್ನುವ ನಿರೀಕ್ಷೆ ಮೂಡಿದ್ದರೂ, ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ದಕ್ಷಿಣ ಲೆಬನಾನ್ ಮೇಲೆ ನಡೆದ ವೈಮಾನಿಕ...

ಆರೋಗ್ಯಕರ ರಾತ್ರಿ ಊಟಕ್ಕೆ ಬೆಸ್ಟ್‌ ಆಯ್ಕೆ: ಸೂಪರ್ ಟೇಸ್ಟಿ ಹೈ-ಪ್ರೋಟೀನ್ ಸಲಾಡ್ ಮಾಡುವ ಸರಳ ವಿಧಾನ ಇಲ್ಲಿದೆ

ರಾತ್ರಿಯ ಸಮಯದಲ್ಲಿ ಹಗುರವಾದ ಹಾಗೂ ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಮತ್ತು ಜಿಮ್‌ಗೆ ಹೋಗುವವರಿಗೆ ಪ್ರೋಟೀನ್ ಅತ್ಯಗತ್ಯ. ಮನೆಯಲ್ಲೇ ನೈಸರ್ಗಿಕ ಪದಾರ್ಥಗಳನ್ನು ಬಳಸಿ ಕೇವಲ 10...

‘ನಿಜವಾದ ಶಿವಸೇನೆ ಒಂದೇ’: ಉದ್ಧವ್ ಬಣಕ್ಕೆ ಅಮಿತ್ ಶಾ ಟಾಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಶಿವಸೇನೆ ವಿಚಾರವೇ ಚರ್ಚೆಯ ಕೇಂದ್ರಬಿಂದುವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷವನ್ನೇ ನಿಜವಾದ ಶಿವಸೇನೆ ಎಂದು ಬಣ್ಣಿಸಿದ್ದು, ಉದ್ಧವ್...