November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಂಧಿತ ನಾಯಕರನ್ನು ಬಿಡುಗಡೆ ಮಾಡದಿದ್ದರೆ ಅನಿರ್ದಿಷ್ಟಾವಧಿ ಉಪವಾಸ: ಸೋನಂ ವಾಂಗ್‌ಚುಕ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ CJP ಪ್ರತಿಭಟನೆಯಲ್ಲಿ ವಶಕ್ಕೆ ಪಡೆಯಲಾದ ನಾಯಕರು ಮತ್ತು ಕಾರ್ಯಕರ್ತರನ್ನು ಭಾನುವಾರದೊಳಗೆ ಬಿಡುಗಡೆ ಮಾಡದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಥವಾ ಪಾದಯಾತ್ರೆ ನಡೆಸುವ ಬಗ್ಗೆ ಚಿಂತಿಸುವುದಾಗಿ ಹೋರಾಟಗಾರ ಸೋನಂ ವಾಂಗ್‌ಚುಕ್...

‘ಇದು ಪ್ರಜಾಪ್ರಭುತ್ವವಲ್ಲ, ಅರಾಜಕತೆ ಸೃಷ್ಟಿಸುವ ಯತ್ನ’: ರಾಹುಲ್ ಗಾಂಧಿ ವಿರುದ್ಧ ಸಂಬಿತ್ ಪಾತ್ರಾ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಆರೋಪಗಳು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ದೆಹಲಿಯಲ್ಲಿ ನಡೆದ ಪ್ರತಿಭಟನೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಈ ಪ್ರತಿಭಟನೆಯನ್ನು...

ಚುನಾವಣಾ ಆಯೋಗದ ಬೆಂಬಲಕ್ಕೆ ನಿಂತ 124 ಮಾಜಿ ಅಧಿಕಾರಿಗಳು: ಆಧಾರವಿಲ್ಲದ ಆರೋಪಗಳಿಗೆ ಆಕ್ಷೇಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತಗಳ್ಳತನ ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಆರೋಪಗಳ ನಡುವೆಯೇ ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿಯನ್ನು ಬೆಂಬಲಿಸಿ 124 ಮಾಜಿ ಐಎಎಸ್‌ ಮತ್ತು ಐಎಫ್‌ಎಸ್‌ ಅಧಿಕಾರಿಗಳು ಬಹಿರಂಗ ಪತ್ರ ಬಿಡುಗಡೆ...

ಮಹಾರಾಷ್ಟ್ರದಿಂದ ಕಾಡುಹಂದಿಗಳ ಅಕ್ರಮ ಸಾಗಾಟ: ವಿಜಯಪುರದಲ್ಲಿ ಮೂವರ ಬಂಧನ

ಹೊಸದಿಗಂತ ವರದಿ ವಿಜಯಪುರ: ಮಹಾರಾಷ್ಟ್ರದಿಂದ ಅಕ್ರಮವಾಗಿ ಕಾಡು ಹಂದಿ ಸಾಗಾಟದ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 20 ಜೀವಂತ ಕಾಡು ಹಂದಿ ಹಾಗೂ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ...

ನೀರಾವರಿ ಸಮಸ್ಯೆ, ಎಡದಂಡೆ ಕಾಲುವೆ ಅವ್ಯವಸ್ಥೆ: ರಾಜ್ಯ ಸರ್ಕಾರದ ವಿರುದ್ಧ ಹೆದ್ದಾರಿ ತಡೆದು ರೈತರ ಆಕ್ರೋಶ

ಹೊಸದಿಗಂತ ವರದಿ ಯಾದಗಿರಿ: ನಾರಾಯಣಪುರ ಎಡದಂಡೆ ಉಪ ಕಾಲುವೆ ಗೇಟ್ ಜಖಂಗೊಂಡ ಕಾರಣ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಯುತ್ತಿಲ್ಲ ಎಂದು ಆರೋಪಿಸಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ನಡೆಸುತ್ತಿರುವ ರೈತರ ಹೋರಾಟ ಶನಿವಾರ ತೀವ್ರ ಸ್ವರೂಪ...

ಗಿರಿನಗರದಲ್ಲಿ ನಾಳೆಯಿಂದ ನವರಾತ್ರಿ ಸಂಭ್ರಮ: ರಾಘವೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ 11 ದಿನಗಳ ‘ನವರಾತ್ರ ನಮಸ್ಯಾ’

ಹೊಸದಿಗಂತ ಡಿಜಿಟಲ್ ಡೆಸ್ಕ್: ನವರಾತ್ರಿಯ ಪವಿತ್ರ ಸಂದರ್ಭದಲ್ಲಿ ರಾಜರಾಜೇಶ್ವರಿ ದೇವಿಯ ಆರಾಧನೆಗೆ ಗಿರಿನಗರದ ಶ್ರೀರಾಮಚಂದ್ರಾಪುರ ಮಠ ಸಜ್ಜಾಗಿದೆ. ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಾಳೆಯಿಂದ 11 ದಿನಗಳ ಕಾಲ ‘ನವರಾತ್ರ...

ಡೀಸೆಲ್ ಕೊರತೆಗೆ ಸರ್ಕಾರದ ತುರ್ತು ಸ್ಪಂದನೆ: ನಾಲ್ಕು ಸಾರಿಗೆ ನಿಗಮಗಳಿಗೆ 100 ಕೋಟಿ ರೂ. ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾರಿಗೆ ನಿಗಮಗಳಲ್ಲಿ ಡೀಸೆಲ್ ಕೊರತೆಯಿಂದ ಬಸ್ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ 100 ಕೋಟಿ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಡೀಸೆಲ್ ಖರೀದಿಗಾಗಿ...

ದೆಹಲಿ ಪೊಲೀಸರ ವಶದಲ್ಲಿರುವ CJP ನಾಯಕನಿಗೆ ಸಂಕಷ್ಟ: ಅಜ್ಜಿಯ ಅಂತ್ಯಕ್ರಿಯೆಗೆ ತೆರಳಲು ಸಿಗುತ್ತಾ ಅವಕಾಶ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ದೆಹಲಿಗೆ ಆಗಮಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರಿಗೆ ವೈಯಕ್ತಿಕವಾಗಿ ದೊಡ್ಡ ಆಘಾತ ಎದುರಾಗಿದೆ. ದೆಹಲಿ...

KKPL | ಚಾಂಪಿಯನ್ ಪಟ್ಟ ಅಲಂಕರಿಸಿದ ಉತ್ತರ ಕನ್ನಡ ಸ್ಟಾಲಿಯನ್ಸ್: ತೊಕ್ಕೊಟ್ಟಿನ ಸಾಯಿಪ್ರಸಾದ್‌ಗೆ ಬೆಸ್ಟ್ ಪ್ಲೇಯರ್ ಪ್ರಶಸ್ತಿ

ಹೊಸದಿಗಂತ ವರದಿ ಉಳ್ಳಾಲ: ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಶಂಖ ತೀರ್ಥ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (KKPL) ಸೀಸನ್–1ರ ಪಂದ್ಯಾವಳಿಯಲ್ಲಿ ಅತ್ಯುತ್ತಮ‌ ಪ್ರದರ್ಶನ ನೀಡಿದ ತೊಕ್ಕೊಟ್ಟು ಕಾಪಿಕಾಡ್‌ ನಿವಾಸಿ ಸಾಯಿಪ್ರಸಾದ್ ಅವರು ಶ್ರೇಷ್ಟ ಆಟಗಾರ...

ಚುನಾವಣಾ ಆಯುಕ್ತರ ವಿರುದ್ಧ CJP ಕದನ: ನಾಲ್ವರು ಮಾಜಿ ಸಿಎಂಗಳು ಸೇರಿ 2,000ಕ್ಕೂ ಹೆಚ್ಚು ಮಂದಿ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ಕರೆ ನೀಡಿದ್ದ ಪ್ರತಿಭಟನೆಗೆ ದೆಹಲಿಯಲ್ಲಿ ತೀವ್ರ ಪೊಲೀಸ್ ನಿರ್ಬಂಧ ವಿಧಿಸಲಾಗಿದೆ. ಜಂತರ್ ಮಂತರ್‌ನಲ್ಲಿ ಪ್ರತಿಭಟನೆ...

ಭಾರತೀಯ ಪೈಲಟ್ ಹ*ತ್ಯೆಗೆ ಯತ್ನ: ಫ್ಲೈದುಬೈ ಪ್ರಕರಣದ ತನಿಖೆ NIA ಹೆಗಲಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಫ್ಲೈದುಬೈ ವಿಮಾನದಲ್ಲಿ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಮೇಲೆ ನಡೆದಿದೆಯೆನ್ನಲಾದ ದಾಳಿಯ ಪ್ರಕರಣವನ್ನು ಕೇಂದ್ರ ಸರ್ಕಾರ NIAಗೆ ವಹಿಸಿದೆ. ವಿಮಾನವನ್ನು ಅಪಹರಿಸಲು ಅಥವಾ ಪತನಗೊಳಿಸಲು ಯತ್ನ ನಡೆದಿರಬಹುದೆಂಬ...

283 ಔಷಧಗಳ ದರ ಇಳಿಕೆ ಪ್ರಕ್ರಿಯೆ ಆರಂಭ: ಕೇಂದ್ರದ ಕ್ರಮವನ್ನು ಸ್ವಾಗತಿಸಿದ ಯು.ಟಿ. ಖಾದರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬಾರಿ ಔಷಧಗಳಿಂದ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 283 ಔಷಧಗಳ ಬೆಲೆ ಇಳಿಕೆಗೆ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕ್ಯಾನ್ಸರ್ ಔಷಧಗಳ...