ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಗೊರಗುಂಟೆಪಾಳ್ಯ ಸಮೀಪದ ಟಿಎಂಟಿ ಜಂಕ್ಷನ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಇಬ್ಬರ ಪ್ರಾಣ ಕಸಿದಿದೆ. ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಸರಕು ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ಅಧ್ಯಾಯ ಬರೆದಿದ್ದಾರೆ. ಸತತ ಮೂರನೇ ಅವಧಿಯಲ್ಲಿ ದೇಶದ ನೇತೃತ್ವ ವಹಿಸಿರುವ ಅವರು, ಅತಿ ಹೆಚ್ಚು ದಿನಗಳ ಕಾಲ ಸೇವೆ ಸಲ್ಲಿಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಹಾರ್ಮುಜ್ ಜಲಸಂಧಿ ಸಮೀಪ ಸಂಭವಿಸಿದ ಸಮುದ್ರ ದುರಂತದಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟಿರುವುದು ದೃಢಪಟ್ಟಿದೆ.
ವಾಣಿಜ್ಯ ತೈಲ ಸಾಗಣೆ ಹಡಗು ‘ಎಂಟಿ ಸೆಟ್ಟೆಬೆಲ್ಲೊ’ ಮೇಲೆ ನಡೆದ...
ಹೊಸದಿಗಂತ ವರದಿ ಬಳ್ಳಾರಿ:
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಹಣ ಪಡೆದು ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿದ್ದು, ಇದು ಅತ್ಯಂತ ಖಂಡನೀಯ. ಇದರಿಂದ ಅರ್ಹ ಪ್ರತಿಭಾವಂತ ಮಕ್ಕಳಿಗೆ ಅನ್ಯಾಯವಾಗಲಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ತೃಣಮೂಲ ಕಾಂಗ್ರೆಸ್ಗೆ ಮತ್ತೊಂದು ಹಿನ್ನಡೆ ಎದುರಾಗಿದೆ. ಪಕ್ಷದ ರಾಜ್ಯಸಭಾ ಸಂಸದ ಪ್ರಕಾಶ್ ಚಿಕ್ ಬರೈಕ್ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ಮತ್ತು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು, ಟಿಎಂಸಿಯಲ್ಲಿ...
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ನಗರ ಜೀವನಶೈಲಿಯಲ್ಲಿ 'ಸೋಲೋ ಡೈನಿಂಗ್' ಎಂಬ ಪದ ಹೆಚ್ಚು ಕೇಳಿಬರುತ್ತಿದೆ. ಸ್ನೇಹಿತರು ಅಥವಾ ಕುಟುಂಬದವರ ಜೊತೆಗೆ ಅಲ್ಲದೆ, ಒಬ್ಬರೇ ರೆಸ್ಟೋರೆಂಟ್ಗೆ ಹೋಗಿ ಊಟ ಮಾಡುವ ಪದ್ಧತಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಕರ್ನಾಟಕ ಭವನದಲ್ಲಿದ್ದ ವೇಳೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಕ್ಷಣವೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭಾ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕಿ ಮೀನಾಕ್ಷಿ ನಟರಾಜನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ತಮ್ಮ ಉಮೇದುವಾರಿಕೆಯನ್ನು ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಇದೀಗ ರಾಜಕೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನ್ಮದಿನದ ಸಂಭ್ರಮದಲ್ಲಿರುವ ನಂದಮೂರಿ ಬಾಲಕೃಷ್ಣ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆಯೊಂದನ್ನು ನೀಡಿದ್ದಾರೆ. ಅವರ 111ನೇ ಸಿನಿಮಾ 'NBK111' ಮೊದಲ ಝಲಕ್ ಬಿಡುಗಡೆಯಾಗಿದ್ದು, ಬಾಲಯ್ಯನ ಸಂಪೂರ್ಣ ಹೊಸ ಅವತಾರ ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಿಸಿದೆ....
ಫಿಟ್ ಆಗಿರುವವರು ದಿನಪೂರ್ತಿ ಜಿಮ್ನಲ್ಲೇ ಕಾಲ ಕಳೆಯುತ್ತಾರೆ ಅನ್ನೋದು ತಪ್ಪು ಕಲ್ಪನೆ. ಅವರ ಫಿಟ್ನೆಸ್ ಸೀಕ್ರೆಟ್ ದೊಡ್ಡ ದೊಡ್ಡ ಡಯಟ್ ಪ್ಲಾನ್ಗಳಲ್ಲಿ ಅಲ್ಲ, ಪ್ರತಿದಿನ ಪಾಲಿಸುವ ಸಣ್ಣ ಸಣ್ಣ ಹವ್ಯಾಸಗಳಲ್ಲಿ ಅಡಗಿರುತ್ತದೆ. ಇದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಜನಪ್ರಿಯ ಖಾದ್ಯವಾದ ಝಲ್ಮುರಿ ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಎನ್ಡಿಎ ನಾಯಕರ ಸಭೆಯಲ್ಲಿ ಈ ಸಾಂಪ್ರದಾಯಿಕ ತಿಂಡಿ ವಿಶೇಷ ಆಕರ್ಷಣೆಯಾಗಿದ್ದು, ಅದರ ಸುತ್ತ ರಾಜಕೀಯ ವಲಯದಲ್ಲೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ ಬೆನ್ನಲ್ಲೇ, ಇದೀಗ ನಮ್ಮ ಮೆಟ್ರೋದಲ್ಲಿಯೂ ಇದೇ ರೀತಿಯ ಸೌಲಭ್ಯ ಜಾರಿಗೊಳಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಘ...