ಹೊಸದಿಗಂತ ವರದಿ ಸುಳ್ಯ:ವಿದ್ಯುತ್ ಶಾಕ್ ಗೆ ಒಳಗಾಗಿ ಇಬ್ಬರು ಸಾವನ್ನಪ್ಪಿ ಬಾಲಕನೋರ್ವ ಗಂಭೀರ ಗಾಯಗೊಂಡ ಹೃದಯ ವಿದ್ರಾವಕ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿ ಆಧಾರದಲ್ಲಿ ಮೃತಪಟ್ಟವರನ್ನು ಬೊಮ್ಮೆಟ್ಟಿ...
ಸಾಮಾಗ್ರಿಗಳುಬೇಯಿಸಿದ ಕಾಬುಲ್ ಕಡ್ಲೆಉಪ್ಪುಶುಂಠಿಹಸಿಮೆಣಸುಖಾರದಪುಡಿಗರಂ ಮಸಾಲಾಈರುಳ್ಳಿಬೆಣ್ಣೆಬ್ರೆಡ್ ಮಯೋನಿಸ್ ಮಾಡುವ ವಿಧಾನಮೊದಲು ಕಡ್ಲೆಕಾಳನ್ನು ಮೆತ್ತಗೆ ಬೇಯಿಸಿಕೊಳ್ಳಿಆನಂತರ ಅದಕ್ಕೆ, ಉಪ್ಪು, ಶುಂಠಿ, ಕೊತ್ತಂಬರಿಸೊಪ್ಪು, ಖಾರದಪುಡಿ, ಗರಂ ಮಸಾಲಾ ಹಾಕಿ ಮಿಕ್ಸಿ ಮಾಡಿ ನಂತರ ಇದಕ್ಕೆ ಹಸಿ ಈರುಳ್ಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ನೈಋತ್ಯ ಮುಂಗಾರು ಸದ್ಯಕ್ಕೆ ಕೊಂಚ ತಣ್ಣಗಾಗಿದೆ. ವರದಿಗಳ ಪ್ರಕಾರ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಿದ್ದು, ರಾಜ್ಯದ...
ಮೇಷನಿಮ್ಮ ಕೆಲಸ ವಿಳಂಬವಿಲ್ಲದೆ ಮುಗಿಯಲಿದೆ.ಆದರೂ ಒತ್ತಡ ತಪ್ಪದು. ಆರ್ಥಿಕ ಪರಿಸ್ಥಿತಿ ಉತ್ತಮ. ಆದರೆ ಖರ್ಚು ಕೂಡಾ ಅಧಿಕ.ವೃಷಭಸಹೋದ್ಯೋಗಿಗಳು ಸಮಸ್ಯೆ ಸೃಷ್ಟಿಸುವರು. ಸಂಘರ್ಷ ತಪ್ಪಿಸಿ. ಮನಶ್ಯಾಂತಿ ಕಾಪಾಡಿ. ಸಂಬಂಧ ಉಳಿಸಲು ಮುಕ್ತ ಮಾತುಕತೆ ಮುಖ್ಯ.ಮಿಥುನಮಾನಸಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ನಾಲ್ವರು ಪಾಕಿಸ್ತಾನಿ ಉಗ್ರರು ನೆಲಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ.
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ವಲಯದ ನಿಯಂತ್ರಣ ರೇಖೆ (ಎಲ್‌ಒಸಿ) ಸಮೀಪ ಸೋಮವಾರ ಈ ಘಟನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆರು ರಾಜ್ಯಗಳ ರಾಜ್ಯಪಾಲರ ನೇಮಕ ಹಾಗೂ ವರ್ಗಾವಣೆಗೆ ಅನುಮೋದನೆ ನೀಡಿದ್ದಾರೆ. ಕರ್ನಾಟಕ, ಕೇರಳಂ, ತಮಿಳುನಾಡು, ಒಡಿಶಾ, ಉತ್ತರಾಖಂಡ ಮತ್ತು ಸಿಕ್ಕಿಂ ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಳಸಲಾಗುತ್ತಿರುವ ಹೊಸ ಫಾರ್ಮ್ 6ಗೆ ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ ಎಂಬ ವಿಚಾರಕ್ಕೆ ನ್ಯಾಯಾಲಯ ಸ್ಪಷ್ಟನೆ ನೀಡಿದೆ. ಬಿಹಾರದಲ್ಲಿ ನಡೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಚುನಾವಣೆ ಘೋಷಣೆಯಾದರೆ ಸಚಿವರು ಸೇರಿದಂತೆ ಕಾಂಗ್ರೆಸ್‌ನ 20ರಿಂದ 25 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲು ಸಿದ್ಧರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ.
ಎಸ್‌ಸಿ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್‌ಟಿ ಮೀಸಲಾತಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಘರ್ಷ ಮತ್ತೆ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಬಾಕಿ ಉಳಿದಿರುವ 11 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುರಾಣಗಳು ಕೇವಲ ಹಳೆಯ ಕಥೆಗಳಲ್ಲ, ಬದುಕಿನ ಜಂಜಾಟಗಳಿಂದ ಮುಕ್ತರಾಗಲು ಮಾರ್ಗದರ್ಶನ ನೀಡುವ ಜ್ಞಾನದ ಭಂಡಾರಗಳಾಗಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ...
ಹೊಸದಿಗಂತ ವರದಿ ದಾವಣಗೆರೆ:
ಮಕ್ಕಳಾಗದಂತೆ ಶಸ್ತ್ರಚಿಕಿತ್ಸೆ ಮಾಡಿಸಿದ್ದರೂ ಮತ್ತೆ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು, ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವೇಳೆ ಮೃತಪಟ್ಟಿದ್ದಾರೆ. ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ದಾವಣಗೆರೆ ತಾಲೂಕಿನ ಕೈದಾಳೆ...