ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಮುಖ ಮಹಾನಗರಗಳಲ್ಲಿ ಒಂದಾದ ಬೆಂಗಳೂರು ಇದೀಗ ಮತ್ತೊಂದು ಗಂಭೀರ ಕಾರಣಕ್ಕೆ ಸುದ್ದಿಯಲ್ಲಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿದ 2024ರ ಅಂಕಿ ಅಂಶಗಳ ಪ್ರಕಾರ, ಆತ್ಮಹತ್ಯೆ ದರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬಿಜೆಪಿ ನಾಯಕ ಅಣ್ಣಾಮಲೈ ಅವರ ದೆಹಲಿ ಭೇಟಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹೊಸ ರಾಜಕೀಯ ಪಕ್ಷ ಸ್ಥಾಪನೆ ಕುರಿತ ಊಹಾಪೋಹಗಳು ಜೋರಾಗಿರುವ ನಡುವೆಯೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತಿದ್ದು, ಮುಂದಿನ ಕೆಲ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 4ರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಮಹಿಳೆಯರ ಆರ್ಥಿಕ ನೆರವು ಯೋಜನೆ ‘ಲಕ್ಷ್ಮಿರ್ ಭಂಡಾರ್’ ಕುರಿತಾಗಿ ಹೊಸ ವಿವಾದ ಎದ್ದಿದೆ.
ಯೋಜನೆಯಲ್ಲಿ ಲಕ್ಷಾಂತರ ನಕಲಿ ಖಾತೆಗಳು ಸೃಷ್ಟಿಯಾಗಿರುವ ಶಂಕೆ ವ್ಯಕ್ತವಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಮತ್ತೊಂದು ಕಾನೂನು ಸವಾಲು ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಜಾಕ್ವೆಲಿನ್ ಸೇರಿದಂತೆ ಹಲವು ಆರೋಪಿಗಳ ವಿರುದ್ಧ...
ಹೊಸದಿಗಂತ ವರದಿ ಬೆಳಗಾವಿ:
ರಾಜ್ಯ ಸರ್ಕಾರ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯಲ್ಲಿ ವಿವಿಧ ವ್ಯಾಪಾರ, ಕೈಗಾರಿಕೆ ಹಾಗೂ ಉದ್ಯಮ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಉದ್ಯಮಿಗಳ ನಿರ್ಧಾರ ವಿರೋಧಿ...
ಹೊಸದಿಗಂತ ವರದಿ ಬೆಳಗಾವಿ:
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ಬೆನ್ನಲ್ಲೇ, ಬೆಳಗಾವಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಆಗ್ರಹ...
ಹೊಸದಿಗಂತ ವರದಿ ಬೆಳಗಾವಿ:
ರಾಜ್ಯ ರಾಜಕೀಯದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರಭಾವ ಹೆಚ್ಚುತ್ತಿರುವ ನಡುವೆಯೇ, ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆಯಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ವಿಶೇಷ...
ಹೊಸದಿಗಂತ ವರದಿ ವಿಜಯಪುರ :
ವಿಜಯಪುರ ಜಿಲ್ಲೆಯಲ್ಲಿ ಆತಂಕ ಮೂಡಿಸಿದ ಭೀಮಾತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ 6 ಜನರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಗ್ರಾಮದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೂ ಸರ್ಕಾರದ ಸಮಸ್ಯೆಗಳು ಹಾಗೆಯೇ ಉಳಿದಿವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ನಾಯಕತ್ವ ಬದಲಾವಣೆ ಮಾತ್ರದಿಂದ ಆಡಳಿತದ ಸವಾಲುಗಳು ನಿವಾರಣೆಯಾಗುವುದಿಲ್ಲ ಎಂದು ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಸ್ಥಾಪನೆಯಾದ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6ರಂದು ಭಾರತಕ್ಕೆ ಮರಳಲಿದ್ದು, ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ವಿರುದ್ಧ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ಕ್ಕೆ ತೆರೆ ಬಿದ್ದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದೆ. ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿದ ಆರ್ಸಿಬಿ ಪ್ರಶಸ್ತಿಯೊಂದಿಗೆ ಭಾರೀ...