27.2 C
Mangalore
Tuesday, November 17, 2026
27.2 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮುಂಜಾನೆಯ ಮ್ಯಾಜಿಕ್: ನಿಮ್ಮ ಲೈಫ್ ಸ್ಟೈಲ್ ಬದಲಾಯಿಸಬಲ್ಲ ಬೆಳಗಿನ ಜಾವದ ಸೀಕ್ರೆಟ್ಸ್!

ಬೆಳಗ್ಗೆ ಬೇಗ ಏಳುವ ಅಭ್ಯಾಸವು ಕೇವಲ ಒಂದು ದಿನಚರಿಯಲ್ಲ, ಅದು ಯಶಸ್ವಿ ಜೀವನದ ರಹಸ್ಯ. "ಅರ್ಲಿ ಟು ಬೆಡ್, ಅರ್ಲಿ ಟು ರೈಸ್" ಎಂಬ ಮಾತು ಇಂದಿನ ಧಾವಂತದ ಬದುಕಿಗೆ ಹೆಚ್ಚು ಸೂಕ್ತವಾಗಿದೆ....

WEATHER | ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿದ್ರೂ ಈ 5 ಜಿಲ್ಲೆಗಳಿಗೆ ಭಾರೀ ಮಳೆ ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಸದ್ಯ ಮುಂಗಾರು ಮಾರುತಗಳು ಕೊಂಚ ದುರ್ಬಲಗೊಂಡಿದ್ದರೂ, ರಾಜ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು,...

ದಿನಭವಿಷ್ಯ: ಕೆಲಸದಲ್ಲಿ ಕಠಿಣ ಪರಿಶ್ರಮ ಅಗತ್ಯ, ಅಪರಿಚಿತ ಕ್ಷೇತ್ರಗಳಲ್ಲಿ ಹಣ ಹೂಡಬೇಡಿ

ಮೇಷಕೆಲಸದಲ್ಲಿ ಆಲಸ್ಯ ಉಂಟಾಗಿ ಕಾರ್ಯ ವಿಳಂಬವಾಗಬಹುದು. ಆದರೆ ಶೇರು ಹೂಡಿಕೆಯಲ್ಲಿ ಉತ್ತಮ ಲಾಭ ಸಿಗಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ.ವೃಷಭ  ಉದ್ದೇಶಿತ ಕಾರ್ಯ ಪೂರ್ಣವಾಗದೆ ನಿರಾಶೆ. ಪ್ರೀತಿಪಾತ್ರರಿಂದ ಟೀಕೆ ಕೇಳುವಿರಿ. ಹಣದ ವಿಚಾರದಲ್ಲಿ ರಿಸ್ಕ್...

ಅಕ್ಕಿ ವ್ಯಾಪಾರದ ಹೆಸರಿನಲ್ಲಿ ಹಣದ ಬೇಡಿಕೆ: ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು

ಹೊಸದಿಗಂತ ವರದಿ ಕಲಬುರಗಿ: ಅಕ್ಕಿ ವ್ಯಾಪಾರ ನಡೆಸಲು ಅನುಕೂಲ ಮಾಡಿಕೊಡುವುದಾಗಿ ಹೇಳಿ ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಕರ್ನಾಟಕ ಲೋಕಾಯುಕ್ತ...

Good Night | ದಿನದ ಗದ್ದಲಕ್ಕೆ ಗುಡ್‌ಬೈ ಹೇಳಿ, ಮನಸ್ಸಿಗೆ ವಿಶ್ರಾಂತಿ ನೀಡಿ

ರಾತ್ರಿ ಎನ್ನುವುದು ಕೇವಲ ದಿನದ ಅಂತ್ಯವಲ್ಲ, ಅದು ಹೊಸ ಆರಂಭಕ್ಕೆ ಸಿದ್ಧಗೊಳ್ಳುವ ಸಮಯವೂ ಹೌದು. ದಿನವಿಡೀ ಅನುಭವಿಸಿದ ಸಂತೋಷ, ಒತ್ತಡ ಮತ್ತು ಚಿಂತೆಗಳನ್ನು ಬದಿಗಿಟ್ಟು ಮನಸ್ಸಿಗೆ ವಿಶ್ರಾಂತಿ ನೀಡುವ ಕ್ಷಣ ಇದು. ಮಲಗುವ ಮುನ್ನ...

ಸೊಳ್ಳೆಗಳ ವಿರುದ್ಧ ಕೇಂದ್ರದ ಸಮರ: ಡೆಂಗ್ಯೂ-ಮಲೇರಿಯಾ ತಡೆಗೆ ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ...

ಆಡಳಿತ ಸುಧಾರಣೆಗೆ ಮಹತ್ವದ ಹೆಜ್ಜೆ ಇಟ್ಟ ಸರ್ಕಾರ: 14 ಹಿರಿಯ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಆಡಳಿತಾತ್ಮಕ ದಕ್ಷತೆ ಮತ್ತು ಇಲಾಖೆಗಳ ಕೆಲಸ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಒಟ್ಟು 14 ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಗುರುವಾರ ಮಹತ್ವದ...

ಮಂಗಳೂರು ನಗರದ ಹಲವು ಭಾಗಗಳಿಗೆ ಕಲುಷಿತ ನೀರು ಪೂರೈಕೆ: ನೂರಕ್ಕೂ ಅಧಿಕ ಮಂದಿಗೆ ಆರೋಗ್ಯ ಸಮಸ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.31ರ ಬಿಜೈನ ಬಿಜೈ, ಬಟ್ಟಗುಡ್ಡೆ, ಬಿಜೈ ನ್ಯೂರೋಡ್ ಕದ್ರಿ ಪ್ರದೇಶಗಳಲ್ಲಿ ಕಳೆದ ಕೆಲ ಸಮಯದಿಂದ ಕಲುಷಿತ ನೀರು ಪೂರೈಕೆಯಾಗಿ ನೂರಕ್ಕೂ ಅಧಿಕ...

ಐಫೋನ್ 18ಗಾಗಿ ಕಾಯುತ್ತಿದ್ದೀರಾ? ಹಾಗಿದ್ರೆ ಮೊದಲು ಈ ಸುದ್ದಿ ಓದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಐಫೋನ್ 18 ಸರಣಿಯತ್ತ ಜಗತ್ತಿನ ಟೆಕ್ ಪ್ರಿಯರು ಕಣ್ಣಿಟ್ಟಿದ್ದಾರೆ. ಆದರೆ ಹೊಸ ಮಾದರಿಯ ನಿರೀಕ್ಷೆಯಲ್ಲಿರುವ ಗ್ರಾಹಕರಿಗೆ ಆ್ಯಪಲ್ ಮುಖ್ಯಸ್ಥ ಟಿಮ್ ಕುಕ್ ಮಹತ್ವದ ಸೂಚನೆ ನೀಡಿದ್ದಾರೆ. ಮುಂದಿನ...

ಜಾರ್ಖಂಡ್ ರಾಜ್ಯಸಭಾ ಚುನಾವಣೆ ಫಲಿತಾಂಶ: ಸಂಖ್ಯಾಬಲ ಇದ್ದರೂ ‘ಕೈ’ ತಪ್ಪಿದ ಗೆಲುವು; ಎನ್‌ಡಿಎಗೆ ಅನಿರೀಕ್ಷಿತ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್ ರಾಜ್ಯಸಭೆ ಚುನಾವಣೆಯ ಫಲಿತಾಂಶ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರದಲ್ಲಿದ್ದರೂ, ಎನ್‌ಡಿಎ ಬೆಂಬಲಿತ ಅಭ್ಯರ್ಥಿಯ ಗೆಲುವು ಕಾಂಗ್ರೆಸ್‌ಗೆ ಹಿನ್ನಡೆಯಾಗಿ ಪರಿಣಮಿಸಿದೆ. ಎನ್‌ಡಿಎ ಅಭ್ಯರ್ಥಿಗೆ ಅಚ್ಚರಿಯ...

ಟೀಮ್ ಇಂಡಿಯಾಗೆ ಭಾರಿ ಆಘಾತ: ಕನ್ನಡತಿ ಶ್ರೇಯಾಂಕಾ ಪಾಟೀಲ್‌ಗೆ ಗಂಭೀರ ಗಾ*ಯ, ಮುಂದಿನ ಪಂದ್ಯಕ್ಕೆ ಡೌಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದ ಭಾರತದ ಯುವ ಆಫ್-ಸ್ಪಿನ್ನರ್, ಕನ್ನಡತಿ ಶ್ರೇಯಾಂಕಾ ಪಾಟೀಲ್ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮುಂಬರುವ ಪ್ರಮುಖ ಪಂದ್ಯಗಳಿಗೆ ಅಲಭ್ಯರಾಗುವ ಆತಂಕ ಇದೀಗ...

ಬೆಂಗಳೂರು to ಹೈದರಾಬಾದ್ ‘ಹೈಸ್ಪೀಡ್’ ಸಂಚಾರ ಕ್ರಾಂತಿ: 3 ರಾಜ್ಯಗಳನ್ನು ಜೋಡಿಸಲಿರುವ ಬುಲೆಟ್ ರೈಲು ಮಾರ್ಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ಮತ್ತು ಬೆಂಗಳೂರು ನಡುವಿನ ಹೈಸ್ಪೀಡ್ ಬುಲೆಟ್ ರೈಲು ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆದಿವೆ. ಸುಮಾರು 600 ಕಿ.ಮೀ.ಗೂ ಅಧಿಕ ಉದ್ದದ ಈ ಕಾರಿಡಾರ್ ದಕ್ಷಿಣ ಭಾರತದ ವೇಗದ...