32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಕ್ಷಣಾ ವಲಯದ ಗೇಮ್‌ಚೇಂಜರ್: ಬಾನಂಗಳದಲ್ಲಿ ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ವಾಯುಸೇನೆ ಹಾಗೂ ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಜಂಟಿಯಾಗಿ ಅತ್ಯಾಧುನಿಕ ‘ರುದ್ರಂ-2’ ಕ್ಷಿಪಣಿಯ ಹಾರಾಟ ಪರೀಕ್ಷೆಯನ್ನು ಮಂಗಳವಾರ ಯಶಸ್ವಿಯಾಗಿ ನಡೆಸಿದೆ. ಒಡಿಶಾದ ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್...

Mobile Radiation | ಮೊಬೈಲ್ ಪಕ್ಕದಲ್ಲಿಟ್ಟುಕೊಂಡು ಮಲಗುತ್ತೀರಾ? ಇಂದೇ ಈ ತಪ್ಪು ಮಾಡುವುದನ್ನು ನಿಲ್ಲಿಸಿ

ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಒಂದು ಪ್ರಮುಖ ಭಾಗವಾಗಿದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಇಲ್ಲದೆ ಬದುಕಲು ಸಾಧ್ಯವಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ರಾತ್ರಿ ಮಲಗುವಾಗ ಮೊಬೈಲ್...

ಇಡೀ ಜೀವನವನ್ನೇ ಪಕ್ಷದಲ್ಲಿ ಕಳೆದರೂ ಖರ್ಗೆಯನ್ನು ಸಿಎಂ ಮಾಡದ ಕಾಂಗ್ರೆಸ್: ಕೇಂದ್ರ ಸಚಿವ ರಾಮದಾಸ್ ಅಠವಲೆ

ಹೊಸ ದಿಗಂತ ವರದಿ,ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡೀ ತಮ್ಮ ಜೀವನವನ್ನೇ ಕಾಂಗ್ರೆಸ್ ಪಕ್ಷದಲ್ಲಿ ಕಳೆದಿದ್ದಾರೆ. ಆದರೆ ಹಿಂದೆ ಹಲವು ಅವಕಾಶಗಳು ಇದ್ದರೂ ಕಾಂಗ್ರೆಸ್ ಪಕ್ಷ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು...

ಭಾರತದಲ್ಲಿ ವೀಸಾ ನಿಯಮ ಮತ್ತಷ್ಟು ಕಠಿಣ: 14 ದಿನಗಳ ರಿಯಾಯಿತಿ ಅವಧಿ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ನೆಲೆಸುತ್ತಿರುವ ವಿದೇಶಿ ನಾಗರಿಕರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡುವ ಹಾಗೂ ದೇಶದ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇಮಿಗ್ರೇಷನ್ ನಿಯಮಗಳಿಗೆ ಪ್ರಮುಖ...

ಉತ್ತರ ಪ್ರದೇಶದ ಫಾಜಿಲ್ ನಗರ ಇನ್ಮುಂದೆ ‘ಪಾವಾಗಢ್’: ಸಿಎಂ ಯೋಗಿ ಆದಿತ್ಯನಾಥ್‌ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಫಾಜಿಲ್ ನಗರವನ್ನು ಜೈನ ತೀರ್ಥಂಕ ಭಗವಾನ್ ಮಹಾವೀರರ ಗೌರವಾರ್ಥವಾಗಿ 'ಪಾವಾಗಢ್' ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್‌ ಇಂದು ಘೋಷಿಸಿದ್ದಾರೆ. ಭಗವಾನ್...

ಆರ್‌ಬಿಐನಿಂದ 12 ಬಿಲಿಯನ್ ಡಾಲರ್ ಚಿನ್ನ ಮಾರಾಟ? ರೂಪಾಯಿ ರಕ್ಷಣೆಗೆ ಮಾಸ್ಟರ್ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಬಿಸಿ ಇದೀಗ ಭಾರತದ ಆರ್ಥಿಕತೆಯ ಮೇಲೂ ತಟ್ಟಿದೆ. ದೇಶದ ವಿದೇಶಿ ವಿನಿಮಯ ಸಂಗ್ರಹವನ್ನು ಸುರಕ್ಷಿತವಾಗಿಡಲು ಮತ್ತು...

ಮತ್ತೆ ಒಂದಾದ ಸೂಪರ್ ಹಿಟ್ ಜೋಡಿ: ಶಿವಕಾರ್ತಿಕೇಯನ್ ಹೊಸ ಚಿತ್ರಕ್ಕೆ ಶ್ರೀಲೀಲಾ ನಾಯಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲಿವುಡ್ ಅಂಗಳದಲ್ಲಿ ಕಳೆದ ಕೆಲವು ದಿನಗಳಿಂದ ಸೂಪರ್‌ಸ್ಟಾರ್ ರಜನಿಕಾಂತ್ ಅವರ 173ನೇ ಸಿನಿಮಾದ ನಿರ್ದೇಶಕರ ಬದಲಾವಣೆ ಸುದ್ದಿ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದೆ. ಕಮಲ್ ಹಾಸನ್ ಅವರ ಆರ್‌ಕೆಎಫ್‌ಐ ಬ್ಯಾನರ್...

ನಾಳೆ ಮುಖ್ಯಮಂತ್ರಿಯಾಗಿ ಡಿಕೆಶಿ ಪದಗ್ರಹಣ: ನೆಲಮಂಗಲದಲ್ಲಿ ಸಿದ್ಧವಾಗುತ್ತಿದೆ ಬರೋಬ್ಬರಿ 10 ಲಕ್ಷ ಲಾಡು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸಂಭ್ರಮ ಮನೆ ಮಾಡಿದ್ದು, ನಾಳೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ನೆಲಮಂಗಲದಲ್ಲಿ ಈ ಐತಿಹಾಸಿಕ ಕ್ಷಣವನ್ನು ಅತ್ಯಂತ...

ತೃಣಮೂಲ ಕಾಂಗ್ರೆಸ್ ನಾಯಕರಿಗೆ ನೋ ಎಂಟ್ರಿ: ಬಿಜೆಪಿಗೆ ಬೇಡವೇ ಬೇಡ ‘ಟಿಎಂಸಿ ಸಂಸ್ಕೃತಿ’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಹಠಾತ್ ಬೆಳವಣಿಗೆಯೊಂದು ನಡೆದಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಬಂಡಾಯ ನಾಯಕರು ಹಾಗೂ ಕಾರ್ಯಕರ್ತರಿಗೆ ಬಿಜೆಪಿ ಬಿಗ್ ಶಾಕ್ ನೀಡಿದೆ. ಟಿಎಂಸಿ ತೊರೆದು ಕಮಲ...

ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ವರುಣನ ಆರ್ಭಟ: ರಸ್ತೆಯಲ್ಲೇ ನಿಂತ ನೀರು, ವಾಹನ ಸವಾರರು ಪರದಾಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಬಹುತೇಕ ರಸ್ತೆಗಳು ಭಾರೀ ಮಳೆಗೆ ನೀರು ಸಂಗ್ರಹಗೊಂಡು ವಾಹನ ಸವಾರು ಸುಗಮವಾಗಿ ಸಂಚರಿಸಲು ಪರದಾಡಿದರು. ನಗರ ಮೆಜೆಸ್ಟಿಕ್, ಕೆ.ಆರ್.ಸರ್ಕಲ್,...

30 ವರುಷಗಳ ಸಂಪರ್ಕ ಸಮಸ್ಯೆಗೆ ಶಾಶ್ವತ ಪರಿಹಾರ: ಅಭಿವೃದ್ಧಿಯ ಹಾದಿಯಲ್ಲಿ ಸಿಂಧೋಲ ಗ್ರಾಮ!

ಹೊಸದಿಗಂತ ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿಂಧೋಲ ಗ್ರಾಮದ ಬಳಿ ಸುಮಾರು ₹7 ಕೋಟಿ ಭಾರಿ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿದೆ. ಈ ನೂತನ ಸೇತುವೆಯು ಕೇವಲ...

ನಾನು ಯಾವುದೇ ಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ: ಸ್ಪೀಕರ್ ಯು.ಟಿ. ಖಾದರ್

ಹೊಸ ದಿಗಂತ ವರದಿ, ಮಂಗಳೂರು: ಸರ್ಕಾರ ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಕೊಟ್ಟರೆ ಮಂತ್ರಿ, ಇಲ್ಲದಿದ್ದರೆ ಸ್ಪೀಕರ್ ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪೀಕರ್ ಆಗಿಯೇ ಇದ್ದೇನೆ, ನಾನು ಯಾವುದೇ...