ಹೊಸದಿಗಂತ ವರದಿ ದಾವಣಗೆರೆ:
ವಿವಾಹಿತ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಚನ್ನಗಿರಿ ತಾಲ್ಲೂಕು ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಹೊರವಲಯದ ತೋಟದಲ್ಲಿ ಈ ಘಟನೆ...
ಹೊಸದಿಗಂತ ವರದಿ ಬೆಳಗಾವಿ:
ಸೋಮವಾರ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾದ ವ್ಯಾಪಾರಸ್ಥರು, ಅಂಗಡಿಕಾರರು ಹಾಗೂ ನೆರೆ ಸಂತ್ರಸ್ತರು ಮಂಗಳವಾರ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಅಕಾಲಿಕ ಮಳೆಯಿಂದ ಹಾನಿಗೊಳಗಾಗುವುದಕ್ಕೆ ಜನಪ್ರತಿನಿಧಿಗಳು ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆಸಿಫಿಕ್ ಮಹಾಸಾಗರದಲ್ಲಿ ಉಷ್ಣಾಂಶ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಅತ್ಯಂತ ಪ್ರಬಲವಾದ 'ಗಾಡ್ಜಿಲ್ಲಾ ಎಲ್ ನಿನೊ' ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಇದರ ಪರಿಣಾಮವಾಗಿ...
ಹೊಸದಿಗಂತ ವರದಿ ದಾಂಡೇಲಿ:
ತಾಲೂಕಿನ ಬೊಮ್ಮನಳ್ಳಿ ಹತ್ತಿರ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ. ದಟ್ಟ ಕಾಡಿನ ನಡುವೆ ಇರುವ ರಸ್ತೆ ಭಾಗವತಿ - ಬೊಮ್ಮನಳ್ಳಿ ರಸ್ತೆಯಾಗಿದ್ದು, ಇಲ್ಲಿ ಆನೆ, ಕರಡಿಗಳು ಆಗೊಮ್ಮೆ ಈಗೊಮ್ಮೆ ಎಂಬಂತೆ ದರ್ಶನ...
ಹೊಸದಿಗಂತ ವರದಿ ದಾಂಡೇಲಿ:
ನೀರು ಕುಡಿಯಲೆಂದು ನದಿಗಿಳಿದಿದ್ದ ಕರುವಿನ ಮೇಲೆ ಮೊಸಳೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ನಗರದ ಸಮೀಪದಲ್ಲಿರುವ ಹಾಲಮಡ್ಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಹಾಲಮಡ್ಡಿಯಲ್ಲಿ ನೀರು ಕುಡಿಯಲೆಂದು ನದಿಗಿಳಿದಿದ್ದ ಕರುವಿನ ಮೇಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಹಿರಿಯ ನಾಯಕರ ಅನುಭವ ಮತ್ತು ಮಾರ್ಗದರ್ಶನವನ್ನು ಪಡೆದುಕೊಳ್ಳಲಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್ ಹಾಗೂ ಡಿ.ವಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಅತ್ಯಂತ ಜನನಿಬಿಡ ರೈಲ್ವೆ ಕಾರಿಡಾರ್ಗಳಲ್ಲಿ ಒಂದಾದ ಬೆಂಗಳೂರು-ತುಮಕೂರು ರೈಲು ಮಾರ್ಗದಲ್ಲಿ ರೈಲುಗಳ ಸಾಮರ್ಥ್ಯ ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿದ್ಯುತ್ ಎಳೆತ (ಟ್ರಾಕ್ಷನ್) ವ್ಯವಸ್ಥೆಯನ್ನು ಉನ್ನತೀಕರಿಸಲು ಭಾರತೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಜಮ್ಮು-ಕಾಶ್ಮೀರದ ಝೋಜಿಲಾ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 12 ವರ್ಷಗಳು ಪೂರ್ಣಗೊಂಡಿರುವ ಸಂದರ್ಭದಲ್ಲಿ, ಭಾರತದ ಆರ್ಥಿಕತೆಯಲ್ಲಿ ಸಂಭವಿಸಿದ ಬದಲಾವಣೆಗಳು ಈಗ ದೇಶೀಯ ಹಾಗೂ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿವೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮೀರತ್ನಲ್ಲಿ ಏಳು ತಿಂಗಳ ಗಂಡು ಮಗುವಿನ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಮಗುವಿನ ತಾಯಿಯನ್ನೇ ಪೊಲೀಸರು ಬಂಧಿಸಿದ್ದಾರೆ. ಆರಂಭದಲ್ಲಿ ಅನಾರೋಗ್ಯದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂ ಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ರೈತನೊಬ್ಬ ವಿಧಾನಸೌಧ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರ ತ್ವರಿತ ಕ್ರಮದಿಂದ ಅನಾಹುತ ತಪ್ಪಿದೆ.
ಪರಿಹಾರ ಸಿಗದ...
ನಮ್ಮ ದೈನಂದಿನ ಜೀವನದಲ್ಲಿ ಉತ್ತಮ ನಿದ್ದೆಯು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಎಷ್ಟು ಮುಖ್ಯವೋ, ನಾವು ಮಲಗುವ ದಿಕ್ಕು ಕೂಡ ಅಷ್ಟೇ ಪ್ರಮುಖ ಪಾತ್ರ ವಹಿಸುತ್ತದೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ,...