ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಮುಂಜಾನೆಯ ದಿನಚರಿಗೆ ತನ್ನದೇ ಆದ ಪವಿತ್ರ ಹಿನ್ನೆಲೆ ಇದೆ. ಸೂರ್ಯ ಮೂಡುವ ಮುನ್ನವೇ ಎದ್ದು, ಅಂಗಳವನ್ನು ಗುಡಿಸಿ, ನೀರು ಚಿಮುಕಿಸಿ, ಬಣ್ಣ ಬಣ್ಣದ ರಂಗೋಲಿ ಇಡುವುದು ನಮ್ಮ ಹೆಣ್ಣುಮಕ್ಕಳ...
ಹೊಸದಿಗಂತ ಡಿಜಿಡಲ್ ಡೆಸ್ಕ್:
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಇಂದು ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರವಾದ ಕನಕಪುರಕ್ಕೆ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ಕ್ಷೇತ್ರದಲ್ಲಿ ಹಬ್ಬದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ 13 ಸಚಿವರ ಪೈಕಿ ಹಲವರು ತಮಗೆ ಹಂಚಿಕೆ ಮಾಡಲಾಗಿರುವ ಖಾತೆಗಳ ಬಗ್ಗೆ ಅಸಮಾಧಾನಗೊಂಡಿದ್ದು, ಆರಂಭಿಕ ಬಿಕ್ಕಟ್ಟಿನಿಂದ ಸರ್ಕಾರ ಇನ್ನು ಹೊರಬರುತ್ತಿರುವಾಗಲೇ, ಸಚಿವ ಸಂಪುಟ ಸೇರಲು...
ಹೊಸದಿಗಂತ ವರದಿ ಕಲಬುರಗಿ:
ರೈತರಿಂದ ನಿಗದಿತ ಬೆಲೆಗಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಕಲಬುರಗಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅನಿರೀಕ್ಷಿತ ಪರಿಶೀಲನೆ ನಡೆಸಿದರು.
78 ಮಳಿಗೆಗಳ ತಪಾಸಣೆ
ಜಂಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತ್ರೆಯಲ್ಲಿ ಖರೀದಿಸಿದ ಸಾಮಾನ್ಯ ಬೆಡ್ಶೀಟ್ವೊಂದು ಮಹಿಳೆಯೊಬ್ಬರಿಗೆ ಅಚ್ಚರಿಯ ಜೊತೆಗೆ ಆತಂಕವನ್ನೂ ಉಂಟುಮಾಡಿದೆ. ಹೌದು! ಬೆಡ್ಶೀಟ್ಗೆ ಅಳವಡಿಸಲಾಗಿದ್ದ 'Made in Pakistan' ಟ್ಯಾಗ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಪೂಜಾ...
ಆಧುನಿಕ ಜಗತ್ತಿನಲ್ಲಿ ಮನುಷ್ಯನ ಜೀವನಶೈಲಿ ಸಂಪೂರ್ಣವಾಗಿ ಬದಲಾಗಿದೆ. ದೈಹಿಕ ಶ್ರಮ ಕಡಿಮೆಯಾಗಿ, ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಇದರ ನೇರ ಪರಿಣಾಮ ನಮ್ಮ ಆರೋಗ್ಯದ ಮೇಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿರುವ ಭೀಕರ ಆರೋಗ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಜಿಲ್ಲೆಯ ಹಲವೆಡೆ ಬಿಟ್ಟುಬಿಡದೆ ಸುರಿಯುತ್ತಿರುವ ಧಾರಾಕಾರ ಮುಂಗಾರು ಮಳೆಗೆ ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಗ್ರಾಮದ ಬಳಿ ಇದ್ದ ಕಿರು ಸೇತುವೆಯು ಕುಸಿದು ಬಿದ್ದಿದೆ. ಚಿಮ್ಮನಚೋಡ ಮತ್ತು ನರನಾಳ ಗ್ರಾಮಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ ಚಿತ್ರರಂಗದ ಖ್ಯಾತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಲೀಂ ಕುಮಾರ್ (56) ಶನಿವಾರ ರಾತ್ರಿ ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನ್ಯುಮೋನಿಯಾ ಕಾಯಿಲೆಯಿಂದ ತೀವ್ರವಾಗಿ ಬಳಲುತ್ತಿದ್ದ ಅವರನ್ನು ವೆಂಟಿಲೇಟರ್ ಸಪೋರ್ಟ್ನಲ್ಲಿಟ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿನದಿಂದ ದಿನಕ್ಕೆ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ನಡುವೆ ಇದೀಗ ಅಡುಗೆ ಅನಿಲ ದರವೂ ಮತ್ತೊಮ್ಮೆ ಹೆಚ್ಚಳ ಕಂಡಿದೆ. ಗೃಹಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ಗೆ 29 ರೂಪಾಯಿ ಹೆಚ್ಚಳವಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇವಲ 15ನೇ ವಯಸ್ಸಿನಲ್ಲೇ ಟೀಂ ಇಂಡಿಯಾದ ಹಿರಿಯರ ತಂಡಕ್ಕೆ ಕಾಲಿಟ್ಟಿರುವ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಬಿಸಿಸಿಐ ವಿಶೇಷ ಸೌಲಭ್ಯ ಘೋಷಿಸಿದೆ.
ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಈ ಯುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸಭೆ-ಸಮಾರಂಭಗಳು ಮತ್ತು ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ, ಕೆಲವು ಇಲಾಖೆಗಳು ಇನ್ನೂ ಈ ನಿಯಮವನ್ನು ಉಲ್ಲಂಘಿಸುತ್ತಿರುವುದನ್ನು ಕರ್ನಾಟಕ ರಾಜ್ಯ...
"ಹೇಗಿದ್ದೀಯಾ?" ಅನ್ನೋ ಪ್ರಶ್ನೆಗೆ ನಾವು ಕ್ಷಣಾರ್ಧದಲ್ಲಿ ಉತ್ತರ ಕೊಡ್ತೀವಿ.
"ಈ ಕೆಲಸ ಯಾವಾಗ ಮುಗಿಯುತ್ತೆ?" ಅಂದ್ರೆ ಉತ್ತರ ಇರುತ್ತೆ.
"ನಾಳೆ ಏನು ಪ್ಲಾನ್?" ಅಂದ್ರೂ ಉತ್ತರ ಸಿದ್ಧ ಇರುತ್ತೆ.
ಆದರೆ ಒಂದು ದಿನ ಕನ್ನಡಿಯ ಮುಂದೆ ನಿಂತು,...