30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಿಲ್ಲಿಗೆ ಹೊರಟ್ಟಿದ್ದ ಸಿಎಂ ಸಿದ್ದರಾಮಯ್ಯ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಿಂದ ದಿಲ್ಲಿಗೆ ಪ್ರಯಾಣ ಬೆಳಸಿದ್ದ ಸಿಎಂ ಸಿದ್ದರಾಮಯ್ಯ ಅವರ ವಿಶೇಷ ವಿಮಾನವು ದಿಢೀರನೆ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ದಿಲ್ಲಿ ಬದಲಿಗೆ ರಾಜಸ್ಥಾನದ ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ...

ತ್ವಿಶಾ ಶರ್ಮಾ ಸಾವಿನ ಪ್ರಕರಣ: ಸಿಬಿಐಯಿಂದ ಮಾಜಿ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಟಿ, ಮಾಡೆಲ್ ತ್ವಿಶಾ ಶರ್ಮಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶೆ, ತ್ವಿಶಾ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಸಿಬಿಐ ಬಂಧಿಸಿದೆ. ಇದಕ್ಕೂ ಮುನ್ನ, ಭೋಪಾಲ್‌ನ...

ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು: ಸಿದ್ದರಾಮಯ್ಯ ಭಾವುಕ ಪೋಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ಭಾವನಾತ್ಮಕ ಫೋಸ್ಟ್ ವೊಂದನ್ನು ಹಂಚಿಕೊಂಡ ಅವರು, ನಿಮ್ಮ ಪ್ರೀತಿ. ನಿಮ್ಮ...

ಬಂಗಾಳದಲ್ಲಿ 600 ಹೆಕ್ಟೇರ್ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರ: ನುಸುಳುಕೋರರ ಮಾರ್ಗ ಸಂಪೂರ್ಣ ಬಂದ್ ಎಂದ ಅಮಿತ್ ಶಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ಅಕ್ರಮ ನುಸುಳುಕೋರರ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ ಸಿಎಂ ಸುವೇಂದು ಅಧಿಕಾರಿ ನೇತೃತ್ವದ ರಾಜ್ಯ ಸರ್ಕಾರವು, ಸುಮಾರು 600 ಹೆಕ್ಟೇರ್ ಭೂಮಿಯನ್ನು ಗಡಿ ಭದ್ರತಾ ಪಡೆಗೆ...

ಪ್ರವಾಸಿಗರಿಗೆ ಸಿಹಿ ಸುದ್ದಿ: ಜೂನ್ 1 ರಿಂದ ನೇತ್ರಾವತಿ ಪೀಕ್, ಗಡಾಯಿಕಲ್ಲು ವೀಕ್ಷಣೆಗೆ ಮುಕ್ತ

ಹೊಸ ದಿಗಂತ ವರದಿ, ಬೆಳ್ತಂಗಡಿ ಬೆಳ್ತಂಗಡಿ ತಾಲೂಕಿನ ಪ್ರಮುಖ ಚಾರಣ, ಜಲಪಾತಗಳ ವೀಕ್ಷಣೆಗೆ ಕಾಡಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನಲೆಯಲ್ಲಿ ಹೇರಿದ್ದ ನಿರ್ಬಂಧವನ್ನು ಜೂನ್ 1 ರಿಂದ ತೆರೆದುಕೊಳ್ಳಲಿದೆ. ಈ ಮೂಲಕ...

ಕೊಡಗಿನ ಕರಿಕೆಯಲ್ಲಿ ಶಾಕಿಂಗ್ ಘಟನೆ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಹೊಸ ದಿಗಂತ ವರದಿ, ಮಡಿಕೇರಿ: ಕೊಡಗಿನ ಗಡಿ ಗ್ರಾಮವಾದ ಕರಿಕೆಯ ಮೇಲಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಗೊಳಪಡುವ ಕರಿಕೆ ಗ್ರಾಮದ ಮೇಲಡ್ಕ ಅರಣ್ಯದಲ್ಲಿ ಸಿಬ್ಬಂದಿಗಳು ಬೀಟ್ ತೆರಳುತ್ತಿದ್ದ ಸಂದರ್ಭ...

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಚಪ್ಪಲಿ ತ್ಯಜಿಸಿದ ಅಭಿಮಾನಿ

ಹೊಸ ದಿಗಂತ ವರದಿ,ಮಂಡ್ಯ : ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವವರೆಗೆ ಚಪ್ಪಲಿ ಧರಿಸುವುದಿಲ್ಲ ಎಂದು ಅವರ ಅಭಿಮಾನಿಯೊಬ್ಬ ಹರಕೆ ಹೊತ್ತು, ಕಳೆದ ಆರು ತಿಂಗಳುಗಳಿಂದಲೂ ಚಪ್ಪಲೆ ಹಾಕದೆ ಓಡಾಡುತ್ತಿರುವುದು ಮದ್ದೂರಿನಲ್ಲಿ ಕಂಡುಬಂದಿದೆ. ಆರು ತಿಂಗಳುಗಳಿಂದ...

ಕಡಲತಡಿಗೆ ಅಮ್ಮ ಭೇಟಿ: ಅದ್ಭುತ ಕ್ಷಣಕ್ಕೆ ಸಾಕ್ಷಿಯಾದರು ದೇಶ, ವಿದೇಶಗಳಿಂದ ಬಂದ ಭಕ್ತರು

ಹೊಸ ದಿಗಂತ ವರದಿ,ಮಂಗಳೂರು: ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಬ್ರಹ್ಮಸ್ಥಾನ ಮಹೋತ್ಸವ ‘ಅಮೃತ ಸಂಗಮ-೨೦೨೬’ ಗುರುವಾರ ಅದ್ಧೂರಿಯಾಗಿ ಆರಂಭಗೊಂಡಿದೆ. ಸಹಸ್ರಾರು ಭಕ್ತರ ಮಾತೆ, ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನಾಯಕಿ ಸದ್ಗುರು ಶ್ರೀ...

ಈಗ ನಾನು ಸ್ಪೀಕರ್, ಮುಂದೆ ಏನಾಗುತ್ತದೆ ಗೊತ್ತಿಲ್ಲ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಯು. ಟಿ. ಖಾದರ್ ರಿಯಾಕ್ಷನ್

ಹೊಸ ದಿಗಂತ ವರದಿ,ಮಂಗಳೂರು: ‘ಈಗ ನಾನು ಸ್ಪೀಕರ್ ಆಗಿ ಇದ್ದೇನೆ. ಮುಂದೆ ಏನಾಗುತ್ತದೆ ಎಂಬ ಮಾಹಿತಿ ನನಗೂ ಇಲ್ಲ. ಸಮಯ ಅದನ್ನು ನಿರ್ಧರಿಸುತ್ತದೆ ಎಂದು ಸ್ಪೀಕರ್ ಯು. ಟಿ. ಖಾದರ್ ಹೇಳಿದ್ದಾರೆ. ಗುರುವಾರ ಮಂಗಳೂರಿನಲ್ಲಿ ಸುದ್ದಿಗಾರರ...

ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಸರಿಯಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ

ಹೊಸ ದಿಗಂತ ವರದಿ,ಮಂಗಳೂರು: ಕರ್ನಾಟಕದ ಜನಪ್ರಿಯ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ನಡೆಸಿಕೊಂಡ ರೀತಿ ಸರಿಯಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು. ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು...

2028ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇರಲಿ: ಕಲಬುರಗಿಯಲ್ಲಿ ಕುರುಬರ ಸಂಘದಿಂದ ಪ್ರತಿಭಟನೆ

ಹೊಸ ದಿಗಂತ ವರದಿ,ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರವರೆಗೆ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ...

ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ತಾತ್ಕಾಲಿಕ ಅಂತ್ಯ: ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯ ಬಿಜೆಪಿ ರಿಯಾಕ್ಷನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಈ ಮೂಲಕ ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ತಾತ್ಕಾಲಿಕ ಅಂತ್ಯ ದೊರೆತಿದೆ ಎಂದು ರಾಜ್ಯ ಬಿಜೆಪಿ ಹೇಳಿದೆ. ಈ...