32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಂತ್ರಾಲಯದಲ್ಲಿ ಭಕ್ತರ ಮಹಾಪೂರ: ಹುಂಡಿ ಎಣಿಕೆಯಲ್ಲಿ ಸಿಕ್ಕ ನಗದು, ಚಿನ್ನ, ಬೆಳ್ಳಿ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸಿದ್ಧ ಪುಣ್ಯಕ್ಷೇತ್ರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 22 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಶಾಲಾ-ಕಾಲೇಜುಗಳ ರಜೆಯ ಹಿನ್ನೆಲೆಯಲ್ಲಿ ದೇಶದ ವಿವಿಧ ಮೂಲೆಗಳಿಂದ...

ರಾಯಚೂರಲ್ಲಿ ‘ಭಾರತ ವನ’ ಯೋಜನೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಯಚೂರು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ಭಾರತ ವನ ಯೋಜನೆ'ಗೆ ಗಿಡ ನೆಡುವ ಮೂಲಕ ಅಧಿಕೃತ ಚಾಲನೆ ನೀಡಿದ್ದಾರೆ. ಜಿಲ್ಲಾಧಿಕಾರಿ...

ಕೇರಳಕ್ಕೆ ಪ್ರವೇಶಿಸಿದ ನೈಋತ್ಯ ಮುಂಗಾರು: ಮುಂದಿನ 6 ದಿನ ರಾಜ್ಯಾದ್ಯಂತ ವರುಣನ ಅಬ್ಬರ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀರ್ಘ ಕಾಯುವಿಕೆಯ ನಂತರ ಕೊನೆಗೂ ನೈಋತ್ಯ ಮುಂಗಾರು ಕೇರಳಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಈಗಾಗಲೇ ವರುಣನ ಅಬ್ಬರ...

ಕೋಲ್ಕತ್ತಾ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ: ಟಿಎಂಸಿ ನಾಯಕಿಗೆ ಎದುರಾಯ್ತು ಕಾನೂನು ಸಂಕಷ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಸಾರ್ವಜನಿಕವಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್...

ಬೆಳಗಾವಿಯಲ್ಲಿ ಮತ್ತೊಂದು ವಂಚನೆ ಜಾಲ ಪತ್ತೆ: ನೂರಾರು ಕೋಟಿ ರೂ. ಆನ್‌ಲೈನ್ ದಂಧೆ ಬಯಲು!

ಹೊಸದಿಗಂತ ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಮತ್ತೊಂದು ಬೃಹತ್ ಆರ್ಥಿಕ ಹಗರಣ ಬೆಳಕಿಗೆ ಬಂದಿದೆ. ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಸಾವಿರಾರು ಕೋಟಿ ರೂಪಾಯಿ ವಂಚನೆ ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗಲೇ, ನಗರದಲ್ಲಿ ಸದ್ದಿಲ್ಲದೆ ಕಾರ್ಯಾಚರಣೆ...

ಹಿರಿಯರು ಸಂಜೆ ಕಸ ಹೊರಗೆ ಹಾಕಬೇಡಿ ಅನ್ನೋದು ಮೂಢನಂಬಿಕೆಯಲ್ಲ: ಇದರ ಹಿಂದಿದೆ ಬಿಗ್ ರೀಸನ್!

ಭಾರತೀಯ ಸನಾತನ ಧರ್ಮ ಮತ್ತು ಸಂಪ್ರದಾಯಗಳಲ್ಲಿ ದೈನಂದಿನ ಜೀವನಕ್ಕೆ ಸಂಬಂಧಿಸಿದಂತೆ ಅನೇಕ ನಿಯಮಗಳನ್ನು ರೂಪಿಸಲಾಗಿದೆ. ಅವುಗಳಲ್ಲಿ ಪ್ರಮುಖವಾದದ್ದು "ಸಂಜೆ ಅಥವಾ ಕತ್ತಲಾದ ನಂತರ ಮನೆಯಿಂದ ಕಸವನ್ನು ಹೊರಗೆ ಹಾಕಬಾರದು" ಎಂಬುದು. ಇಂದಿಗೂ ಹಿರಿಯರು...

ಐಪಿಎಲ್ ಫೈನಲ್ ಹೀರೋಗೆ ಗಾಯದ ಪೆಟ್ಟು: ವಿಶ್ವಕಪ್ ಸಿದ್ಧತೆಗೆ ವಿರಾಟ್ ಕೊಹ್ಲಿ ಗೈರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮುಂಬರುವ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಭಾರತ...

ಬಂಗಾಳದಲ್ಲಿ ಆಪರೇಷನ್ ಕಮಲ ತಲ್ಲಣ: ಮಮತಾ ಬ್ಯಾನರ್ಜಿಗೆ ಕೈಕೊಡ್ತಾರಾ ಸ್ವಪಕ್ಷೀಯರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಶಿವಸೇನೆ ಮಾದರಿಯಲ್ಲಿಯೇ ಇದೀಗ ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲೂ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷ ವಿಭಜನೆಯತ್ತ ಸಾಗುತ್ತಿರುವ ಮುನ್ಸೂಚನೆ ಸಿಕ್ಕಿದೆ. ಟಿಎಂಸಿಯ ಸುಮಾರು 20 ಸಂಸದರು...

IPL ಮ್ಯಾಚ್ ಫಿಕ್ಸಿಂಗ್‌ಗೆ ದಾವೂದ್ ಇಬ್ರಾಹಿಂ ಸ್ಕೆಚ್: ಸ್ಫೋಟಕ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸಂಸ್ಥಾಪಕ ಮತ್ತು ಮಾಜಿ ಕಮಿಷನರ್ ಲಲಿತ್ ಮೋದಿ ಅವರು ಭೂಗತ ಜಗತ್ತಿನ ಕರಾಳ ಮುಖವನ್ನು ಬಯಲು ಮಾಡಿದ್ದಾರೆ. ಐಪಿಎಲ್ ಟೂರ್ನಿಯನ್ನು ತನ್ನ ಹತೋಟಿಗೆ ಪಡೆದು,...

Eclampsia | ಪ್ರಿಕ್ಲಾಂಪ್ಸಿಯಾ ನಿರ್ಲಕ್ಷಿಸಿದರೆ ಅಪಾಯ ಗ್ಯಾರಂಟಿ: ತಾಯಿಯಾಗುವ ಮುನ್ನ ತಿಳಿಯಲೇಬೇಕಾದ ಸತ್ಯ

ಗರ್ಭಾವಸ್ಥೆಯು ಮಹಿಳೆಯ ಜೀವನದ ಅತ್ಯಂತ ಪ್ರಮುಖ ಘಟ್ಟ. ಈ ಸಮಯದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಗರ್ಭಾವಸ್ಥೆಯಲ್ಲಿ ಎದುರಾಗುವ ಗಂಭೀರ ಆರೋಗ್ಯ ಸಮಸ್ಯೆಗಳಲ್ಲಿ ‘ಗರ್ಭಿಣಿ ಸನ್ನಿ’ (Eclampsia)...

ಮುಂಗಾರು ಮಳೆ ಆರ್ಭಟಕ್ಕೆ ಸಜ್ಜಾದ ಕರಾವಳಿ: ಕಡಲು, ನದಿ ತೀರ, ಟ್ರೆಕ್ಕಿಂಗ್‌ಗೆ ನಿಷೇಧ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳಕ್ಕೆ ಕೊನೆಗೂ ಮುಂಗಾರು ಮಾರುತಗಳು ಪ್ರವೇಶ ಮಾಡಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಇದರ ಬೆನ್ನಲ್ಲೇ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೂ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆ...

ಸೌರಶಕ್ತಿ ಕ್ರಾಂತಿ: ಅಮೆರಿಕವನ್ನೇ ಹಿಂದಿಕ್ಕಿ ವಿಶ್ವದಲ್ಲೇ 2ನೇ ಸ್ಥಾನಕ್ಕೇರಿದ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವು ಐತಿಹಾಸಿಕ ಸಾಧನೆ ಮಾಡಿದೆ. ಸೌರಶಕ್ತಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದ ಅಮೆರಿಕಾವನ್ನು ಹಿಂದಿಕ್ಕಿರುವ ಭಾರತ, ವಿಶ್ವದಲ್ಲೇ ಎರಡನೇ ಅತಿ ದೊಡ್ಡ ಸೌರಶಕ್ತಿ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದೆ...