23.5 C
Mangalore
Tuesday, November 17, 2026
23.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚಿಂತೆ ಬಿಡಿ, ತಿಂಡಿ ಮಾಡಿ 1 | ಇಂದು ಟೇಸ್ಟಿಯಾದ ಟೊಮ್ಯಾಟೊ-ಕಾಯಿ ರೈಸ್‌ ಮಾಡಿ, ರುಚಿ ಅದ್ಭುತ

ಸಾಮಾಗ್ರಿಗಳುಕಾಯಿಟೊಮ್ಯಾಟೊಈರುಳ್ಳಿಬೆಳ್ಳುಳ್ಳಿಜೀರಿಗೆಹಸಿಮೆಣಸುಕಡ್ಲೆಬೇಳೆಉದ್ದಿನಬೇಳೆಕೊತ್ತಂಬರಿ ಸೊಪ್ಪುಮಾಡುವ ವಿಧಾನಮೊದಲು ಮಿಕ್ಸಿಗೆ ಕಾಯಿ, ಬೆಳ್ಳುಳ್ಳಿ, ಜೀರಿಗೆ, ಹಸಿಮೆಣಸು ಹಾಗೂ ಕೊತ್ತಂಬರಿ ಸೊಪ್ಪು ಹಾಕಿ ಮಿಕ್ಸಿ ಮಾಡಿ ಇಟ್ಟುಕೊಳ್ಳಿನಂತರ ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ, ಶೇಂಗಾ ಹಾಕಿ ಬಾಡಿಸಿಕರಿಬೇವು ಹಸಿಮೆಣಸು...

WEATHER | ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸೂಚನೆ, ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಮುಂಗಾರು ಮಳೆ ಆವರಿಸಿದ್ದು, ಹಲವು ಭಾಗಗಳಲ್ಲಿ ಜೋರು ಮಳೆ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಎರಡರಿಂದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಉತ್ತರ ಒಳನಾಡು,...

ಜಾಗತಿಕ ತೈಲ ಬಿಕ್ಕಟ್ಟಿಗೆ ಮುಕ್ತಿ: ಅಮೆರಿಕ-ಇರಾನ್ ಮಹಾ ಸಮರಕ್ಕೆ ಕೊನೆಗೂ ಬಿದ್ದಿತು ಶಾಶ್ವತ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಆರ್ಥಿಕತೆ ಹಾಗೂ ಇಂಧನ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸರಿಸುಮಾರು 100 ದಿನಗಳ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆಬಿದ್ದಿದೆ. ಉಭಯ ದೇಶಗಳ ನಡುವೆ ಶಾಂತಿ ಒಪ್ಪಂದ...

ದಿನಭವಿಷ್ಯ: ಜಡತ್ವ ಬಿಟ್ಟು ಕ್ರಿಯಾಶೀಲರಾಗಿ, ಆಗ ನಿಮ್ಮನ್ನು ಮೀರಿಸೋರು ಯಾರೂ ಇಲ್ಲ

ಮೇಷವಿರಾಮ ಬಯಸಿದರೂ ಕೆಲಸದ ಒತ್ತಡ ಬಾಧಿಸುವುದು. ಆಪ್ತರ ಸಂಗಡ ವಾಗ್ವಾದಕ್ಕೆ ಇಳಿಯಬೇಡಿ. ನೀವು ಮೌನವಾಗಿ ಉಳಿಯಿರಿ.          ವೃಷಭ ಗತದಿನಗಳ ಬಗ್ಗೆ ಅತಿಯಾಗಿ ಚಿಂತಿಸದಿರಿ. ಈಗ ಮಾಡಬೇಕಾದ ಕೆಲಸಕ್ಕೆ ಆದ್ಯತೆ...

ಪಶ್ಚಿಮ ಬಂಗಾಳ ರಾಜಕೀಯ ಹೈಡ್ರಾಮಾ: ಎನ್ ಸಿಪಿ ಜೊತೆ ಟಿಎಂಸಿ ಬಂಡಾಯ ಬಣ ವಿಲೀನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕೀಯ ಹೈಡ್ರಾಮಾ ತಾರಕ್ಕೇರಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ 20 ಸಂಸದರು ಕಾಕೋಲಿ ಘೋಷ್ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷವಾದ ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಜೊತೆ...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೊಲ್ಲೂರು ಶ್ರೀ ಮೂಕಾಂಬಿಕೆ ದೇಗುಲಕ್ಕೆ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭೇಟಿ ನೀಡಿದ್ದಾರೆ. ದೇವಾಲಯದ ವತಿಯಿಂದ ಗೌರವ ಅಂಬಾನಿ ಕುಟುಂಬದ ಗುರೂಜಿ ಜೊತೆ ಆಗಮಿಸಿದ ಅನಂತ್ ಅಂಬಾನಿ...

ಟ್ರಂಪ್ ಜೊತೆ ಮೂವರು ‘ನಿಗೂಢ’ ವ್ಯಕ್ತಿಗಳು: ‘ಏಲಿಯನ್‌’ ಶಂಕೆ ಹುಟ್ಟುಹಾಕುತ್ತಿದೆ ವೈರಲ್ ಫೋಟೋ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗೆ ಮೂವರು 'ನಿಗೂಢ' ವ್ಯಕ್ತಿಗಳು ಇರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅದರಲ್ಲಿರುವ ಮೂವರು ರಹಸ್ಯ ವ್ಯಕ್ತಿಗಳ ಬಗ್ಗೆ ಜಾಗತಿಕ...

ಟಿವಿಕೆ ಸರ್ಕಾರದಿಂದ ವಿಪಕ್ಷವನ್ನು ದುರ್ಬಲಗೊಳಿಸುವ ಯತ್ನ: ಸಿಎಂ ವಿಜಯ್ ವಿರುದ್ಧ ಎಂ.ಕೆ. ಸ್ಟಾಲಿನ್ ವಾಗ್ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಸಿಎಂ ಸಿ.ಜೋಸೆಫ್ ವಿಜಯ್ ವಿರುದ್ಧ ಡಿಎಂಕೆ ಮುಖ್ಯಸ್ಥ, ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ವಾಗ್ದಾಳಿ ನಡೆಸಿದ್ದು, ಟಿವಿಕೆ ಸರ್ಕಾರವು ವಿಪಕ್ಷವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ. ಬಿಜೆಪಿಯಂತೆ ಸಿಎಂ ವಿಜಯ್...

ಆಂಧ್ರದ ಕೃಷ್ಣಾ ನದಿಯಲ್ಲಿ ದೋಣಿ ದುರಂತ: ಮೂವರು ಮಕ್ಕಳು ಸಹಿತ ನಾಲ್ವರು ನೀರುಪಾಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಕೃಷ್ಣಾ ನದಿಯಲ್ಲಿ ದೋಣಿ ಮುಳುಗಿ ಮೂವರು ಮಕ್ಕಳು ಸೇರಿದಂತೆ ನಾಲ್ವರು ನೀರುಪಾಲಾಗಿರುವ ದುರ್ಘಟನೆ ಭಾನುವಾರ ನಡೆದಿದೆ. ಮೃತರನ್ನು ಗಂಧಾಮ್​ ಸಂಧ್ಯಾ(9), ಗಂಧಾಮ್​ ಸೈನಿ(10), ಭತುಲಾ ಕಾರ್ತಿಕ್​...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ಟಿಎಂಸಿ ಬಂಡಾಯ ಬಣ ಸೇರಿದ ಮತ್ತಿಬ್ಬರು ಸಂಸದರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷವು ಮತ್ತಷ್ಟು ಛಿದ್ರವಾಗುತ್ತಿದ್ದು, ಬಂಡಾಯ ಸಂಸದರ ಸಂಖ್ಯೆ ದಿನೇ-ದಿನೇ ಹೆಚ್ಚಾಗುತ್ತಿದೆ. 20 ಅಲ್ಲ, ಇನ್ನು 22 ಸಂಸದರು ಇಲ್ಲಿವರೆಗೆ ಗುಂಪಿನ...

ಅಖಿಲೇಶ್ ಯಾದವ್ ಪುತ್ರಿಯ ವಿರುದ್ಧ ಅಶ್ಲೀಲ ಕಾಮೆಂಟ್: ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಎಂ ಯೋಗಿ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪುತ್ರಿಯ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಹಾಕುತ್ತಿರುವ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮುಖ್ಯಮಂತ್ರಿ...

ಮಹಿಳಾ ಟಿ20 ವಿಶ್ವಕಪ್ ನಲ್ಲಿ ಹೈವೋಲ್ಟೇಜ್ ಮ್ಯಾಚ್: ಪಾಕಿಸ್ತಾನ ವಿರುದ್ಧ ಟಾಸ್​ ಗೆದ್ದ ಭಾರತ ಬ್ಯಾಟಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಮುಖಾಮುಖಿಯಾಗಿವೆ. ಇಂಗ್ಲೆಂಡ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕಿ ಹರ್ಮನ್ ಪ್ರೀತ್...