23.5 C
Mangalore
Tuesday, November 17, 2026
23.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮದುವೆ ವಿಚಾರವಾಗಿ ಬೆದರಿಕೆ ಆರೋಪ: ಯುವತಿ ಆತ್ಮಹ*ತ್ಯೆಗೆ ಯತ್ನ, ಕಾಂಗ್ರೆಸ್ ಮುಖಂಡೆಯ ವಿರುದ್ಧ ದೂರು

ಹೊಸದಿಗಂತ ವರದಿ ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕನನ್ನು ಮದುವೆಯಾಗದಂತೆ ಒತ್ತಡ ಹೇರಲಾಗುತ್ತಿದ್ದು, ಖಾಸಗಿ ಕ್ಷಣಗಳ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ...

ಮೂಲಸೌಕರ್ಯದಿಂದ ಡಿಜಿಟಲ್ ಕ್ರಾಂತಿಯವರೆಗೆ: 12 ವರ್ಷಗಳ ಸಾಧನೆ ವಿವರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಹನ್ನೆರಡು ವರ್ಷಗಳಲ್ಲಿ ಕೇಂದ್ರ ಸರ್ಕಾರ ಸಾಮಾನ್ಯ ಜನರ ಜೀವನಮಟ್ಟವನ್ನು ಸುಧಾರಿಸುವ ದಿಕ್ಕಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಹಾಗೂ...

ಸತೀಶ್ ಜಾರಕಿಹೊಳಿ ವಿರುದ್ಧದ ಹೇಳಿಕೆಗೆ ಆಕ್ರೋಶ: ರಾಸಿಂಗೆ ಉಚ್ಛಾಟನೆಗೆ ದಲಿತ ಮುಖಂಡರ ಒತ್ತಾಯ

ಹೊಸದಿಗಂತ ವರದಿ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅಂಬೇಡ್ಕರ್ ಜನಜಾಗೃತಿ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಜಯರಾಮ ರಾಸಿಂಗೆ ಅವರನ್ನು ತಕ್ಷಣವೇ ಸಂಘಟನೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ...

2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ?: FSL ಅಧಿಕಾರಿಗಳ ಬಂಧನದಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಹೊಸದಿಗಂತ ವರದಿ ಬೆಳಗಾವಿ: ಎರಡು ಕೋಟಿ ರೂಪಾಯಿ ವಿಮೆ ಹಣ ಪಡೆಯುವ ಉದ್ದೇಶದಿಂದ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ ಮಾಡಿಸಿರುವ ಪ್ರಕರಣದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣದ ತನಿಖೆಯ...

ಎಸ್‌ಐಆರ್ ಚುನಾವಣಾ ಆಯೋಗ ಮಾಡುವ ಸಂವಿಧಾನಾತ್ಮಕ ಕಾರ್ಯ: ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಹೊಸದಿಗಂತ ವರದಿ ಚಿತ್ರದುರ್ಗ: ಈ ಹಿಂದೆ ಕಾಂಗ್ರೆಸ್ ಪಕ್ಷ ಮತ ಯಂತ್ರಗಳ ಬಗ್ಗೆ ವಿರೋಧ ವ್ಯಕ್ತಪಡಿಸಿತ್ತು. ಈಗ ಎಸ್.ಐ.ಆರ್. ಪ್ರಕ್ರಿಯೆಯನ್ನು ವಿರೋಧ ಮಾಡುತ್ತಿದೆ. ಆದರೆ ಇದು ಚುನಾವಣಾ ಆಯೋಗ ಸಂವಿಧಾನಾತ್ಮಕವಾಗಿ ಮಾಡುವಂತಹ ಕಾರ್ಯವಾಗಿದೆ. ಚುನಾವಣಾ...

ಕಚೇರಿಯೊಳಗೆ ಬಲೆ ಬೀಸಿದ ಲೋಕಾಯುಕ್ತ: ಹಣ ಪಡೆಯುತ್ತಿದ್ದಾಗ ಎಫ್‌ಡಿಎ ಸಿಬ್ಬಂದಿ ಸೆರೆ

ಹೊಸದಿಗಂತ ವರದಿ ಹಾವೇರಿ: ಗುಂಪು ವಿಮೆ ಮೊತ್ತದ (ಜಿ.ಐ.ಎಸ್) ಬಿಲ್ ಮಾಡಿಕೊಡಲು 3 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುವಾಗ ರೆಡ್ ಹ್ಯಾಂಡಾಗಿ ಹಾವೇರಿ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಎಫ್‌ಡಿಎ ಸಿಬ್ಬಂದಿ...

ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಪಬ್: ಇಬ್ಬರು ಸಜೀವ ದಹನ, ಹಲವರಿಗೆ ಗಾಯ

ಹೊಸದಿಗಂತ ವರದಿ ಬೆಳಗಾವಿ: ಮೈಸೂರು ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ರಿಂಗ್ ರಸ್ತೆಯ ಸಮೀಪದ ಖಾಸಗಿ ಪಬ್‌ನಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿ ಅವಘಡ ಇಬ್ಬರ ಜೀವವನ್ನು ಬಲಿ ಪಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳದಲ್ಲಿ...

ಯುದ್ಧದ ನೆರಳಲ್ಲೂ ಯಶಸ್ವಿ ಪಯಣ: ಹಾರ್ಮುಜ್ ದಾಟಿದ ಭಾರತದ ‘ದಿಶಾ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ, ಭಾರತೀಯ ಅನಿಲ ಸಾಗಣೆ ಹಡಗು ‘ದಿಶಾ’ ಹಾರ್ಮುಜ್ ಜಲಸಂಧಿಯನ್ನು ಯಾವುದೇ ಅಡೆತಡೆಗಳಿಲ್ಲದೆ ಯಶಸ್ವಿಯಾಗಿ ದಾಟಿ ಭಾರತದತ್ತ ಪ್ರಯಾಣ ಮುಂದುವರಿಸಿದೆ. ಕಳೆದ ಕೆಲವು...

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿ: ವಿಷ ಬೆರೆಸಿದ ಜೀರಾ ಸೋಡಾ ಕುಡಿಸಿ ಬಳಿಕ ಕುತ್ತಿಗೆ ಹಿಸುಕಿ ಕೊಂ*ದ ಪತಿ

ಹೊಸದಿಗಂತ ವರದಿ ಬೆಳಗಾವಿ: ಅನೈತಿಕ ಸಂಬಂಧಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಪತಿಯೊಬ್ಬ ಅತ್ಯಂತ ಅಮಾನವೀಯವಾಗಿ ಆಕೆಯನ್ನು ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶೀತಲಿಬಾವಿ ಸಮೀಪ ಬೆಳಕಿಗೆ ಬಂದಿದೆ. ಜೀರಾ...

ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಿ: ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘದ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ: ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾಡಳಿತದವು ಶೀಘ್ರ ಪರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಸೋಮವಾರ ವಿವಿಧ ಬೇಡಿಕೆಯಗಳನ್ನು...

12 ವರ್ಷಗಳ ಜನಪರ ಆಡಳಿತದಿಂದ ಇತಿಹಾಸ ನಿರ್ಮಿಸಿದ ಪ್ರಧಾನಿ ಮೋದಿ: ಸಿ.ಟಿ. ರವಿ

ಹೊಸದಿಗಂತ ವರದಿ ಬಳ್ಳಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಲ್ಲಿ ಜನಪರ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತ ನೀಡುವ ಮೂಲಕ ದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ ಎಂದು ಮಾಜಿ ಸಚಿವ...

ಕಡ್ಲೆ ಬೀಚ್‌ನಲ್ಲಿ ದುರಂತ: ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರವಾಸಿಗ ಸಮುದ್ರಪಾಲು

ಹೊಸದಿಗಂತ ವರದಿ ಕುಮಟಾ: ಸ್ನೇಹಿತರೊಂದಿಗೆ ಸಮುದ್ರ ತೀರದಲ್ಲಿ ರೀಲ್ಸ್ ಚಿತ್ರೀಕರಣ ಮಾಡುತ್ತಿದ್ದ ವೇಳೆ ಪ್ರವಾಸಿಗನೊಬ್ಬ ಪ್ರಕ್ಷುಬ್ಧ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ...