ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯಲ್ಲಿ ಹಲವು ಪ್ರತಿಪಕ್ಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅಕ್ಟೋಬರ್ 15ರಿಂದ 20ರವರೆಗೆ ಜಾಮೀನು ನೀಡಿರುವ ನ್ಯಾಯಾಲಯ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟ ನಾನಾ ಪಾಟೇಕರ್ ಸಾವಿಗೆ ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಹೃದಯಾಘಾತ ಉಂಟಾಗಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ.
ಗೋವಾದ ಸರ್ಕಾರಿ ಗೋವಾ ವೈದ್ಯಕೀಯ ಕಾಲೇಜು ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಗಿದೆ.
140 ಸದಸ್ಯ ಬಲದ ವಿಧಾನಸಭೆಯ 16ನೇ ಅವಧಿಯ ಎರಡನೇ ಅಧಿವೇಶನದ ಮೊದಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್ಥಿಕ ಏರಿಳಿತಗಳು ಮತ್ತು ಹಣಕಾಸಿನ ಬಿಕ್ಕಟ್ಟುಗಳನ್ನು ನಿರ್ವಹಿಸಲು ಸರ್ಕಾರಗಳು ಹಾಗೂ ಕೇಂದ್ರ ಬ್ಯಾಂಕ್ಗಳಿಗೆ ನೆರವಾಗುವ ಮಾದರಿಗಳ ಅಭಿವೃದ್ಧಿಗೆ ಕೊಡುಗೆ ನೀಡಿದ ಅಮೆರಿಕದ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಸರ್ಕಾರಿ ಸಾರಿಗೆ ಸಂಸ್ಥೆಗಳನ್ನು ಆರ್ಥಿಕ ಸಂಕಷ್ಟಗಳು ಬೆಂಬಿಡದೆ ಕಾಡುತ್ತಿವೆ. ಇತ್ತೀಚೆಗಷ್ಟೇ ಡೀಸೆಲ್ ಪೂರೈಕೆಯ ಸಮಸ್ಯೆಯಿಂದ ಬಸ್ ಸಂಚಾರಕ್ಕೆ ಸಮಸ್ಯೆಯಾಗಿತ್ತು, ಇದೀಗ ಇಟಿಎಂ ಯಂತ್ರಗಳಲ್ಲಿ ಬಳಸುವ ಟಿಕೆಟ್ ಪೇಪರ್ ರೋಲ್ಗಳ...
ಹೊಸದಿಗಂತ ವರದಿ ಯಾದಗಿರಿ:
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ನೀಲಕಂಠೇಶ್ವರ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಲಾಡ್ಜ್ ಮ್ಯಾನೇಜರ್ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಹುಣಸಗಿ ವೃತ್ತದ ಸಿಪಿಐ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ, ಸೋಮವಾರ ಸುಪ್ರೀಂ ಕೋರ್ಟ್ ಕಡೆಗೆ ಮೆರವಣಿಗೆಯನ್ನು ಹಮ್ಮಿಕೊಂಡಿವೆ.
‘ದಿಲ್ಲಿ ಚಲೋ’ ಹೆಸರಿನ ಈ...
ಬೇಕಾಗುವ ಸಾಮಗ್ರಿಗಳು:
ಅಂಜೂರ
ಬಾದಾಮಿ
ಹಾಲು
ಏಲಕ್ಕಿ ಪುಡಿ
ಜೇನುತುಪ್ಪ
ಐಸ್ ಕ್ಯೂಬ್ಸ್
ಮಾಡುವ ವಿಧಾನ
ನೆನೆಸಿದ ಅಂಜೂರ ಮತ್ತು ಸಿಪ್ಪೆ ತೆಗೆದ ಬಾದಾಮಿಯನ್ನು ಸ್ವಲ್ಪ ಹಾಲಿನ ಜೊತೆ ಮಿಕ್ಸಿ ಜಾರ್ಗೆ ಹಾಕಿ ನಯವಾಗಿ ರುಬ್ಬಿಕೊಳ್ಳಿ. ನಂತರ ಉಳಿದ ಹಾಲಿಗೆ ಜೇನುತುಪ್ಪ, ಏಲಕ್ಕಿ ಪುಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಯಲ್ಲಿದ್ದಕ್ಕಿದ್ದಂತೆ ಯಾರಾದರೂ ಕುಸಿದುಬಿದ್ದರೆ ಪ್ರತಿಯೊಬ್ಬರೂ ಗಾಬರಿಯಾಗುವುದು ಸಹಜ. ಆದರೆ, ಆ ಸಣ್ಣ ಆತಂಕದ ಕ್ಷಣದಲ್ಲಿ ನಾವು ತೆಗೆದುಕೊಳ್ಳುವ ಸಮಯೋಚಿತ ಹಾಗೂ ದಿಟ್ಟ ನಿರ್ಧಾರವು ಒಬ್ಬರ ಪ್ರಾಣವನ್ನೇ ಉಳಿಸಬಲ್ಲದು. ಇಂತಹ ಸಂದರ್ಭದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜಂತರ್ ಮಂತರ್ಗೆ ಐತಿಹಾಸಿಕ ಹಿನ್ನೆಲೆ ಇದೆ. ಈ ಸ್ಥಳವನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈ ಬಿಟ್ಟಿರುವ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿಯ ಸಹ ಸಂಯೋಜಕ ಸೌರವ್ ದಾಸ್...
ಬೇಕಾಗುವ ಸಾಮಗ್ರಿಗಳು:
ಹೆಸರು ಬೇಳೆ
ಹಸಿಮೆಣಸಿನಕಾಯಿ
ಶುಂಠಿ-ಬೆಳ್ಳುಳ್ಳಿ ಪೇಸ್ಟ್
ಈರುಳ್ಳಿ
ಕೊತ್ತಂಬರಿ ಸೊಪ್ಪು
ಅಕ್ಕಿ ಹಿಟ್ಟು
ಖಾರದ ಪುಡಿ, ಜೀರಿಗೆ, ಗರಂ ಮಸಾಲ
ಉಪ್ಪು
ಎಣ್ಣೆ
ಮಾಡುವ ವಿಧಾನ
ನೆನೆಸಿದ ಹೆಸರು ಬೇಳೆಯ ನೀರನ್ನು ಸಂಪೂರ್ಣವಾಗಿ ಸೋಸಿ. ನಂತರ ಅದಕ್ಕೆ ಹಸಿಮೆಣಸಿನಕಾಯಿ ಮತ್ತು ಶುಂಠಿ ಸೇರಿಸಿ ನೀರು ಹಾಕದೆ...