27.2 C
Mangalore
Tuesday, November 17, 2026
27.2 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಹಿಳಾ ಟಿ20 ವಿಶ್ವಕಪ್: ಆಸೀಸ್ ಹಿಂದಿಕ್ಕಿ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಟಿ20 ವಿಶ್ವಕಪ್‌ನ ತನ್ನ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಕ್ಲಿನಿಕಲ್ ಪ್ರದರ್ಶನ ನೀಡಿದ ಭಾರತ ತಂಡ, ನೆದರ್‌ಲ್ಯಾಂಡ್ಸ್ ವಿರುದ್ಧ 95 ರನ್‌ಗಳ ಭರ್ಜರಿ ಗೆಲುವು...

ಶಬರಿಮಲೆ ಯಾತ್ರೆ ಮುಗಿಸಿ ಮರಳುವಾಗ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಮೃತ್ಯು

ಹೊಸದಿಗಂತ ಮಡಿಕೇರಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಮುಗಿಸಿಕೊಂಡು ತಾಯ್ನಾಡಿಗೆ ಹಿಂತಿರುಗುತ್ತಿದ್ದ ಭಕ್ತರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಬೆಂಗಳೂರು ಮೂಲದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವೀರಾಜಪೇಟೆ ಸಮೀಪದ ಪೆರುಂಬಾಡಿ-ಮಾಕುಟ್ಟ ಅಂತರರಾಜ್ಯ ಹೆದ್ದಾರಿಯಲ್ಲಿ ಈ ದುರಂತ...

ಮಾಲಿನ್ಯ ಮುಕ್ತ ಬೆಂಗಳೂರು: ಬಿರುಗಾಳಿ, ಮಳೆಗೆ ಧೂಳಿನ ಕಣಗಳು ಕ್ಲೀನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜೂನ್ 18 ರ ಇಂದಿನ ವರದಿಯ ಪ್ರಕಾರ, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕ ಅತ್ಯಂತ ಆಶಾದಾಯಕವಾಗಿದೆ. ನಗರದ ಸರಾಸರಿ AQI 35 ರಿಂದ 50 ರಷ್ಟಿದ್ದು, ಇದನ್ನು 'ಉತ್ತಮ' ವಲಯ...

ಕರ್ನಾಟಕ ವೆದರ್ ಅಪ್ಡೇಟ್: ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ, ಬಿರುಗಾಳಿ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ...

ದಿನಭವಿಷ್ಯ: ಕಠಿಣ ಪರಿಶ್ರಮಕ್ಕೆ ಉತ್ತಮ ಪ್ರತಿಫಲ ಸಿಗಲಿದೆ, ಆರೋಗ್ಯದ ಕಡೆ ಗಮನವಿರಲಿ

ಮೇಷವೃತ್ತಿಯಲ್ಲೂ, ವೈಯಕ್ತಿಕವಾಗಿಯೂ ಹೆಚ್ಚು ಹೊಣೆ. ಆತ್ಮೀಯ ಸಂಬಂಧಕ್ಕೆ ಧಕ್ಕೆ. ವಿರಸದ ಹಾದಿ ಹಿಡಿಯದಿರಿ. ಆರ್ಥಿಕ ಹಿಂಜರಿಕೆ. ವೃಷಭಪೂರೈಸಲಾಗದ ಆಶ್ವಾಸನೆ ನೀಡಿ ಇಕ್ಕಟ್ಟಿಗೆ ಸಿಲುಕುವಿರಿ. ಅನ್ಯರಿಗೆ ಹಾನಿಯಾಗುವ ಕಾರ್ಯ ಎಸಗದಿರಿ. ಕೌಟುಂಬಿಕ ಸಮಸ್ಯೆ ಕಾಡುವುದು.  ...

ಶುಭರಾತ್ರಿ: ಚಿಂತೆಗಳನ್ನೆಲ್ಲ ಬದಿಗಿಟ್ಟು, ನಿದ್ದೆಯ ಮಡಿಲಿಗೆ ಜಾರುವ ಸಮಯ!

ಹಗಲಿಡೀ ಓಟ, ಜವಾಬ್ದಾರಿಗಳು, ಮತ್ತು ಯಾಂತ್ರಿಕ ಜೀವನದ ಜಂಜಾಟಗಳಿಂದ ಸುಸ್ತಾದ ಮನಸ್ಸಿಗೆ ಹಾಗೂ ದೇಹಕ್ಕೆ ಸಿಗುವ ಅತ್ಯಂತ ಸುಂದರವಾದ ಉಡುಗೊರೆ ಎಂದರೆ ಅದು 'ರಾತ್ರಿಯ ನಿದ್ದೆ'. ಇಡೀ ದಿನ ನಾವು ಅನುಭವಿಸಿದ ದಣಿವನ್ನು...

ಭಾರತ-ಬ್ರಿಟನ್ ಐತಿಹಾಸಿಕ ಒಪ್ಪಂದ ಫಿಕ್ಸ್: ಜು.15 ರಿಂದ ಉಭಯ ದೇಶಗಳ ಮುಕ್ತ ವ್ಯಾಪಾರ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಬ್ರಿಟನ್ (UK) ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಕೊನೆಗೂ ದಿನಾಂಕ ನಿಗದಿಯಾಗಿದೆ. ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬ್ರಿಟನ್...

ಖಾಕಿ ಕಣ್ಣೆದುರೇ ನಡಿತಿತ್ತಾ ವೇಶ್ಯಾವಾಟಿಕೆ ಧಂದೆ? ಹೊಸಪೇಟೆ ಲಾಡ್ಜ್ ಮೇಲೆ ಎಸ್‌ಪಿ ಟೀಮ್ ದಾಳಿ

ಹೊಸದಿಗಂತ ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭರ್ಜರಿ ಪೊಲೀಸ್ ಬೇಟೆಯಾಗಿದ್ದು, ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಯಶಸ್ವಿಯಾಗಿ ಹತ್ತಿಕ್ಕಲಾಗಿದೆ. ಬಡಾವಣೆ ಪೊಲೀಸ್ ಠಾಣೆಯ ಅತ್ಯಂತ ಸಮೀಪದಲ್ಲೇ ಈ ಕೃತ್ಯ ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಆಶ್ಚರ್ಯ...

‘ಬೆಳ್ಳಿಪರೆದೆಯ ಹೀರೋ ಈಗ ರಿಯಲ್ ಲೀಡರ್’: ಮುಖ್ಯಮಂತ್ರಿ ವಿಜಯ್ ಬಗ್ಗೆ ಸಮಂತಾ ಭಾವುಕ ಪೋಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಅವರು ಬುಧವಾರ ಚೆನ್ನೈನಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿ ದಳಪತಿ ವಿಜಯ್ ಅವರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ರಂಗ ಪ್ರವೇಶಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ...

ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಡು ಚಿರತೆ ಸಾ*ವು

ಹೊಸದಿಗಂತ ವಿಜಯನಗರ: ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಸಮೀಪದ ಗಿರೇನಹಳ್ಳಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಅಂದಾಜು 5 ರಿಂದ 7 ವರ್ಷ ಪ್ರಾಯದ...

ಕಾಶ್ಮೀರದಲ್ಲಿ ಮೇಘಸ್ಫೋಟ: ಬಂಡಿಪೋರಾದಲ್ಲಿ ಜಲಪ್ರಳಯ, ರಸ್ತೆ ಸಂಪರ್ಕ ಕಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕಾಶ್ಮೀರದ ಗಿರಿಧಾಮ ಪ್ರದೇಶವಾದ ಬಂಡಿಪೋರಾ ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ಭಾರಿ ಪ್ರವಾಹ ಉಂಟಾಗಿದೆ. ಪರ್ವತ ಪ್ರದೇಶಗಳಿಂದ ಭೋರ್ಗರೆದು ಬಂದ ಕೆಸರುಮಿಶ್ರಿತ ನೀರು ವಸತಿ ಪ್ರದೇಶಗಳಿಗೆ ನುಗ್ಗಿದ್ದು,...

ಮೊಬೈಲ್, ಜಾಲತಾಣಗಳಲ್ಲಿ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡಿದರೆ ಜೈಲು ಫಿಕ್ಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೊಬೈಲ್‌ನಲ್ಲಿ ಉಳಿಸಿಕೊಂಡಿದ್ದ ಖಾಸಗಿ ಫೋಟೋ, ವಿಡಿಯೋಗಳನ್ನು ದುರ್ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ...