32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

VIRAL | ಗವರ್ನರ್‌ಗಾಗಿ ರಸ್ತೆ ಬಂದ್‌ ಮಾಡಿದ್ದೀರಿ, ನನ್ನ ಹೆಂಡ್ತಿ ಪ್ರೆಗ್ನೆಂಟ್‌ ಆಸ್ಪತ್ರೆಗೆ ಹೇಗೆ ಹೋಗ್ಲಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಗಣ್ಯರು, ವಿವಿಐಪಿಗಳಿಗಾಗಿ ಕೆಲವೊಮ್ಮೆ ರಸ್ತೆ ಸಂಚಾರ ಮಾರ್ಗಗಳಲ್ಲಿ ಬದಲಾವಣೆ, ಝೀರೋ ಟ್ರಾಫಿಕ್‌ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಆದರೆ ಇದರಿಂದ ಎಷ್ಟೋ ಮಂದಿಗೆ ಸಮಸ್ಯೆ ಆಗುತ್ತದೆ. ಈ ಬಾರಿ ಕೂಡ...

Life Changing Tips: ನೆಮ್ಮದಿಯ ಜೀವನಕ್ಕಾಗಿ ಇಂದೇ ಬಿಟ್ಟುಬಿಡಿ ಈ ಕೆಟ್ಟ ಅಭ್ಯಾಸಗಳನ್ನು

ಪ್ರತಿಯೊಬ್ಬ ಮನುಷ್ಯನೂ ತನ್ನ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿಯನ್ನು ಬಯಸುತ್ತಾನೆ. ಆದರೆ, ನಾವು ತಿಳಿಯದೋ ಅಥವಾ ತಿಳಿದೋ ಮಾಡುವ ಕೆಲವು ಸಣ್ಣ ತಪ್ಪುಗಳು ನಮ್ಮ ಇಡೀ ಭವಿಷ್ಯವನ್ನೇ ಹಾಳು ಮಾಡಬಹುದು. ವ್ಯಕ್ತಿತ್ವ ವಿಕಸನದಲ್ಲಿ...

ಕೊಹ್ಲಿ ಬ್ಯಾಟಿಂಗ್ ಶೈಲಿ ಬದಲಾಗಿದ್ದೇಕೆ? RCB ಚಾಂಪಿಯನ್ ಆದ ಬೆನ್ನಲ್ಲೇ ರಹಸ್ಯ ಬಿಚ್ಚಿಟ್ಟ ವಿರಾಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್‌ನಲ್ಲಿ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್...

ಮತ್ತೆ ಕೆರಳಿದ ಅಮೆರಿಕ-ಇರಾನ್ ಯುದ್ಧದ ಕಿಡಿ: ಇರಾನ್ ದ್ವೀಪಗಳ ಮೇಲೆ ಸೆಂಟ್ಕಾಮ್ ಭೀಕರ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತರರಾಷ್ಟ್ರೀಯ ಜಲಪ್ರದೇಶದಲ್ಲಿ ಉಭಯ ದೇಶಗಳ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದೆ. ವಾರಾಂತ್ಯದಲ್ಲಿ ಅಮೆರಿಕದ ಸೇನೆಯು ಇರಾನ್‌ನ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ ಬೃಹತ್ ರಕ್ಷಣಾತ್ಮಕ ದಾಳಿ ನಡೆಸಿದೆ. ಇರಾನ್‌ನ ಗೊರುಕ್...

ಇಂದು ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ ಡಿ.ಕೆ. ಶಿವಕುಮಾರ್‌, ಮನೆ ಮುಂದೆ ಅಭಿಮಾನಿಗಳ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹಾಗೂ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ. ಕಾಂಗ್ರೆಸ್‌ ಮೂಲಗಳಿಂದ ಮಾಹಿತಿ ದೊರಕಿದ್ದು, ದೆಹಲಿಯಲ್ಲಿ ಹೊಸ ಸಚಿವ ಸಂಪುಟ ಅಂತಿಮವಾಗಲಿದೆ. ದೆಹಲಿಗೆ ತೆರಳೋಕೆ...

One felt nice, we did twice! ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಕೊಹ್ಲಿ-ಅನುಷ್ಕಾ ಡ್ಯಾನ್ಸ್ ಧಮಾಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡು ಇತಿಹಾಸ ಸೃಷ್ಟಿಸಿದೆ. ಗುಜರಾತ್ ಟೈಟನ್ಸ್ ವಿರುದ್ಧದ ರೋಚಕ ಫೈನಲ್ ಪಂದ್ಯದಲ್ಲಿ ಭರ್ಜರಿ...

ದೆಹಲಿಯ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ, ಎಂಟು ಅಗ್ನಿಶಾಮಕ ವಾಹನಗಳ ಆಗಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೆಹಲಿಯ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ವಿಕಾಸ್‌ ಮಾರ್ಗದಲ್ಲಿರುವ ಸಚಿವಾಲಯದ ಎರಡನೇ ಮಹಡಿಯಲ್ಲಿ ಬೆಂಕಿ ಹೊತ್ತಿದೆ. ಕಟ್ಟಡದಿಂದ ಹೊಗೆ ಕಾಣಿಸುತ್ತಿದ್ದಂತೆಯೇ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಸದ್ಯ ಎಂಟಕ್ಕೂ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ, ಅನಿವಾರ್ಯವೂ ಇಲ್ಲ ಎಂದ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಾಂಗ್ರೆಸ್‌ ಪಕ್ಷದ ಪ್ರಮುಖ ಹುದ್ದೆ ಖಾಲಿ ಇದ್ದು, ಈ ಸ್ಥಾನಕ್ಕೆ ಹೈಕಮಾಂಡ್‌ ಯಾರನ್ನು ಆರಿಸಲಿದೆ ಎನ್ನುವ ಕುತೂಹಲ ರಾಜಕೀಯದಲ್ಲಿ ಮನೆಮಾಡಿದೆ. ಈ ಮಧ್ಯೆ ಸತೀಶ್‌ ಜಾರಕಿಹೊಳಿ ತಾವು ಪಕ್ಷದ ಶಿಸ್ತಿನ...

ಕೊಹ್ಲಿಯನ್ನು ಕೆಣಕಿ ಪೇಚಿಗೆ ಸಿಲುಕಿದ ಜಿಟಿ ಆಟಗಾರ: ಕಿಂಗ್ ಕೊಟ್ಟ ತಿರುಗೇಟು ಹೇಗಿತ್ತು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ದಾಖಲೆ ಬರೆದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸುವ ಮೂಲಕ...

HEALTH | ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ನಿಮ್ಮ ಅಡುಗೆ ಮನೆಯಲ್ಲಿರುವ ಈ 5 ವಸ್ತುಗಳಲ್ಲಿದೆ ಪರಿಹಾರ

ಇತ್ತೀಚಿನ ದಿನಗಳಲ್ಲಿ ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಪ್ರಮುಖ ಆರೋಗ್ಯ ಸಮಸ್ಯೆಗಳಲ್ಲಿ ಥೈರಾಯ್ಡ್ (Thyroid) ಕೂಡ ಒಂದು. ದೇಹದಲ್ಲಿ ಥೈರಾಯ್ಡ್ ಹಾರ್ಮೋನ್‌ಗಳ ಏರುಪೇರಿನಿಂದಾಗಿ ದಿಢೀರ್ ತೂಕ ಹೆಚ್ಚಾಗುವುದು, ಅತಿಯಾದ ಆಯಾಸ, ಕೂದಲು ಉದುರುವುದು...

MYTH | ಮಹಿಳೆಯರು ಧರಿಸುವುವ ಗಾಜಿನ ಬಳೆಗಳ ಝಣ ಝಣ ನಾದದಲ್ಲಿದೆ ಧನಾತ್ಮಕ ಶಕ್ತಿಯ ರಹಸ್ಯ!

ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರು ಗಾಜಿನ ಬಳೆಗಳನ್ನು ಧರಿಸುವುದಕ್ಕೆ ವಿಶೇಷ ಮಹತ್ವವಿದೆ. ಇದು ಕೇವಲ ಸೌಂದರ್ಯದ ಸಂಕೇತವಲ್ಲ, ಇದರ ಹಿಂದೆ ಆಳವಾದ ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ. ವೈಜ್ಞಾನಿಕ ಮತ್ತು ಆರೋಗ್ಯ ಪ್ರಯೋಜನಗಳುರಕ್ತ ಪರಿಚಲನೆ ಸುಧಾರಣೆ:...

ಫೈನಲ್ ಸೋಲಿನ ಬೆನ್ನಲ್ಲೇ ಜಿಟಿ ತಂಡಕ್ಕೆ ಮತ್ತೊಂದು ಶಾಕ್: ಹೊತ್ತಿ ಉರಿದ ಬಸ್, ಆಟಗಾರರು ಸೇಫ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತು ನಿರಾಸೆಯಲ್ಲಿದ್ದ ಗುಜರಾತ್ ಟೈಟಾನ್ಸ್ ತಂಡ, ಅದಾದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೀಕರ ಅಪಾಯದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಅಹಮದಾಬಾದ್‌ನ ನರೇಂದ್ರ...