ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆ ನಿರ್ಮಾಣ ಹಂತದಲ್ಲಿರುವಾಗಲೇ ದೇಶದ ಹೈ-ಸ್ಪೀಡ್ ರೈಲು ಜಾಲವನ್ನು ಮತ್ತಷ್ಟು ವಿಸ್ತರಿಸಲು ಕೇಂದ್ರ ಸರ್ಕಾರ ಸಿದ್ಧತೆ ಆರಂಭಿಸಿದೆ. ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಉದ್ದೇಶದಿಂದ ಇನ್ನೂ...
ರೆಸ್ಟೋರೆಂಟ್ ಶೈಲಿಯ 'ಕ್ರಿಸ್ಪಿ ಕಾರ್ನ್ ಫ್ರೈ' ಎಂದರೆ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರಿಗೂ ಅಚ್ಚುಮೆಚ್ಚು. ಮಳೆಗಾಲದ ಸಂಜೆ ಅಥವಾ ಟೀ ಟೈಮ್ಗೆ ಬಿಸಿಬಿಸಿಯಾಗಿ, ಗರಿಗರಿಯಾಗಿ ತಿನ್ನಲು ಇದು ಅತ್ಯುತ್ತಮವಾದ ಸ್ನ್ಯಾಕ್ಸ್ ಆಗಿದೆ.
ಬೇಕಾಗುವ ಸಾಮಗ್ರಿಗಳು:
ಸ್ವೀಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀರ್ಘ ವಿರಾಮದ ಬಳಿಕ ಸ್ಪರ್ಧಾತ್ಮಕ ಕಣಕ್ಕೆ ಮರಳಿದ ಭಾರತದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ, ದೋಹಾ ಡೈಮಂಡ್ ಲೀಗ್ನಲ್ಲಿ ಗಮನಾರ್ಹ ಪ್ರದರ್ಶನ ನೀಡುವ ಮೂಲಕ 2026ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾನ್ಯವಾಗಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆಗೆ ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಮತ್ತು ಫಂಡರಾಪುರ ನಡುವೆ ಸಂಚರಿಸುವ ಪ್ರಸಿದ್ಧ 'ಗೋಲಗುಂಬಜ್ ಎಕ್ಸ್ಪ್ರೆಸ್' ರೈಲಿನ ಮಾರ್ಗ ಬದಲಾವಣೆಗೆ ರೈಲ್ವೆ ಮಂಡಳಿ ಶುಕ್ರವಾರ ಹಸಿರು ನಿಶಾನೆ ತೋರಿದೆ. ಈ ರೈಲು ಇನ್ನು ಮುಂದೆ ಹುಬ್ಬಳ್ಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನವು ಅತ್ಯಂತ ದುರದೃಷ್ಟಕರ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಡ್ಡಿನ ಆಮಿಷಕ್ಕೆ ಒಳಗಾಗಿ ಈ ರೀತಿ ಮಾಡಿದವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಸೂಪರ್ಸ್ಟಾರ್ ಆಮಿರ್ ಖಾನ್ ಸದ್ಯ ನಟನೆಗಿಂತ ಹೆಚ್ಚಾಗಿ ಸಿನಿಮಾ ನಿರ್ಮಾಣದತ್ತ ಗಮನ ಹರಿಸುತ್ತಿದ್ದಾರೆ. ಇದೀಗ 'ಆಮಿರ್ ಖಾನ್ ಪ್ರೊಡಕ್ಷನ್ಸ್' ಮೂಲಕ ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಸಿರುವ ಸ್ವಪಕ್ಷೀಯ ಶಾಸಕರ ವಿರುದ್ಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನಿಮಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರವು ಅನಿವಾಸಿ ಕನ್ನಡಿಗರ ಕಲ್ಯಾಣಕ್ಕಾಗಿ ಪ್ರತ್ಯೇಕ ಅನಿವಾಸಿ ಭಾರತೀಯ (NRI) ಇಲಾಖೆಯನ್ನು ಸ್ಥಾಪಿಸಲು ಮಹತ್ವದ ತೀರ್ಮಾನ ಕೈಗೊಂಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹತ್ತಕ್ಕೂ ಹೆಚ್ಚು ಅನಿವಾಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ, ಮಹಿಳಾ ಕೋಚ್ಗೆ ಅನಧಿಕೃತ ಪ್ರವೇಶ, ನಿಯಮ ಉಲ್ಲಂಘಿಸುವ ಪ್ರಯಾಣಿಕರಿಗೆ ಭರ್ಜರಿ ಬಿಸಿ ಮುಟ್ಟಿಸಲು ರೈಲ್ವೆ ಇಲಾಖೆ ಮುಂದಾಗಿದೆ.
ಈ ಪ್ರಕರಣಗಳ ದಂಡದ ಮೊತ್ತವನ್ನು ಹೆಚ್ಚಿಸಲು ಇಲಾಖೆ...
ಹೊಸದಿಗಂತ ಡಿಜಿಟಲ್ ಹುಬ್ಬಳ್ಳಿ:
ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿ ಹೋಗಿ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಸ್ ನಿಲ್ದಾಣದ ಸಮೀಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಮಹಿಳೆಯರಿಗಾಗಿ ಜಾರಿಗೆ ಬಂದಿರುವ 'ಪ್ರಿಯದರ್ಶಿನಿ ಉಚಿತ ಪ್ರಯಾಣ ಯೋಜನೆ' ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ 'ಉಚಿತ' ಪ್ರಯಾಣ ಪರಿಣಾಮ ಖಾಸಗಿ ಬಸ್ ವಲಯದ ಮೇಲೂ ಗೋಚರಿಸತೊಡಗಿದ್ದು, ವಿಶೇಷವಾಗಿ ಕಾಸರಗೋಡು-ತಲಪ್ಪಾಡಿ...