ಮಳೆ ಬಂದ್ರು ಸೆಕೆ ಕೆಡಿಮೆ ಆಗ್ತಿಲ್ಲ ಹೀಗಾಗಿ, ದೇಹಕ್ಕೆ ತಂಪು ನೀಡುವ, ಜೀರ್ಣಕ್ರಿಯೆಗೂ ಸಹಾಯ ಮಾಡುವ ಪಾನೀಯಗಳಲ್ಲಿ ಪುದೀನಾ ಮಸಾಲಾ ಸೋಡಾ ಪ್ರಮುಖವಾಗಿದೆ. ಕೆಲವೇ ನಿಮಿಷಗಳಲ್ಲಿ ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಈ ಡ್ರಿಂಕ್...
ಸಾಮಾಗ್ರಿಗಳುಬಾದಾಮಿಗೋಡಂಬಿಪಿಸ್ತಾಒಣದ್ರಾಕ್ಷಿವಾಲ್‌ನಟ್ ಎಣ್ಣೆಉಪ್ಪುಖಾರದಪುಡಿಚಾಟ್ ಮಸಾಲಾಮಾಡುವ ವಿಧಾನಮೊದಲು ಒಂದು ಬೌಲ್‌ಗೆ ಡ್ರೈ ಫ್ರೂಟ್ಸ್ ಹಾಕಿಕೊಳ್ಳಿನಂತರ ಇದಕ್ಕೆ ಉಪ್ಪು, ಖಾರದಪುಡಿ, ಚಾಟ್ ಮಸಾಲಾ ಹಾಕಿ ಆನಂತರ ಎಣ್ಣೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿನಂತರ ಇದನ್ನು ಏರ್‌ಫ್ರೈಯರ್‌ಗೆ ಹಾಕಿ...
ಮದುವೆ ಎಂಬುದು ಇಬ್ಬರು ವ್ಯಕ್ತಿಗಳ ನಡುವಿನ ಪವಿತ್ರ ಬಾಂಧವ್ಯ. ಸಂಸಾರವೆಂಬ ನೌಕೆ ಸುಗಮವಾಗಿ ಸಾಗಬೇಕಾದರೆ ಗಂಡ ಮತ್ತು ಹೆಂಡತಿ ಇಬ್ಬರಲ್ಲೂ ಪರಸ್ಪರ ಗೌರವ, ಪ್ರೀತಿ ಮತ್ತು ಹೊಂದಾಣಿಕೆ ಇರಬೇಕಾದ್ದು ತೀರಾ ಅಗತ್ಯ. ಆದರೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಕೆಲವು ಮೀಡಿಯಾಗಳು ನನ್ನದು ಅಂತ ಹೇಳಲಾದ ಆಡಿಯೋನ ವೈರಲ್ ಮಾಡಿವೆ. ಆದರೆ ಇದು ನನ್ನ ದನಿ ಅಲ್ಲ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಕೆ ಮಾಡಿ ಸೃಷ್ಟಿಸಿರೋ ಆಡಿಯೋ ಎಂದು ಕಾಂಗ್ರೆಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ರಾಜಕೀಯದಲ್ಲಿ ಈಗ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ಮುಂದಿನ ನಡೆ ಬಗ್ಗೆ ಭಾರೀ ಚರ್ಚೆಗಳು ಆರಂಭವಾಗಿವೆ. ಸದಾ ಸುದ್ದಿಯಲ್ಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಚಿನ್ನದ ಮಾರುಕಟ್ಟೆ ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹಳದಿ ಲೋಹದ ಖರೀದಿಯಲ್ಲಿ ಭಾರಿ ಇಳಿಕೆ ದಾಖಲಾಗಿದೆ. ಇದರ ನೇರ ಪರಿಣಾಮವಾಗಿ ಭಾರತಕ್ಕೆ ಆಗುತ್ತಿದ್ದ ಚಿನ್ನದ ಆಮದು ಪ್ರಮಾಣದಲ್ಲೂ ಭಾರಿ ಕುಸಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲೋ ಇರುವ ಹೆಣ್ಣಿಗೂ ಇನ್ನೆಲ್ಲೋ ಇರುವ ಗಂಡಿಗೂ ಜೋಡಿ ಮಾಡೋದು ಭಗವಂತನಂತೆ! ಆದರೆ ಎಲ್ಲ ಜೋಡಿಗಳಿಗೂ ಜೊತೆಯಲ್ಲಿ ಬಾಳುವ ಅದೃಷ್ಟ ಇರೋದಿಲ್ಲ. ಇಲ್ಲೊಂದು ಜೋಡಿಯ ಬದುಕು ಮದುವೆ ಮುಗಿಸಿ ಕೆಲವೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹದಿನೆಂಟು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೊಸ ಇತಿಹಾಸ ಬರೆದಿದೆ. ಕಳೆದ ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಚೊಚ್ಚಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಬೀಳುತ್ತಲೇ ಇದೆ. ಇನ್ನೂ ನಾಲ್ಕು ದಿನ ಈ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಮತ್ತು ರಾಜ್ಯದ ದಕ್ಷಿಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗಷ್ಟೇ ಅಸ್ತಿತ್ವಕ್ಕೆ ಬಂದಿರುವ ನೂತನ ಬಿಜೆಪಿ ಸರ್ಕಾರದ ಮೊದಲ ಸಚಿವ ಸಂಪುಟ ವಿಸ್ತರಣೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರಕ್ಕೆ ಇಂದು ಭಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಗುಜರಾತ್‌ನವರು ಇನ್‌ಫ್ಲೂಯೆನ್ಸ್‌ನಿಂದ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.ಐಪಿಎಲ್ ಫೈನಲ್ ಪಂದ್ಯ ಕರ್ನಾಟಕದಲ್ಲಿ ನಡೆಯಬೇಕಿತ್ತು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಪಿಎಲ್ 2026ರ ಮಹಾ ಗೆಲುವಿನ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಭಾನುವಾರ (ಮೇ 31) ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಜಯಭೇರಿ ಬಾರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು...