November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚುನಾವಣಾ ಆಯುಕ್ತರ ರಾಜೀನಾಮೆಗೆ ಪಟ್ಟು: ನಾಳೆ ಸುಪ್ರೀಂ ಕೋರ್ಟ್‌ಗೆ ವಿಪಕ್ಷಗಳ ಪಾದಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಮತಗಳ್ಳತನದ ಆರೋಪ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ನಡುವೆಯೇ, ಇಂಡಿಯ ಮೈತ್ರಿಕೂಟದ ವಿರೋಧ ಪಕ್ಷದ ನಾಯಕರು ಸೋಮವಾರ ಸುಪ್ರೀಂ ಕೋರ್ಟ್...

ರಷ್ಯಾ–ಉಕ್ರೇನ್ ಕದನ ವಿರಾಮ ಘೋಷಿಸಿದ ಟ್ರಂಪ್: ‘ನನಗೆ ಈ ವಿಷಯ ಗೊತ್ತೇ ಇರಲಿಲ್ಲ’ ಎಂದ ಝೆಲೆನ್ಸ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ವಿರಾಮ ನೀಡುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ಉಭಯ ರಾಷ್ಟ್ರಗಳ ನಡುವೆ ತಕ್ಷಣದಿಂದಲೇ ಇಂಧನ ಮೂಲಸೌಕರ್ಯಕ್ಕೆ ಸಂಬಂಧಿಸಿದ...

CINE | ರಾಮನ ಯುಗದ ಆರಂಭಕ್ಕೆ ಡೇಟ್ ಫಿಕ್ಸ್: ನ. 5 ರಂದು ತೆರೆಗಪ್ಪಳಿಸಲಿದೆ ‘ರಾಮಾಯಣ: ಪಾರ್ಟ್ 1

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ಪಾರ್ಟ್ 1’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಅಧಿಕೃತವಾಗಿ ಘೋಷಣೆಯಾಗಿದೆ. ಈ ಬಹುನಿರೀಕ್ಷಿತ ಸಿನಿಮಾ 2026ರ ನವೆಂಬರ್ 5ರಂದು...

ಪ್ರತಿಭಟನೆ ಹಕ್ಕಿದೆ, ನಿಯಮ ಪಾಲನೆಯೂ ಕಡ್ಡಾಯ: ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಕ್‌ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಅಳವಡಿಸಲಾಗಿರುವ ಬ್ಯಾರಿಕೇಡ್‌ಗಳನ್ನು ಅಗತ್ಯವಿದ್ದ ಸಂದರ್ಭ ಹೊರತುಪಡಿಸಿ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚಿಸಿದೆ. 'ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು,...

ನಾಲ್ಕು ಶಕ್ತಿ ದೇವತೆಗಳ ಕರಗಕ್ಕೆ ವಿಶೇಷ ಪೂಜೆ: ಮಡಿಕೇರಿ ದಸರಾ ಜನೋತ್ಸವಕ್ಕೆ ಭವ್ಯ ಚಾಲನೆ

ಹೊಸದಿಗಂತ ವರದಿ ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳ ‘ಕರಗ’ಗಳಿಗೆ ಭಾನುವಾರ ಸಂಜೆ ಇಲ್ಲಿನ ಪಂಪಿನ ಕೆರೆ ಬಳಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವುದರೊಂದಿಗೆ ಮಡಿಕೇರಿ ದಸರಾ ಜನೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರಕಿತು.  ಮಡಿಕೇರಿ ನಗರ ದಸರಾ ಸಮಿತಿ, ದಸರಾ...

ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಖರ್ಗೆ ಪಟ್ಟು: ನಾಳೆ ಸಿಜೆಐಗೆ ಇಂಡಿಯಾ ಒಕ್ಕೂಟದಿಂದ ದೂರು

ಹೊಸದಿಗಂತ ವರದಿ ಕಲಬುರಗಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಇಂಡಿಯಾ ಒಕ್ಕೂಟದ ವತಿಯಿಂದ ನಾಳೆ ಸುಪ್ರೀಂಕೋರ್ಟ್ ಮುಖ್ಯ...

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಅಂಕೋಲಾದಲ್ಲಿ 48 ವರ್ಷದ ವ್ಯಕ್ತಿಯ ಬಂಧನ

ಹೊಸದಿಗಂತ ವರದಿ ಅಂಕೋಲಾ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಅಂಕೋಲಾ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಶಿರಗುಂಜಿ ಬಲಿಗದ್ದೆ ನಿವಾಸಿ ಯಂಕು ಗೌಡ (48) ಎಂದು ಗುರುತಿಸಲಾಗಿದೆ. ತಾಲೂಕಿನ ಬೊಬ್ರವಾಡ ವ್ಯಾಪ್ತಿಯ...

ನವರಾತ್ರಿಯಲ್ಲಿದೆ ದೇವಿಯ ಆರಾಧನೆಗೆ ವಿಶೇಷ ಫಲ: ಲಲಿತೋಪಾಖ್ಯಾನದ ಮಹತ್ವ ಸಾರಿದ ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ನವರಾತ್ರಿಯ ಪರ್ವಕಾಲವು ದೇವಿಯ ಉಪಾಸನೆಗೆ ಅತ್ಯಂತ ಪ್ರಶಸ್ತ ಸಮಯ. ಈ ಸಂದರ್ಭದಲ್ಲಿ ಶ್ರದ್ಧೆಯಿಂದ ಮಾಡುವ ಅಲ್ಪ ಸೇವೆಯೂ ಅನಂತ ಫಲವನ್ನು ನೀಡಬಲ್ಲದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ...

ವಿಮಾನದಲ್ಲೇ ಹೊತ್ತಿಕೊಂಡ ಪವರ್ ಬ್ಯಾಂಕ್: ಹೈದರಾಬಾದ್‌ ನಲ್ಲಿ ಇಂಡಿಗೋ ತುರ್ತು ಭೂ ಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಮಾನದೊಳಗೆ ಹೊಗೆ ಹಾಗೂ ಬೆಂಕಿಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಹೈದರಾಬಾದ್‌ಗೆ...

ಸಮುದ್ರದಲ್ಲಿ ಮುಳುಗಿದ ವಲಸಿಗರ ದೋಣಿ: 15 ಮಕ್ಕಳು ಸೇರಿ 109 ಮಂದಿ ಸಾ*ವು, 116ಕ್ಕೂ ಹೆಚ್ಚು ಜನ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಫ್ರಿಕಾದ ಜಿಬೌಟಿ ಕರಾವಳಿಯ ಸಮೀಪ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿಬಿದ್ದ ಪರಿಣಾಮ ಕನಿಷ್ಠ 109 ಮಂದಿ ಮೃತಪಟ್ಟಿದ್ದು, 116ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಮೃತರಲ್ಲಿ 15 ಮಕ್ಕಳು ಸೇರಿದ್ದಾರೆ ಎಂದು...

ಸರ್ಕಾರಗಳು ಬದಲಾಗಬಹುದು, ತಮಿಳುನಾಡಿನ ಅಭಿವೃದ್ಧಿ ಸಂಕಲ್ಪ ಬದಲಾಗಲ್ಲ: ಸಿಎಂ ವಿಜಯ್ ಜೊತೆ ಕೈಜೋಡಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಸರ್ಕಾರಗಳು ಬದಲಾಗಬಹುದು, ಆದರೆ ತಮಿಳುನಾಡಿನ ಪ್ರಗತಿ ಮತ್ತು ಜನರ ಸೇವೆ ಮಾಡುವ...

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌! ದಾಖಲೆ ಪರಿಶೀಲನೆಗೆ ಅ. 31ರವರೆಗೆ ಗಡುವು ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಮ್ಮ ದಾಖಲೆಗಳನ್ನು ಪರಿಶೀಲಿಸಿಕೊಳ್ಳಲು ಮತ್ತೊಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಫಲಾನುಭವಿಗಳ ಮರುಪರಿಶೀಲನೆಗೆ ನೀಡಲಾಗಿದ್ದ ಗಡುವನ್ನು ವಿಸ್ತರಿಸಲಾಗಿದ್ದು, ಈಗ ಅಕ್ಟೋಬರ್ 31ರೊಳಗೆ ಪರಿಶೀಲನೆ ಹಾಗೂ...