32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಡಿಕೇರಿ ಜೈಲಿನಲ್ಲಿ ಭೀಕರ ಕೊಲೆ: ಹಳೇ ಹಗೆತನಕ್ಕೆ ವಿಚಾರಣಾಧೀನ ಖೈದಿ ಬಲಿ

ಹೊಸದಿಗಂತ ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ನಗರದ ಹೊರವಲಯದ ಕರ್ಣಂಗೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಭೀಕರ ಚೂರಿ ಇರಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ತೀವ್ರವಾಗಿ ಗಾಯಗೊಂಡಿದ್ದ ವಿಚಾರಣಾಧೀನ ಖೈದಿಯೊಬ್ಬರು ಮಂಗಳವಾರ ರಾತ್ರಿ...

Money Mindset | ಸಾಲದ ಸಮಸ್ಯೆಯಿಂದ ತಲೆನೋವಾಗಿದೆಯೇ? ಆರ್ಥಿಕ ಸ್ಥಿರತೆ ಪಡೆಯಲು ಈ ನಿಯಮಗಳನ್ನು ಪಾಲಿಸಿ

ಇಂದಿನ ಕಾಂಪಿಟೇಟಿವ್ ಜಗತ್ತಿನಲ್ಲಿ ಅನೇಕ ಜನರು ಎದುರಿಸುತ್ತಿರುವ ಅತಿ ದೊಡ್ಡ ಸವಾಲು ಎಂದರೆ ಆರ್ಥಿಕ ಸಮಸ್ಯೆ ಅಥವಾ ಹಣಕಾಸಿನ ತೊಂದರೆ. ಗಳಿಸುವ ಆದಾಯಕ್ಕಿಂತ ಖರ್ಚು ಹೆಚ್ಚಾದಾಗ ಅಥವಾ ಸರಿಯಾದ ಹಣಕಾಸು ಯೋಜನೆ ಇಲ್ಲದಿದ್ದಾಗ...

ದೇಶದ ಅತ್ಯಂತ ಶ್ರೀಮಂತ ಸಿಎಂ ಹೆಗ್ಗಳಿಕೆ ಪಡೆಯಲಿರುವ ಡಿಕೆಶಿ ಒಟ್ಟು ಆಸ್ತಿ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಅವರು ದೇಶದಲ್ಲೇ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ...

ದೇವಸ್ಥಾನವೋ ಅಥವಾ ಜಿಮ್ಮೋ? ವರುಣ್ ಧವನ್ ವಸ್ತ್ರಸಂಹಿತೆ ವಿರುದ್ಧ ನೆಟ್ಟಿಗರ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಸ್ಟಾರ್ ನಟ ವರುಣ್ ಧವನ್ ಸದ್ಯ ತಮ್ಮ ಮುಂಬರುವ ಬಹುನಿರೀಕ್ಷಿತ ಚಲನಚಿತ್ರ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಜೂನ್...

ಡಿ.ಕೆ.ಶಿವಕುಮಾರ್ ಸಿಎಂ ಪಟ್ಟಾಭಿಷೇಕ: ವಿಧಾನಸೌಧ, ಲೋಕಭವನ ಸುತ್ತಮುತ್ತ ಹೈ-ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇಂದು ಅತ್ಯಂತ ಪ್ರಮುಖ ದಿನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಾದ್ಯಂತ,...

ಮುಧೋಳದಲ್ಲಿ ನಿಗೂಢ ಭೂ ಕುಸಿತ: ಕಾರಣ ತಿಳಿಯದೆ ಕಂಗಾಲಾದ ರೈತರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ದಿಢೀರ್ ಭೂ ಕುಸಿತ ಸಂಭವಿಸಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಹಾಗೂ ಭಯದ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ರೈತರೊಬ್ಬರ ಕಬ್ಬಿನ ಗದ್ದೆಯಲ್ಲಿ ಯಾವುದೇ...

ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಇಂದು ರಾಜೀನಾಮೆ? ಸಚಿವ ಸಂಪುಟ ಸೇರ್ಪಡೆಗೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಇಂದು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸಚಿವ...

ಕೊನೆಗೂ ಸಿದ್ದರಾಮಯ್ಯ ಹಠ ಗೆದ್ದಿತು! ಡಾ.ಜಿ.ಪರಮೇಶ್ವರ್ ಕರ್ನಾಟಕದ ನೂತನ ಉಪಮುಖ್ಯಮಂತ್ರಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕಾರಣದಲ್ಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆಯುತ್ತಿದ್ದು, ಇಡೀ ರಾಜ್ಯದ ಕಣ್ಣು ರಾಜಧಾನಿಯತ್ತ ನೆಟ್ಟಿದೆ. ಇಂದು ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ...

ಡಿಕೆಶಿ ಜೊತೆ 10ಕ್ಕೂ ಹೆಚ್ಚು ಸಚಿವರ ಪ್ರಮಾಣವಚನ: ದೆಹಲಿಯಲ್ಲಿ ಹೈಕಮಾಂಡ್ ಪಟ್ಟಿ ಫೈನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕಾರಣದಲ್ಲಿ ಇಂದು ಮಹತ್ವದ ದಿನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ...

WEATHER | ಗಂಟೆಗೆ 50 ಕಿಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ! ಎಲ್ಲೆಲ್ಲಿ ಮಳೆಯಾಗಲಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಜೋರಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಗುಡುಗು, ಮಿಂಚು ಹಾಗೂ...

ದಿನಭವಿಷ್ಯ: ಮನೆಯಲ್ಲಿ ಹರುಷದ ವಾತಾವರಣ, ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಶುಭ ದಿನ

ಮೇಷವೃತ್ತಿ ಸಮಸ್ಯೆ ಇತ್ಯರ್ಥ. ನವ ವಿವಾಹಿತರಿಗೆ ಹರ್ಷದ ಸುದ್ದಿ.  ಉನ್ನತ ಶಿಕ್ಷಣ ಬಯಸುವ ವಿದ್ಯಾರ್ಥಿ ಗಳಿಗೆ ಶುಭ ದಿನ.ವೃಷಭ  ನಿಮ್ಮನ್ನು ಉತ್ತೇಜಿಸುವ ವ್ಯಕ್ತಿ ಸಿಗುವರು. ಪರಿಸ್ಥಿತಿಗೆ ಹೊಂದಿಕೊಂಡು ಬಾಳಿ, ಅದನ್ನು ಬದಲಿಸಲು  ಹೋಗಬೇಡಿ....

ಶುಭರಾತ್ರಿ: ಇಂದಿನ ಕಷ್ಟಗಳಿಗೆ ವಿದಾಯ ಹೇಳಿ.. ನಾಳಿನ ಯಶಸ್ಸಿನ ನಿರೀಕ್ಷೆಯೊಂದಿಗೆ ಸುಖವಾಗಿ ನಿದ್ರಿಸಿ

ನಿಸರ್ಗದ ನಿಯಮದಂತೆ ಕತ್ತಲೆಯ ನಂತರ ಬೆಳಕು ಬರುವುದು ಎಷ್ಟು ನಿಶ್ಚಿತವೋ, ಬದುಕಿನಲ್ಲಿ ಕಷ್ಟದ ಬೆನ್ನಲ್ಲೇ ಸುಖ ಬರುವುದೂ ಅಷ್ಟೇ ಸತ್ಯ. ಸೂರ್ಯ ಮುಳುಗಿದ ಮೇಲೆ ಕತ್ತಲೆ ಆವರಿಸಿದರೂ, ಅದು ಶಾಶ್ವತವಲ್ಲ. ಕೆಲವು ಗಂಟೆಗಳ...