27.2 C
Mangalore
Tuesday, November 17, 2026
27.2 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತೈಲ ಖರೀದಿ ವಿಚಾರ: ರಾಷ್ಟ್ರೀಯ ಹಿತಾಸಕ್ತಿಯಲ್ಲಿ ರಾಜಿಯಿಲ್ಲ ಎಂದ ವಿದೇಶಾಂಗ ಸಚಿವ ಜೈಶಂಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದಿಂದ ಭಾರತ ಕಚ್ಚಾ ತೈಲ ಖರೀದಿಸುತ್ತಿರುವ ವಿಚಾರವಾಗಿ ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಕೇಳಿಬರುತ್ತಿರುವ ಟೀಕೆಗಳಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಸ್ಪಷ್ಟ ಮತ್ತು ತೀಕ್ಷ್ಣ ಉತ್ತರ ನೀಡಿದ್ದಾರೆ. ಭಾರತದ ಇಂಧನ ನೀತಿ ಸಂಪೂರ್ಣವಾಗಿ...

ಭಾರತದ ಮೊದಲ ಮಿಲಿಟರಿ ಸಾರಿಗೆ ವಿಮಾನ ಪರೀಕ್ಷಾರ್ಥ ಹಾರಾಟ ಯಶಸ್ವಿ, ಸಿ-295 ವಿಮಾನದ ವಿಶೇಷತೆಗಳೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಭಾರತದ ಮೊದಲ ಮಿಲಿಟರಿ ಸಾರಿಗೆ ವಿಮಾನ ಸಿ- ೨೯೫ ತನ್ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ಪೂರೈಸಿದೆ. ಏರೋಸ್ಪೇಸ್‌ ಕ್ಷೇತ್ರದಲ್ಲಿ ಭಾರತ ಮತ್ತೊಂದು ಬೃಹತ್‌ ಹೆಜ್ಜೆ ಮುಂದಕ್ಕಿಟ್ಟಿದ್ದು, ಮೇಕ್‌ ಇನ್‌ ಇಂಡಿಯಾ...

ದೇವರ ದರುಶನಕ್ಕೆ ಸ್ವಾಗತ, ಆದರೆ ನಾಡಿನ ಹಕ್ಕುಗಳಲ್ಲಿ ರಾಜಿಯಿಲ್ಲ: ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಭೇಟಿಗೆ ಸಂಬಂಧಿಸಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಭಾಷೆ, ನೆಲ ಹಾಗೂ ಜಲದ...

SHOCKING | ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಾವಿನಹಣ್ಣನ್ನು ತಿಂದು ಅಸ್ವಸ್ಥರಾಗಿದ್ದ ಬೀದರ್‌ನ ಸಹೋದರಿಯರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಇಬ್ಬರು ಸಹೋದರಿಯರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಔರಾದ್‌ನ ಶೆಂಬಳ್ಳಿ ನಿವಾಸಿ ಭವಾನಿ ವೈಜಿನಾಥ ಮೇತ್ರೆ...

ರಾಜ್ಯಸಭೆ ಕನಸಿಗೆ ತಾತ್ಕಾಲಿಕ ಬ್ರೇಕ್: ಮೀನಾಕ್ಷಿ ನಟರಾಜನ್ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದ ನಾಮಪತ್ರ ತಿರಸ್ಕಾರ ವಿಚಾರದಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇಂತಹ ಪ್ರಕರಣಗಳಲ್ಲಿ...

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಇಂದು ಕೊಲ್ಲೂರು ಮೂಕಾಂಬಿಕೆಯ ದರುಶನ ಪಡೆಯಲಿದ್ದಾರೆ. ಈಗಾಗಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ‌ಸಚಿವ ಖಾದರ್...

ಧರ್ಮಸ್ಥಳ ಕೇಸ್‌ನಲ್ಲಿ ಪ್ರಕಾಶ್‌ ರಾಜ್‌ ನೇಮ್‌ | ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಧರ್ಮಸ್ಥಳದ ಮಾಸ್‌ ಬರಿಯಲ್‌ ಪ್ರಕರಣದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಕೇಳಿಬಂದಿದೆ. ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿದ್ದು, ಹೆಸರು ಬಂದ ತಕ್ಷಣ ಅವರು ಕ್ರಿಮಿನಲ್‌ ಅಂತ...

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ದಟ್ಟ ಹೊಗೆಯಲ್ಲಿ ಸಿಲುಕಿ ಮೂವರ ದಾರುಣ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿರುವ ಐದು ಮಹಡಿಗಳ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಮೂರು ಜೀವಗಳನ್ನು ಬಲಿ ಪಡೆದಿದೆ. ಮಧ್ಯರಾತ್ರಿ ಸಂಭವಿಸಿದ ಈ ಘಟನೆಯಲ್ಲಿ ಇಬ್ಬರು ಮಹಿಳೆಯರು ಮತ್ತು 22...

FOOD | ಪ್ರೋಟೀನ್‌, ಫೈಬರ್‌ ಸಮೃದ್ಧ ರಾಗಿ ಖಿಚಡಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ರಾಗಿ ಖಿಚಡಿ ಆರೋಗ್ಯಕರ ಆಹಾರಗಳಲ್ಲಿ ಒಂದಾಗಿದೆ. ರಾಗಿ, ಹೆಸರುಬೇಳೆ ಮತ್ತು ತರಕಾರಿಗಳಿಂದ ತಯಾರಾಗುವ ಈ ಖಾದ್ಯವು ಮಧ್ಯಾಹ್ನದ ಊಟಕ್ಕೂ, ರಾತ್ರಿ ಲಘು ಭೋಜನಕ್ಕೂ ಸೂಕ್ತವಾಗಿದೆ. ಬೇಕಾಗುವ ಪದಾರ್ಥಗಳು ರಾಗಿ – ½ ಕಪ್ಹೆಸರುಬೇಳೆ...

FOOD | ಒಂದೇ ಥರ ಫಿಶ್‌ ಫ್ರೈ ತಿಂದು ಬೋರ್‌ ಆಗಿದ್ರೆ ಗ್ರೀನ್‌ ಮಸಾಲಾ ಮೀನು ತಿಂದು ನೋಡಿ

ಸಾಮಾಗ್ರಿಗಳುಹಸಿಮೆಣಸಿನಕಾಯಿಬೆಳ್ಳುಳ್ಳಿಶುಂಠಿಚಕ್ಕೆಲವಂಗಪುದೀನಾಉಪ್ಪುಕಾರ್ನ್‌ಫ್ಲೋರ್‌ ಎಣ್ಣೆಮಾಡುವ ವಿಧಾನ ಮೊದಲು ಹಸಿಮೆಣಸಿನ ಕಾಯಿ, ಬೆಳ್ಳುಳ್ಳಿ, ಶುಂಠಿ, ಚಕ್ಕೆ,ಪುದೀನಾ, ಉಪ್ಪು ಹಾಕಿ ಮಿಕ್ಸಿ ಮಾಡಿ ಇಡಿಆನಂತರ ಆ ಮಿಶ್ರಣಕ್ಕೆ ಹುಣಸೆಹುಳಿ, ಕಾರ್ನ್‌ಫ್ಲೋರ್‌ ಹಾಕಿನಂತರ ಮೀನಿಗೆ ಹಚ್ಚಿ ಮ್ಯಾರಿನೇಟ್‌ ಮಾಡಿ ಇಡಿಒಂದೆರಡು...

ನಾನು ಸತ್ತಿಲ್ಲ ಕಣ್ರಯ್ಯ, ಆರೋಗ್ಯವಾಗಿ ಇದ್ದೀನಿ: ಸಾವಿನ ಸುದ್ದಿ ಹಬ್ಬಿಸಿದವರ ಮೇಲೆ ದೊಡ್ಡಣ್ಣ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳು ನಾನು ಸತ್ತೋದೆ ಅನ್ನೋ ಸುದ್ದಿ ಹಬ್ಬಿಸಿದ್ದಾರೆ. ನಾನು ಆರೋಗ್ಯವಾಗಿ ಇದೀನಿ ಎಂದು ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಹೇಳಿದ್ದಾರೆ. ಬೆಳಗ್ಗೆ ಏಳೋ ಮುಂಚೆನೇ ಯಾರೋ ಅವಿವೇವಿಕಿಗಳು ನಾನು...

CINE | ಪವಿತ್ರ ಕ್ಷೇತ್ರ ಹರಿದ್ವಾರದಲ್ಲಿ ಇಮ್ರಾನ್‌ ಹಶ್ಮಿ ಶೂಟಿಂಗ್‌, ಸ್ಥಳೀಯರಿಗೆ ಇದು ಇಷ್ಟವಾಗ್ತಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಲಿವುಡ್‌ ಖ್ಯಾತ ನಟ ಇಮ್ರಾನ್‌ ಹಶ್ಮಿ ಪವಿತ್ರ ಕ್ಷೇತ್ರ ಹರಿದ್ವಾರದಲ್ಲಿ ಶೂಟಿಂಗ್‌ ನಡೆಸುತ್ತಿದ್ದಾರೆ. ಈ ಸಿನಿಮಾ ಶೂಟಿಂಗ್‌ ವೇಳೆ ಕ್ಲಿಪ್‌ ಒಂದು ವೈರಲ್‌ ಆಗಿದ್ದು, ಶೂಟಿಂಗ್‌ ನಿಲ್ಲಿಸಿ ಎಂದು ಸ್ಥಳೀಯರು...