ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಫೈನಲ್ ಸಂಭ್ರಮದಲ್ಲಿ ಮುಳುಗಿರುವ ಬೆಂಗಳೂರು ನಗರಕ್ಕೆ ಹವಾಮಾನ ಇಲಾಖೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ರಾಜಧಾನಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಗುಡುಗು, ಮಿಂಚು ಹಾಗೂ...
ಹೊಸದಿಗಂತ ವರದಿ ಕಾರವಾರ:
ಮೀನುಗಾರಿಕೆಗೆ ತೆರಳಿದ್ದ ಪರ್ಶೀನ್ ಬೋಟು ಮುಳುಗಡೆಯಾಗಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಬೋಟಿನಲ್ಲಿದ್ದ ಏಳು ಜನ ಮೀನುಗಾರರನ್ನು ಇತರ ಬೋಟುಗಳ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ಅಂಕೋಲಾ ತಾಲೂಕಿನ ಬೆಳಂಬಾರದಿಂದ ಬೆಳಿಗ್ಗೆ 6...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಡುತ್ತಿವೆ. ಆದರೆ ಈ ಹೈವೋಲ್ಟೇಜ್ ಪಂದ್ಯಕ್ಕಿಂತಲೂ ಇದೀಗ ಅಭಿಮಾನಿಗಳ ಗಮನ ಸೆಳೆದಿರುವುದು ಹವಾಮಾನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಫೈನಲ್ ಪಂದ್ಯಕ್ಕೆ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜಾಗಿದ್ದು, ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಾಟೀದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಟೂರ್ನಿಯಲ್ಲಿ ಗುಜರಾತ್ ವಿರುದ್ಧ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಶ್ರೀನಗರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗಡಿಯಲ್ಲಿ ಒಳನುಸುಳುವಿಕೆಗೆ ಯತ್ನಿಸಿದಪಾಕಿಸ್ತಾನದ ನುಸುಳುಕೋರ ಸೇರಿದಂತೆ ಮೂವರು...
ಹೊಸದಿಗಂತ ವರದಿ ಚಿತ್ರದುರ್ಗ:
ಸರಳತೆ, ಸಜ್ಜನಿಕೆ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ಜನಮನದಲ್ಲಿ ಸ್ಥಾನ ಪಡೆದಿದ್ದ ವೀರಶೈವ ಸಮಾಜದ ಮಾಜಿ ಅಧ್ಯಕ್ಷ ಹಾಗೂ ಜಯಪದ್ಮ ಮೋಟಾರ್ ಸರ್ವೀಸ್ ಮಾಲೀಕ ದಿವಂಗತ ಕೆ.ಆರ್. ಶಿವಪ್ರಕಾಶ್ ಅವರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಮತ್ತೆ ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣ ಸದ್ದು ಮಾಡಿದ್ದು, ಈ ಸಂಬಂಧ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್...
ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಐಸ್ಕ್ರೀಮ್ ಸವಿಯಲು ಇಷ್ಟಪಡುತ್ತಾರೆ. ಆದರೆ ನಾವು ಖರೀದಿಸುವ ಪ್ರತಿಯೊಂದು ಐಸ್ಕ್ರೀಮ್ ಕೂಡ ಶುದ್ಧ ಹಾಲಿನಿಂದಲೇ ತಯಾರಾಗಿರುತ್ತದೆ ಎಂದು ಭಾವಿಸುವುದು ತಪ್ಪು. ಕೆಲ ಉತ್ಪನ್ನಗಳು ಹಾಲಿನ ಬದಲು ಸಸ್ಯಜನ್ಯ ಎಣ್ಣೆ...
ಹೊಸ ದಿಗಂತ ವರದಿ, ಮಡಿಕೇರಿ:
ಕಾಡಾನೆಯೊಂದು ಬೆಳ್ಳಂಬೆಳಗ್ಗೆ ಮನೆಯಂಗಳಕ್ಕೆ ನುಗ್ಗಿದ ಘಟನೆ ಭಾನುವಾರ ಬೆಳಗ್ಗೆ ಗೋಣಿಕೊಪ್ಪಲು-ಪೊನ್ನಂಪೇಟೆ ಮುಖ್ಯ ರಸ್ತೆಯ ಅರುವತೊಕ್ಲುವಿನಲ್ಲಿ ನಡೆದಿದೆ.
ಗೋಣಿಕೊಪ್ಪಲು ಪೊನ್ನಂಪೇಟೆ ರಸ್ತೆಯ ಅರುವತ್ತೊಕ್ಲು ಗ್ರಾಮದ ಕಾಫಿ ಬೋರ್ಡ್ ಸಮೀಪವಿರುವ ಕಬ್ಬಚ್ಚಿರ ಬಿದ್ದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮೇಲೆ ನಡೆದಿರುವ ದಾಳಿ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಘಟನೆಯ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಬೆಳಗ್ಗೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದೇವರ ದರುಶನ ಪಡೆದರು.
ಅನ್ನಪೂರ್ಣ ಛತ್ರಕ್ಕೆ ಭೇಟಿ
ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಮಹಾ ಫೈನಲ್ಗೆ ಕ್ಷಣಗಣನೆ ಆರಂಭವಾಗಿದ್ದು, ಕ್ರಿಕೆಟ್ ಅಭಿಮಾನಿಗಳ ಕಣ್ಣು ಈಗ ನರೇಂದ್ರ ಮೋದಿ ಕ್ರೀಡಾಂಗಣದತ್ತ ನೆಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪ್ರಶಸ್ತಿ...