ಹೊಸದಿಗಂತ ವರದಿ ಸೋಮವಾರಪೇಟೆ: ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿನಿಯೊಬ್ಬರು ಹೋಂಸ್ಟೇಯ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಉಸಿರುಗಟ್ಟಿ ಮೃತಪಟ್ಟಿರುವ ದುರ್ಘಟನೆ ಸೋಮವಾರಪೇಟೆ ಸಮೀಪದ ಕಲಕಂದೂರು ಗ್ರಾಮದಲ್ಲಿ ನಡೆದಿದೆ.ಮೃತರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ಶಿವನ ದರುಶನಕ್ಕೆ ತೆರಳಿರುವ ಕನ್ನಡಿಗರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಅಲ್ಲಿಯೇ ಇರುವ ಕನ್ನಡಿಗರು ಆರೋಪ ಮಾಡಿದ್ದಾರೆ.
ಐತಿಹಾಸಿಕ ದೇಗುಲದಲ್ಲಿ ಇದೀಗ ವೈಶಾಖ ಮಹೋತ್ಸವ ಆರಂಭವಾಗಿದ್ದು, ಕನ್ನಡದ...
ಸಾಮಾಗ್ರಿಗಳುಅಕ್ಕಿಹಲಸಿನಹಣ್ಣುಕಾಯಿತುರಿಏಲಕ್ಕಿಮಾಡುವ ವಿಧಾನಹಿಂದಿನ ದಿನವೇ ಅಕ್ಕಿಯನ್ನು ನೆನೆಸಿ ಇಡಿ, ಮರುದಿನ ಇದಕ್ಕೆ ಹಲಸಿನಹಣ್ಣು, ಬೆಲ್ಲ,ಕಾಯಿ ಹಾಗೂ ಏಲಕ್ಕಿ ಹಾಕಿ ರುಬ್ಬಿಕೊಳ್ಳಿದೋಸೆಯ ಹದಕ್ಕೆ ಬಂದ ನಂತರ ಇದನ್ನು ಐದು ನಿಮಿಷ ಸೆಟ್ ಆಗಲು ಬಿಡಿಆಮೇಲೆ ಪ್ಯಾನ್‌ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದ್ದು, ರಾಜ್ಯದ ೧೯ ಜಿಲ್ಲೆಗಳಲ್ಲಿ ಮಳೆಯ ಎಫೆಕ್ಟ್ ಜೋರಾಗಿ ಇರಲಿದೆ.
ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಮೇಷಹೊರಗಿನ ವ್ಯವಹಾರದಲ್ಲಿ ಹೆಚ್ಚ್ಚು ವ್ಯಸ್ತ. ಆರ್ಥಿಕ ಸ್ಥಿರತೆ. ದಂಪತಿಗಳಿಗೆ ಶುಭ ಬೆಳವಣಿಗೆ. ಉಪಯುಕ್ತ ವಸ್ತು ಖರೀದಿ ಸಂಭವ. ವೃಷಭ ಹೊಟ್ಟೆ ಕೆಡುವ ಸಾಧ್ಯತೆ. ಆಹಾರದಲ್ಲಿ ಎಚ್ಚರ ವಹಿಸಿ. ಸಂಗಾತಿ ಜತೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ನನಗೆ ಇನ್ನೇನು ಸಿಗಬೇಕು ಅಷ್ಟರಲ್ಲಿ ಪಿತೂರಿಯಿಂದಾಗಿ ಅಧ್ಯಕ್ಷ ಸ್ಥಾನ ಕೈ ತಪ್ಪುವಂತೆ ಮಾಡಲಾಯಿತು ಎಂದು ರಾಜಸ್ಥಾನ ಮಾಜಿ ಸಿಎಂ ಅಶೋಕ್...
ಹೊಸ ದಿಗಂತ ವರದಿ, ವಡಗೇರಾ:
ತಾಲೂಕಿನ ಬಸವನಗರ ಗ್ರಾಮದಲ್ಲಿ ಮರಮ್ ಕ್ವಾರಿ ತೆಗ್ಗಿನಲ್ಲಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕಿಯರು ಹಾಗೂ ಅವರನ್ನು ರಕ್ಷಿಸಲು ಮುಂದಾದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಜೆ...
ಹೊಸ ದಿಗಂತ ವರದಿ, ಕಲಬುರಗಿ:
ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಎಎಸ್‌ಐ ಶಿವಶರಣಪ್ಪ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಜ್ಯೋತಿ...
ಹೊಸ ದಿಗಂತ ವರದಿ, ವಿಜಯಪುರ:
ಗ್ಯಾಸ್ ಬೆಲೆ ಏರಿಕೆಯಾಗುತ್ತಿರುವುದು ನೋಡಿದರೆ ಇದು ಒಳ್ಳೆಯ ದಿನಗಳ ಬರುತ್ತಿವೆ ಎಂದು ಸಚಿವ ಎಂ.ಬಿ. ಪಾಟೀಲ್ ಲೇವಡಿ ಮಾಡಿದರು.
ನಗರದಲ್ಲಿ ಗ್ಯಾಸ್ ದರ ಏರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನರೇಂದ್ರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ಮಾಜಿ ಮಿಸ್ ಗುಜರಾತ್ ಸೂಪರ್ ಮಾಡೆಲ್ ವಿಜೇತೆ ಹೀನಾ ರಾಜಗೋರ್ ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದಿದ್ದಾರೆ.
ಅಗ್ರಸ್ಥಾನದಲ್ಲಿ ಭಾರತ
ಇಕೆಎ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಹೀನಾಯ ಸೋಲಿನ ಬಳಿಕ ಕಂಗೆಟ್ಟಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ರಾಷ್ಟ್ರ ರಾಜಧಾನಿ ದಿಲ್ಲಿಯತ್ತ ಮುಖಮಾಡಿದ್ದಾರೆ.
ದಿಲ್ಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...