32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಡಿ.ಕೆ. ಶಿವಕುಮಾರ್ ನೂತನ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ

ಹೊಸದಿಗಂತ ವರದಿ ಬೆಳಗಾವಿ : ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ಧೂರಿ ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಯುವ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್...

ಹೊಸ ಸರ್ಕಾರದ ಹೊಸ ಟೀಮ್ ಸಿದ್ಧ: ಮುಖ್ಯಮಂತ್ರಿಗಳ ಬೆನ್ನಿಗೆ ನಿಂತು ಪ್ರಮಾಣವಚನ ಸ್ವೀಕರಿಸಿದ ಶಾಸಕರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆದ ಸಮಾರಂಭದಲ್ಲಿ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾರಥ್ಯದ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮುಖ್ಯಮಂತ್ರಿ...

ಆಹಾರ ಹುಡುಕುತ್ತಾ ಬರ್ಚಿ ರಸ್ತೆಗೆ ಬಂದ ಕಾಡಾನೆ, ಜನರಲ್ಲಿ ಆತಂಕ

ಹೊಸದಿಗಂತ ವರದಿ ದಾಂಡೇಲಿ : ತಾಲೂಕಿನ ಅಂಬೇವಾಡಿ - ಬರ್ಚಿ ರಸ್ತೆಯಲ್ಲಿ ಕಾಡಾನೆಯೆಂದು ಪ್ರತ್ಯಕ್ಷವಾದ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ. https://hosadigantha.com/dream-post-achieved-retired-within-24-hours-chitradurga-officers-remarkable-service-journey/ ಮಿತ್ರ ರಾಹುಲ್ ಎಂಬುವರು ಗಣೇಶಗುಡಿಯಿಂದ ದಾಂಡೇಲಿಗೆ ಬರುತ್ತಿರುವ ಸಂದರ್ಭದಲ್ಲಿ ಬರ್ಚಿ ರಸ್ತೆಯಲ್ಲಿ...

ಕನಸಿನ ಹುದ್ದೆಗೆ ಸೇರಿದ 24 ಗಂಟೆಯಲ್ಲೇ ನಿವೃತ್ತಿ! ಚಿತ್ರದುರ್ಗದ ಅಧಿಕಾರಿಯ ಅಚ್ಚರಿಯ ಸೇವಾ ಪಯಣ!

ಹೊಸದಿಗಂತ ವರದಿ ಚಿತ್ರದುರ್ಗ:ಸರ್ಕಾರಿ ಸೇವೆಯಲ್ಲಿ ಬಡ್ತಿ ಎನ್ನುವುದು ಪ್ರತಿಯೊಬ್ಬ ಉದ್ಯೋಗಿಯ ಕನಸಾಗಿರುತ್ತದೆ. ಇದು ದಶಕಗಳ ಕಾಲ ಇಲಾಖೆಗಳಲ್ಲಿ ಹಗಲಿರುಳು ಶ್ರಮಿಸುವ ಪ್ರತಿಯೊಬ್ಬ ನಿಷ್ಠಾವಂತ ನೌಕರನ ಮನದಾಳದ ಮಾತಾಗಿರುತ್ತದೆ. ವರ್ಷಗಳ ಕಾಲ ಒಂದೇ ಕುರ್ಚಿಯಲ್ಲಿ...

PARENTING | ಮಗುವಿನ ನಿದ್ರೆ ಕದಡುವ ಸದ್ದಿಲ್ಲದ ಶತ್ರುಗಳು: ಪೋಷಕರೇ, ಈ ತಪ್ಪುಗಳನ್ನು ಇಂದೇ ತಿದ್ದಿಕೊಳ್ಳಿ!

ಇತ್ತೀಚಿನ ದಿನಗಳಲ್ಲಿ ವಯಸ್ಕರಷ್ಟೇ ಅಲ್ಲದೆ, ಸಣ್ಣ ಮಕ್ಕಳಲ್ಲೂ ನಿದ್ರಾಹೀನತೆಯ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಗಾಢವಾದ ನಿದ್ರೆ ಅತ್ಯಂತ ಅಗತ್ಯ. ಆದರೆ, ರಾತ್ರಿಯಿಡೀ ಮಗು ನಿದ್ರಿಸದೆ ತೊಂದರೆ...

ಡಿಕೆಶಿ ಪದಗ್ರಹಣ ಬೆನ್ನಲ್ಲೇ ಪಿಎಂ ಮೋದಿ ಶುಭ ಹಾರೈಕೆ: ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುವ ಆಶ್ವಾಸನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಡಿ. ಕೆ. ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಹೃತ್ಪೂರ್ವಕ ಅಭಿನಂದನೆ. ರಾಜ್ಯದ ಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಕರ್ನಾಟಕ...

ನಾಳೆಯಿಂದ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್, 400ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಭಾರತದ ಪ್ರಾಚೀನ ಕಲೆಯಾದ ಯೋಗ ಈಗ ಜಾಗತಿಕ ಕ್ರೀಡೆಯಾಗಿ ಬದಲಾಗಿದೆ. ಜೂನ್ 4 ರಿಂದ 8 ರವರೆಗೆ ಅಹಮದಾಬಾದ್ ನ ಇಕೆಎ (EKA) ಅರೆನಾದಲ್ಲಿ ಮೊಟ್ಟಮೊದಲ 'ವಿಶ್ವ ಯೋಗಾಸನ ಚಾಂಪಿಯನ್‌ಶಿಪ್'...

ಆದಿವಾಸಿಗಳೇ ದೇಶದ ನಿಜವಾದ ಮಾಲೀಕರು : ಸಮಾವೇಶದಲ್ಲಿ ಸಾಂಪ್ರದಾಯಿಕ ಶಿರಸ್ತ್ರಾಣ ಧರಿಸಿ ರಾಹುಲ್ ಭರವಸೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೆಹಲಿಯ ಇಂದಿರಾ ಭವನದಲ್ಲಿ ನಡೆದ ‘ಆದಿವಾಸಿ ಪ್ರೊಫೆಷನಲ್ಸ್ ಕಾನ್‌ಕ್ಲೇವ್ 2026’ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಆದಿವಾಸಿಗಳ ವಿರೋಧಿ ಮನಸ್ಥಿತಿ ಹೊಂದಿವೆ ಎಂದು...

ಅಭಿವೃದ್ಧಿಯತ್ತ ಕರ್ನಾಟಕ ದೊಡ್ಡ ಹೆಜ್ಜೆ ಇಡಲಿದೆ: ಶಿವಕುಮಾರ್‌ ಸಿಎಂ ಆಗಿದ್ದು ಖುಷಿ ಎಂದ ನಟಿ ರಮ್ಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕರ್ನಾಟಕ ಅಭಿವೃದ್ಧಿಯತ್ತ ದೊಡ್ಡ ಹೆಜ್ಜೆ ಇಡಲಿದೆ. ಡಿ.ಕೆ ಶಿವಕುಮಾರ್‌ ಅವರು ಸಿಎಂ ಆಗಿದ್ದು ತುಂಬಾ ಖುಷಿ ಆಗಿದೆ ಎಂದು ನಟಿ ರಮ್ಯಾ ಹೇಳಿದ್ದಾರೆ. ಈಗಷ್ಟೇ ಡಿ.ಕೆ. ಶಿವಕುಮಾರ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗಿ...

ಡಿಕೆಶಿ ಸಂಪುಟಕ್ಕೆ ಎಂಟ್ರಿ ಕೊಟ್ಟ ಯತೀಂದ್ರ, ಸಿದ್ದರಾಮಯ್ಯ ಪುತ್ರ ಇದೀಗ ಮಂತ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಡಿ.ಕೆ. ಶಿವಕುಮಾರ್‌ ಸಂಪುಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಎಂಟ್ರಿ ನೀಡಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಮಾಣ ಬೋಧಿಸಿದರು. ಲೋಕಭವನದ ಗಾಜಿನಮನೆಯಲ್ಲಿ ಅದ್ಧೂರಿ...

ಸಿಎಂ ರೇಸ್‌ನಲ್ಲಿದ್ದ ಪರಮೇಶ್ವರ್ ಈಗ ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಪರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮುಖ್ಯಮಂತ್ರಿ ರೇಸ್‌ನಲ್ಲಿದ್ದ ತಮಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿರುವುದಕ್ಕೆ ಯಾವುದೇ ಅಸಮಾಧಾನವಿಲ್ಲ ಮತ್ತು ತಮ್ಮ ಹಿರಿತನವನ್ನು ಕಡೆಗಣಿಸಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಹೈಕಮಾಂಡ್...

ರಾಜ್ಯದ ಏಕೈಕ ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್ ಅಧಿಕಾರ ಸ್ವೀಕಾರ, ಗಣ್ಯರಿಂದ ಶುಭಾಷಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಭವ್ಯ ಸಮಾರಂಭದಲ್ಲಿ ಡಿ. ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ...