27.2 C
Mangalore
Tuesday, November 17, 2026
27.2 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಹಮದಾಬಾದ್‌ನ ಇಕೆಎ ಅರೆನಾದಲ್ಲಿ ನಡೆದ ಉದ್ಘಾಟನಾ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಆತಿಥೇಯ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದಿದೆ. ಸೋಮವಾರ ಮುಕ್ತಾಯಗೊಂಡ ಈ ಕೂಟದಲ್ಲಿ ಭಾರತವು 102 ಚಿನ್ನದ ಪದಕಗಳೊಂದಿಗೆ ಒಟ್ಟು...

ಸಾಮಾನ್ಯರಿಗೆ ಅವಕಾಶ ನೀಡುವ ಬಿಜೆಪಿ ಸಂಸ್ಕೃತಿ ಮುಂದುವರಿದಿದೆ: ಈರಣ್ಣಾ ಕಡಾಡಿ ಶ್ಲಾಘನೆ

ಹೊಸದಿಗಂತ ವರದಿ ಬೆಳಗಾವಿ : ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಇದೇ ತಿಂಗಳ 25ರಂದು ಮುಕ್ತಾಯಗೊಳ್ಳಲಿದ್ದು, ನೂತನ ರಾಜ್ಯಸಭಾ ಸದಸ್ಯರಾಗಿ ಧಾರವಾಡದ ಹಾಲುಮತದ ಎಂ. ನಾಗರಾಜ್ ಅವರನ್ನು ಆಯ್ಕೆ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ರಾಜ್ಯಸಭಾ...

ಜಿ. ಪರಮೇಶ್ವರ್ ನಮ್ಮವರೇ, ಡಿಸಿಎಂ ಸ್ಥಾನ ಸಿಕ್ಕಿದ್ದಕ್ಕೆ ನಾವು ತೃಪ್ತಿಪಡಬೇಕು: ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ : ಪಕ್ಷದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ, ಮತ್ತು ಎಲ್ಲರಿಗೂ ಒಂದೇ ಬಾರಿಗೆ ಎಲ್ಲವೂ ಸಿಗಲು ಸಾಧ್ಯವಿಲ್ಲ. ಡಿಸಿಎಂ ಜಿ. ಪರಮೇಶ್ವರ್ ಅವರು ನಮ್ಮವರೇ. ಹೈಕಮಾಂಡ್ ಅವರಿಗೆ ಜವಾಬ್ದಾರಿ ನೀಡಿದೆ, ಅಷ್ಟಕ್ಕೇ ನಾವು...

ಮಳೆಯ ಅಬ್ಬರಕ್ಕೆ ವಿಭೂತಿ ಜಲಪಾತ ಬಂದ್: ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ

ಹೊಸದಿಗಂತ ವರದಿ ಅಂಕೋಲಾ: ಅಂಕೋಲಾ ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ವಿಭೂತಿ ಜಲಪಾತಕ್ಕೆ ಜೂನ್ 8 ರಿಂದ ಪ್ರವಾಸಿಗರಿಗೆ ಸುರಕ್ಷತೆ ದೃಷ್ಟಿಯಿಂದ ತಾತ್ಕಾಲಿಕ ಅವಧಿಯ ನಿರ್ಬಂಧ ಹೇರಲಾಗಿದೆ. ಹಸಿರು...

ಹೋರ್ಮುಜ್ ಜಲಸಂಧಿ ಬಳಿ ಹಡಗಿನ ಮೇಲೆ ದಾಳಿ: 24 ಭಾರತೀಯ ನಾವಿಕರಿಂದ ತುರ್ತು ನೆರವಿಗೆ ಮೊರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಮಾನ್ ಕರಾವಳಿ ಸಮೀಪದ ಹೋರ್ಮುಜ್ ಜಲಸಂಧಿ ಬಳಿ ಸಂಚರಿಸುತ್ತಿದ್ದ ಹಡಗಿನ ಮೇಲೆ ದಾಳಿ ನಡೆದಿದ್ದು, ಅದರಲ್ಲಿದ್ದ 24 ಭಾರತೀಯ ನಾವಿಕರು ತುರ್ತು ನೆರವಿಗಾಗಿ ಎಸ್‌ಒಎಸ್ ಸಂದೇಶ ರವಾನಿಸಿದ ಘಟನೆ ವರದಿಯಾಗಿದೆ. ಮಾಹಿತಿಗಳ...

ನೂತನ 13 ಸಚಿವರಿಗೆ ಕೊಠಡಿ ಹಂಚಿಕೆ: ಕುಮಾರಕೃಪ ಅತಿಥಿ ಗೃಹ ಇನ್ನುಮುಂದೆ ಮುಖ್ಯಮಂತ್ರಿಗಳ ಗೃಹ ಕಚೇರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೊದಲ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸಿರುವ ನೂತನ 13 ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಆದೇಶದ ಪ್ರಕಾರ, ಕುಮಾರಕೃಪ ಅತಿಥಿ ಗೃಹವನ್ನು ಇನ್ನುಮುಂದೆ...

ಸುಮಲತಾ ಅಂಬರೀಶ್‌ಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನೇ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದು, ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಸಂತಸ ಮೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ...

ಮೋದಿ ಸರ್ಕಾರಕ್ಕೆ 12 ವರ್ಷ: ಎಕ್ಸ್‌ ಖಾತೆಯಲ್ಲಿ ಅಭಿವೃದ್ಧಿ, ಮಹತ್ವದ ಪರಿವರ್ತನೆ ಹಂಚಿಕೊಂಡ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನಕಲ್ಯಾಣ ಯೋಜನೆಗಳು ದೇಶದಲ್ಲಿ ಮಹತ್ವದ ಬದಲಾವಣೆಗಳಿಗೆ ಕಾರಣವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಎಲ್ಲ ಪರಿವರ್ತನೆಗಳ...

ಯುವಕರಲ್ಲಿ ಏಡ್ಸ್ ಸೋಂಕಿನ ಏರಿಕೆ: ಕರ್ನಾಟಕದಲ್ಲಿ ಎಚ್ಚರಿಕೆ ಕರೆಗಂಟೆ ಮೊಳಗಿಸಿದ ಅಂಕಿಅಂಶಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಎಚ್‌ಐವಿ ಸೋಂಕಿನ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. ವಿಶೇಷವಾಗಿ ನಗರ ಪ್ರದೇಶಗಳ ಯುವಕರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿಗಳ ಉದ್ಯೋಗಿಗಳಲ್ಲಿ...

ಚೆಸ್ ಕಿಂಗ್‌ಗೆ ಸಿಎಂ ಸಲಾಂ: ಪ್ರಜ್ಞಾನಂದ ಜೊತೆ ಚೆಸ್ ಆಡಿ ಮೆಚ್ಚುಗೆ ವ್ಯಕ್ತಪಡಿಸಿದ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ಚೆಸ್ ವೇದಿಕೆಯಲ್ಲಿ ಭಾರತಕ್ಕೆ ಮತ್ತೊಮ್ಮೆ ಹೆಮ್ಮೆ ತಂದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಗೌರವ ಸಲ್ಲಿಸಿದ್ದಾರೆ. ನಾರ್ವೆ ಚೆಸ್ ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಹಿನ್ನೆಲೆಯಲ್ಲಿ...

ಸೋಲಾರ್ ಶಾಕ್‌ಗೂ ಜಗ್ಗದ ಗಜಪಡೆ: ರೈತರ ಬೆಳೆಗಳ ಮೇಲೆ ಮತ್ತೆ ಆನೆಗಳ ಕಣ್ಣು

ಹೊಸದಿಗಂತ ವರದಿ ಬೇಲೂರು: ಅರೇಹಳ್ಳಿ ಹೋಬಳಿಯ ಲಿಂಗಾಪುರ, ಉದೇವಾರ, ಹುಲ್ಲೇಮಕ್ಕಿ, ಕಡೆಗರ್ಜೆ, ಗುಡ್‌ಪೇಟೆ ಎಸ್ಟೇಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಐದಾರು ತಿಂಗಳಿಂದ ಕಾಣೆಯಾಗಿದ್ದ ಕಾಡಾನೆಗಳ ಹಿಂಡು ಮತ್ತೆ ಪ್ರತ್ಯಕ್ಷವಾಗಿದ್ದು, ರೈತರು ಹಾಗೂ ಕೂಲಿಕಾರ್ಮಿಕರಲ್ಲಿ...

ಆಯುಷ್ಮಾನ್ ಯೋಜನೆ ದುರುಪಯೋಗಕ್ಕೆ ಬ್ರೇಕ್; ನಿಯಮ ಉಲ್ಲಂಘಿಸಿದ ಆಸ್ಪತ್ರೆಗಳ ಅನುಮತಿ ರದ್ದು: ಸಚಿವ ಖಾದರ್ ಖಡಕ್ ಎಚ್ಚರಿಕೆ

ಹೊಸದಿಗಂತ ವರದಿ ಮಂಗಳೂರು: ರಾಜ್ಯದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆಯನ್ನು ನೀಡುವ ವಾತಾವರಣ ನಿರ್ಮಿಸಬೇಕಾಗಿದೆ. ಆಯುಷ್ಮಾನ್ ಸೇರಿದಂತೆ ಸರಕಾರಿ ಯೋಜನೆಗಳಿಗೆ ಒಳಪಟ್ಟ ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ನೀಡಿರುವ ಸೌಕರ್ಯಗಳನ್ನು ನೀಡದೆ ನಿಯಮ ಉಲ್ಲಂಸಿದರೆ, ದುರುಪಯೋಗ...