ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಕ್ರಿಕೆಟ್ ವಲಯದಲ್ಲಿ ಇಂದು ಅತ್ಯಂತ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು (ICC) ಕೆನಡಾ ಕ್ರಿಕೆಟ್ ಮಂಡಳಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ....
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಮತ್ತೆ ವಂದೇ ಮಾತರಂ ಗೀತೆ ವಿಚಾರ ಸುದ್ದಿಯಲ್ಲಿದ್ದು, ಈ ಬಾರಿ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಈಗಾಗಲೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ...
ಹೊಸದಿಗಂತ ಬಳ್ಳಾರಿ:
ಗಣಿನಾಡು ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಂಗಳವಾರ ಸಂಜೆ ಸಿಡಿಲು ಹಾಗೂ ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದೆ. ಮುಂಗಾರು ಆರಂಭದ ಮುನ್ಸೂಚನೆಯಂತೆ ಸುರಿದ ಈ ಮಳೆ ಒಂದು ಕಡೆ ಕೃಷಿ...
ಹೊಸದಿಗಂತ ಬೆಳಗಾವಿ:
ಜಿಲ್ಲೆಯ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಸಾರ್ವಜನಿಕರನ್ನು ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಸಾಲದ ಬಾಧೆ, ಜೀವ ಬೆದರಿಕೆ ಹಾಗೂ ಪೊಲೀಸರಿಂದ ನ್ಯಾಯ ಸಿಗಲಿಲ್ಲ ಎಂದು ಮನನೊಂದ ವ್ಯಕ್ತಿಯೊಬ್ಬರು ಡೆತ್ನೋಟ್ ಬರೆದಿಟ್ಟು ನೇಣು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸಚಿವ ಸಂಪುಟವು ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಯೋಜನೆಗೆ ಇಂದು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ಸುಮಾರು...
ಹೊಸದಿಗಂತ ಮುಂಡಗೋಡ:
ತಾಲೂಕಿನ ಯಲ್ಲಾಪುರ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನನ್ನು ಮುಂಡಗೋಡ ಪೊಲೀಸರು ಮಂಗಳವಾರ ಯಶಸ್ವಿಯಾಗಿ ಬಂಧಿಸಿದ್ದಾರೆ. ಪಟ್ಟಣದ ಹಳೂರ ಓಣಿಯ ನಿವಾಸಿಯಾದ ಇಸ್ಮಾಯಿಲ್ ಜಮಖಂಡಿ (40) ಬಂಧಿತ ಆರೋಪಿಯಾಗಿದ್ದಾನೆ.
ಹೋಟೆಲ್ ಬಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಅಂಗಳದಲ್ಲಿ ಹನ್ನೆರಡು ವರ್ಷಗಳ ಹಿಂದೆ ಧೂಳೆಬ್ಬಿಸಿದ್ದ, ಸೈಫ್ ಅಲಿ ಖಾನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ 'ಕಾಕ್ಟೇಲ್' ಚಿತ್ರದ ಸೀಕ್ವೆಲ್ ಈಗ ಅಧಿಕೃತವಾಗಿ ಮುಹೂರ್ತ ಇಟ್ಟಿದೆ. ಹೌದು, ಬಹುನಿರೀಕ್ಷಿತ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಕಾರಣದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ನಡೆ ಸಂಚಲನ ಮೂಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹತ್ವದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಆರಂಭಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದ್ದು, ಜೂನ್ 3 ರಂದು ನಡೆಯಬೇಕಿದ್ದ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ನೈಋತ್ಯ ರೈಲ್ವೆ ವಲಯವು ಕೊನೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ವಿಶ್ವ ಕ್ರಿಕೆಟ್ ಗಮನ ಸೆಳೆದಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಬೆಂಬಲಕ್ಕೆ ಭಾರತದ ಬ್ಯಾಟಿಂಗ್...
ನಮ್ಮ ಜೀವನದಲ್ಲಿ ನಾವು ಪ್ರತಿದಿನ ನೂರಾರು ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ. ಆದರೆ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡುವುದು ಖಂಡಿತವಾಗಿಯೂ ಒಳ್ಳೆಯದಲ್ಲ. ತರಾತುರಿಯಲ್ಲಿ ತೆಗೆದುಕೊಳ್ಳುವ ತೀರ್ಮಾನಗಳು ಆರಂಭದಲ್ಲಿ ಸರಿ ಎನಿಸಿದರೂ, ಭವಿಷ್ಯದಲ್ಲಿ ದೊಡ್ಡ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಮಾಜಿ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದು, ಪಕ್ಷದ ನಾಯಕ ಸಂಸದ ಅಭಿಷೇಕ್ ಬ್ಯಾನರ್ಜಿ ಹಾಗೂ...