ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು ಭಾರೀ ಮಳೆಯ ಅಬ್ಬರ ಇರಲಿದ್ದು, ಸಂಜೆ ವೇಳೆಗೆ ಎಲ್ಲರೂ ಮನೆಗೆ ಸೇರುವುದು ಉತ್ತಮವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ...
ಮೇಷ.ಪರಿಸ್ಥಿತಿ ಪ್ರತಿಕೂಲ ಆಗಿದ್ದರೆ ಸ್ವಲ್ಪ ಕಾಲ ಕಾದು ನೋಡಿ. ಬಳಿಕ ಸರಿ ಹೋಗುವುದು. ದುಡುಕಿನ ಕ್ರಮ ಕೈಗೊಳ್ಳಬೇಡಿ. ಸೂಕ್ತ ಸಹಕಾರ ಪಡೆಯಿರಿ.ವೃಷಭಕೆಲವರನ್ನು ಬದಲಿಸಲು ನಿಮ್ಮಿಂದ ಅಸಾಧ್ಯ. ಅವರ ಜತೆ ಹೊಂದಿಕೊಂಡು ಹೋಗುವುದೇ ಒಳಿತು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈದಾನದಲ್ಲಿನ ಒಂದು ಕ್ಷಣದ ಕೋಪ ಇದೀಗ ಟಿಮ್ ಡೇವಿಡ್ಗೆ ದುಬಾರಿಯಾಗಿ ಪರಿಣಮಿಸಿದೆ. ಐಪಿಎಲ್ ಫೈನಲ್ನಲ್ಲಿ ನಡೆದ ಘಟನೆಯ ಬೆನ್ನಲ್ಲೇ ಬಿಸಿಸಿಐ ಒಂದು ಪಂದ್ಯ ನಿಷೇಧ ಸೇರಿದಂತೆ ಹಲವು ಕ್ರಮಗಳನ್ನು ಜಾರಿಗೊಳಿಸಿದೆ.
ಫೈನಲ್...
ಚಳಿಗಾಲವಾಗಲಿ, ಮಳೆಗಾಲವಾಗಲಿ ಅಥವಾ ಲೈಟ್ ಆಗಿ ರಾತ್ರಿಯ ಊಟ ಬೇಕೆಂದಾಗ ಕ್ಯಾಪ್ಸಿಕಂ ಸೂಪ್ ಉತ್ತಮ ಆಯ್ಕೆ. ವಿಟಮಿನ್ C ಸಮೃದ್ಧವಾಗಿರುವ ಈ ಸೂಪ್ ಆರೋಗ್ಯಕರವಾಗಿದ್ದು, ಕಡಿಮೆ ಸಮಯದಲ್ಲೇ ತಯಾರಿಸಬಹುದು.
ಬೇಕಾಗುವ ಪದಾರ್ಥಗಳು
ಕ್ಯಾಪ್ಸಿಕಂ – 2ಈರುಳ್ಳಿ...
ಹೊಸದಿಗಂತ ವರದಿ ಕಲಬುರಗಿ:
ಆಳಂದದ ರಾಘವ ಚೈತನ್ಯ ಮಂದಿರದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ವಿವಾದ ಭುಗಿಲೆದ್ದಿದ್ದು, ನಕಲಿ ಸಹಿ ಆರೋಪದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ತನ್ನ ಇಬ್ಬರು ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಭದ್ರತೆಗೆ ಸಂಬಂಧಿಸಿದಂತೆ ಆತಂಕ ಹುಟ್ಟಿಸಿರುವ ಪ್ರಕರಣವೊಂದರಲ್ಲಿ, ಕೆಲ ಯುವಕರಿಗೆ ಸಂಘಟಿತ ರೀತಿಯಲ್ಲಿ ತರಬೇತಿ ನೀಡಲಾಗುತ್ತಿರುವ ಮಾಹಿತಿ ಬೆಳಕಿಗೆ ಬಂದಿದೆ. ಪಶ್ಚಿಮ ಉತ್ತರ ಪ್ರದೇಶದಿಂದ ಪೂರ್ವಾಂಚಲ್ವರೆಗೆ ಹಲವರನ್ನು ಸೇರಿಸಿಕೊಂಡು ಪ್ರಮುಖ...
ಹೊಸದಿಗಂತ ವರದಿ ಅಂಕೋಲಾ:
ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಜೆಲ್ಲಿ ಸಾಗಿಸುತ್ತಿದ್ದ ಟ್ಯಾಕ್ಟರ್ ಉರುಳಿ ಚಾಲಕ ಮತ್ತು ಕೂಲಿಕಾರ್ಮಿಕ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಹೊನ್ನೆಬೈಲಿನಲ್ಲಿ ಸಂಭವಿಸಿದೆ.
ಕಲಘಟಗಿ ನಿವಾಸಿ ಶಂಭುಲಿಂಗಪ್ಪ ಎನ್ ಬೊಮ್ಮನಹಳ್ಳಿ(35)...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ನ ಲುಧಿಯಾನ ನಗರದಲ್ಲಿರುವ ಕೈಗಾರಿಕಾ ಘಟಕವೊಂದರಲ್ಲಿ ಸಂಭವಿಸಿದ ವಿಷಕಾರಿ ಅನಿಲ ಸೋರಿಕೆ ಭಾರೀ ದುರಂತಕ್ಕೆ ಕಾರಣವಾಗಿದೆ.
ಮಧ್ಯರಾತ್ರಿ ನಡೆದ ಈ ಘಟನೆಯಲ್ಲಿ ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ನಾಲ್ವರು ಗಂಭೀರ ಸ್ಥಿತಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಫೈನಲ್ನಲ್ಲಿ ಆರ್ಸಿಬಿ ಸತತ ಎರಡನೇ ಬಾರಿ ಚಾಂಪಿಯನ್ ಆಗುತ್ತಿದ್ದಂತೆಯೇ ದೇಶದ ವಿವಿಧ ಭಾಗಗಳಲ್ಲಿ ಅಭಿಮಾನಿಗಳು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಕರ್ನಾಟಕದಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ನಿಂದ ಯಾವುದೇ ಅಹಿತಕರ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಏಷ್ಯಾ-ಪೆಸಿಫಿಕ್ ಹಾಗೂ ಮಧ್ಯಪ್ರಾಚ್ಯ ಪ್ರದೇಶಗಳ ವಿಮಾನ ನಿಲ್ದಾಣಗಳ ಸುರಕ್ಷತಾ ಮಾನದಂಡಗಳನ್ನು ಗುರುತಿಸಿ ನೀಡುವ ಪ್ರತಿಷ್ಠಿತ 2026ರ ಸೇಫ್ಟಿ ರೆಕಗ್ನಿಷನ್...
ಹೊಸದಿಗಂತ ವರದಿ ಬೀದರ್:
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜೂನ್ 5ರಂದು ಪಟ್ಟಣದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ...