ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಿಡಮೂಲಿಕೆ ವ್ಯವಹಾರಕ್ಕಾಗಿ ಪೂರ್ವ ಆಫ್ರಿಕಾದ ಮೊಜಾಂಬಿಕ್ ದೇಶಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಹಕ್ಕಿ-ಪಿಕ್ಕಿ ಬುಡಕಟ್ಟು ಜನಾಂಗದ ಒಂದೇ ಕುಟುಂಬದ ಮೂವರು ಸದಸ್ಯರು ಅಲ್ಲಿನ ಸ್ಥಳೀಯ ಏಜೆಂಟ್‌ನಿಂದ ವಂಚನೆಗೊಳಗಾಗಿ ತೀವ್ರ ಸಂಕಷ್ಟಕ್ಕೆ...
ಹೊಸದಿಗಂತ ವರದಿ ಬೆಳಗಾವಿ:
ನಗರದ ಪ್ರಮುಖ ಕೈಗಾರಿಕಾ ಪ್ರದೇಶವಾದ ಉದ್ಯಮಬಾಗದಲ್ಲಿ ಕಸದ ರಾಶಿಯಿಂದ ಬರೋಬ್ಬರಿ 59 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕೈಗಾರಿಕಾ ವಲಯದಲ್ಲಿ ನಡೆದ ಈ ಅಚ್ಚರಿಯ ಬೆಳವಣಿಗೆ ಹಲವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆಗಳ ಬಗ್ಗೆ ಬಿಜೆಪಿ ಯಾವುದೇ ರೀತಿಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ರಾಹುಲ್ ಸಿನ್ಹಾ ಸ್ಪಷ್ಟಪಡಿಸಿದ್ದಾರೆ.
ಟಿಎಂಸಿಯೊಳಗಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳೆಗಾಲ ಆರಂಭವಾಗುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ನೇರಳೆ ಹಣ್ಣುಗಳದ್ದೇ ಸಂಭ್ರಮ. ಕಪ್ಪು-ನೇರಳೆ ಬಣ್ಣದ ಈ ಹಣ್ಣು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಮಧುಮೇಹ ನಿಯಂತ್ರಣ, ಜೀರ್ಣಕ್ರಿಯೆ ಸುಧಾರಣೆ, ರೋಗನಿರೋಧಕ ಶಕ್ತಿ ಹೆಚ್ಚಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಂಗೆ ಕೇಂದ್ರ ಸರ್ಕಾರ ತಾತ್ಕಾಲಿಕ ನಿರ್ಬಂಧ ಹೇರಿದೆ. ನೀಟ್-ಯುಜಿ ಮರುಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಾಗ ತೆಗೆದುಕೊಳ್ಳಲಾದ ಈ ನಿರ್ಧಾರ ದೇಶದಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಪರೀಕ್ಷಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಬುಧವಾರ ಲಕ್ನೋದ ಏಕನಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟೀಮ್...
ವೆಜ್ ಲಾಲಿಪಾಪ್ ಸಂಜೆ ಚಹಾ ಜತೆ ಸವಿಯಲು ಮಕ್ಕಳು ಮತ್ತು ದೊಡ್ಡವರೆಲ್ಲರಿಗೂ ಇಷ್ಟವಾಗುವ ಒಂದು ಅತ್ಯುತ್ತಮ ತಿಂಡಿ. ಇದನ್ನು ಪಡ್ಡು ಪಾತ್ರೆಯಲ್ಲಿ ಕಡಿಮೆ ಎಣ್ಣೆ ಬಳಸಿ ಆರೋಗ್ಯಕರವಾಗಿ ಮಾಡಬಹುದು.
ಬೇಕಾಗುವ ಸಾಮಗ್ರಿಗಳು:
ಆಲೂಗಡ್ಡೆ
ಕ್ಯಾರೆಟ್ ತುರಿ
ಕ್ಯಾಪ್ಸಿಕಂ
ಹಸಿ ಬಟಾಣಿ
ಖಾರದ...
ಮನೆಯಲ್ಲೇ ಸುಲಭವಾಗಿ ಮತ್ತು ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ರುಚಿಕರವಾದ ಸ್ನ್ಯಾಕ್ಸ್‌ಗಳಲ್ಲಿ ಮ್ಯಾಗಿ ರೋಲ್ ಕೂಡ ಒಂದು. ಮಸಾಲೆಯುಕ್ತ ಮ್ಯಾಗಿ ನೂಡಲ್ಸ್ ಹಾಗೂ ತಾಜಾ ತರಕಾರಿಗಳ ಸಂಯೋಜನೆಯಿಂದ ತಯಾರಾಗುವ ಈ ರೋಲ್ ಸಂಜೆ ಟೀ...
ಹೊಸದಿಗಂತ ವರದಿ ಚಿಕ್ಕೋಡಿ : 10ನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನೊಬ್ಬನಿಗೆ ಪೋಷಕರು ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಚಿಕ್ಕೋಡಿಯ...
ಸಾಮಾನ್ಯವಾಗಿ ಪುರುಷರು ತಮಗಿರುವ ಒಳ್ಳೆಯ ಲುಕ್ ಅಥವಾ ಫಿಟ್ನೆಸ್ ಮಾತ್ರ ಮಹಿಳೆಯರನ್ನು ಆಕರ್ಷಿಸುತ್ತದೆ ಎಂದು ಭಾವಿಸುತ್ತಾರೆ. ಆದರೆ, ಮಹಿಳೆಯರು ಕೇವಲ ಬಾಹ್ಯ ಸೌಂದರ್ಯಕ್ಕೆ ಮಾತ್ರ ಮಾರುಹೋಗುವುದಿಲ್ಲ. ಅವರ ಮನಸ್ಸು ಗೆಲ್ಲಲು ಪುರುಷರಲ್ಲಿ ಕೆಲವು...
ಸಾಮಾಗ್ರಿಗಳುಆಲೂಗಡ್ಡೆಅಕ್ಕಿಹಿಟ್ಟುಉಪ್ಪುಚಿಲ್ಲಿ ಫ್ಲೇಕ್ಸ್ಆರಿಗ್ಯಾನೊಬೆಳ್ಳುಳ್ಳಿಎಣ್ಣೆಮಾಡುವ ವಿಧಾನಮೊದಲು ಕುಕ್ಕರ್‌ಗೆ ಆಲೂಗಡ್ಡೆ ಹಾಕಿ ಮೂರು ವಿಶಲ್ ಕೂಗಿಸಿಕೊಳ್ಳಿಆನಂತರ ಅದನ್ನು ಸ್ಮಾಶ್ ಮಾಡುವಾಗ ಉಪ್ಪು,ಖಾರದಪುಡಿ, ಆರಿಗ್ಯಾನೊ, ಬೆಳ್ಳುಳ್ಳಿ ಪೌಡರ್ ಹಾಕಿಆನಂತರ ಚೆನ್ನಾಗಿ ಮಿಕ್ಸ್ ಮಾಡಿ, ಜೊತೆಗೆ ಅಕ್ಕಿ ಹಿಟ್ಟು ಸೇರಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ, ಇತ್ತ ಮಹಾರಾಷ್ಟ್ರದಲ್ಲೂ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗುವ ಸಾಧ್ಯತೆ ದಟ್ಟವಾಗಿದೆ....