23.5 C
Mangalore
Tuesday, November 17, 2026
23.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕುಡುತಿನಿಯಲ್ಲಿ ಕ್ಲಬ್ ಗಳ ಮೇಲೆ ಪೊಲೀಸರ ಮಿಂಚಿನ ದಾಳಿ: ಹಣ, ಮೊಬೈಲ್ ಪೊಲೀಸರ ವಶಕ್ಕೆ

ಹೊಸದಿಗಂತ ವರದಿ ಬಳ್ಳಾರಿ: ಜಿಲ್ಲೆಯ ಕುಡುತಿನಿ ಪಟ್ಟಣದಲ್ಲಿ ಕುರುಗೋಡು ಸಿಪಿಐ ಬಾಳನಗೌಡ ಎಸ್.ಎಂ.ಹಾಗೂ ಪಿಎಸ್ಐ ವಾಣಿ ಅವರ ನೇತೃತ್ವದಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಕ್ಲಬ್ ಗಳ ಮೇಲೆ ಶುಕ್ರವಾರ ದಿಢೀರ್ ದಾಳಿ ನಡೆಸಿ,...

ಕೇರಳದಲ್ಲಿ ಹೆಚ್ಚುತ್ತಿರುವ ನಿಫಾ ಸೋಂಕಿತರ ಸಂಖ್ಯೆ: ಪರಿಸ್ಥಿತಿಯ ಮೇಲೆ ಕೇಂದ್ರ ಸರ್ಕಾರದ ಹದ್ದಿನ ಕಣ್ಣು

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸೋಂಕು ಹರಡುವಿಕೆ ತಡೆಗಟ್ಟಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ...

ವಯನಾಡಿನಲ್ಲಿ ಇನ್ನೂ ಏಳು ಮಂದಿಗೆ ಶಿಗೆಲ್ಲಾ ಸೋಂಕು: ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇರಳದ ವಯನಾಡು ಜಿಲ್ಲೆಯಲ್ಲಿ ಇನ್ನೂ ಏಳು ಮಂದಿಯಲ್ಲಿ ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸೋಂಕಿಗೆ ಒಳಗಾಗಿರುವ...

ಮನೆಯ ಆವರಣದಲ್ಲಿ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾಯಿತು ಬರೋಬ್ಬರಿ 18 ಹೆಬ್ಬಾವಿನ ಮರಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇರಳದ ತ್ರಿಶೂರ್ ಜಿಲ್ಲೆಯ ಪೂಂಕುನ್ನಂನ ಎಂ.ಜಿ ನಗರದಲ್ಲಿ ಮನೆಯೊಂದರ ಆವರಣದಲ್ಲಿ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 18 ಹೆಬ್ಬಾವಿನ ಮರಿಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.ಕಾರ್ತಿಕ್ ಎಂಬುವವರ ಮನೆಯ ಪಕ್ಕದ...

ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ; ಇಬ್ಬರ ಬಂಧನ, ಮತ್ತೊಬ್ಬನಿಗಾಗಿ ಶೋಧ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ್ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು,...

16 ವರ್ಷಗಳ ಅದ್ಭುತ ಕ್ರಿಕೆಟ್ ಪಯಣಕ್ಕೆ ಬ್ರೇಕ್: 19,346 ರನ್ ಗಳಿಸಿ ನಿವೃತ್ತಿ ಹೊಂದಿದ ನ್ಯೂಜಿಲೆಂಡ್ ದಿಗ್ಗಜ

ಹೊಸದಿಗಂತ ಡಿಜಿಟಲ್‌ ಡೆಸ್ಕ್; ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್ ಮತ್ತು ಮಾಜಿ ನಾಯಕ ಕೇನ್ ವಿಲಿಯಮ್ಸನ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿವೃತ್ತಿ ಘೋಷಿಸಿದ್ದಾರೆ. ಈ ನಿರ್ಧಾರದೊಂದಿಗೆ...

ASTRO | ಸಂಜೆ ಸೂರ್ಯಾಸ್ತದ ನಂತರ ಈ 3 ವಸ್ತುಗಳನ್ನು ಸಾಲವಾಗಿ ನೀಡಿದರೆ ಮನೆಗೆ ಆವರಿಸುತ್ತೆ ದಾರಿದ್ರ್ಯ!

ನಮ್ಮ ಸನಾತನ ಧರ್ಮ ಮತ್ತು ಜ್ಯೋತಿಷ್ಯ ಶಾಸ್ತ್ರದಲ್ಲಿ ಮುಸ್ಸಂಜೆಯ ಸಮಯವನ್ನು ಅತ್ಯಂತ ಪವಿತ್ರವಾದ ಸಮಯ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಸಾಕ್ಷಾತ್ ಮಹಾಲಕ್ಷ್ಮಿಯು ಭೂಲೋಕಕ್ಕೆ ಆಗಮಿಸಿ, ಭಕ್ತರ ಮನೆಗಳಿಗೆ ಭೇಟಿ ನೀಡುತ್ತಾಳೆ ಎಂಬ...

ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಗ್ರೀನ್‌ ಸಿಗ್ನಲ್‌

ಹೊಸದಿಗಂತ ವರದಿ ಶಿವಮೊಗ್ಗ:ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಅಧಿಕೃತ ಆದೇಶ ಹೊರಡಿಸಿದ್ದಾರೆ.  ಕಳೆದ...

ಜಮ್ಮು-ಕಾಶ್ಮೀರದ ಪೂಂಜ್‌ ವಲಯದಲ್ಲಿ ಅಭ್ಯಾಸದ ವೇಳೆ ಗ್ರೆನೇಡ್‌ ಸ್ಫೋಟ: ಯೋಧರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಜಮ್ಮು ಮತ್ತು ಕಾಶ್ಮೀರದ ಪೂಂಜ್‌ ವಲಯದಲ್ಲಿ ನಿಯಂತ್ರಣ ರೇಖೆ ಸಮೀಪ ನಡೆದ ತರಬೇತಿ ಅಭ್ಯಾಸದ ವೇಳೆ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡಿದ್ದು, ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಎಲ್‌ಒಸಿಗೆ ಸಮೀಪವಿರುವ ಮಾಲ್ಟಿ...

ಕೊಲ್ಲೂರು ಮೂಕಾಂಬಿಕಾ ದೇವಿಗೆ 1.6 ಕೆಜಿ ಬೆಳ್ಳಿ ಖಡ್ಗ ಕಾಣಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ...

ಆಘಾತಕಾರಿ ಘಟನೆ: ಹಾಸ್ಟೆಲ್‌ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ, ಮಗುವಿನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್‌ನಲ್ಲಿದ್ದ 9ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಅತ್ಯಂತ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಶೈಕ್ಷಣಿಕ ಸಂಸ್ಥೆಗಳಲ್ಲಿ...

ರೌಡಿಸಂಗೆ ನಡುಗಿದ ಮಲೆನಾಡ ಹೆಬ್ಬಾಗಿಲು, ಮಧ್ಯಾಹ್ನವೇ ರೌಡಿಶೀಟರ್ ಮರ್ಡ*ರ್

ಹೊಸದಿಗಂತ ವರದಿ ಶಿವಮೊಗ್ಗ: ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಶುಕ್ರವಾರ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.ನಗರದ ಗೋವಿಂದಾಪುರ ಆಶ್ರಯ...