30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಾವಣಗೆರೆ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿಗೆ ಅಮೃತ ಮಹೋತ್ಸವದ ಸಂಭ್ರಮ

ಹೊಸ ದಿಗಂತ ವರದಿ,ದಾವಣಗೆರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ವ್ಯಾಪ್ತಿಯಲ್ಲಿರುವ ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ 29, 30ರಂದು ಎರಡು ದಿನಗಳ ಕಾಲ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಕಾಲೇಜಿನ...

ಐದು ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ಇಡಲು ಆಗ್ರಹ: ಚಳವಳಿಗೆ ಕರೆ ಕೊಟ್ಟ ಮುಖಂಡರು

ಹೊಸ ದಿಗಂತ ವರದಿ,ಹುಬ್ಬಳ್ಳಿ: ರಾಜ್ಯ ಐದು ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರು ನಾಮಕರಣ ಹಾಗೂ ಕಳಸಾ ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿ ಮೇ 30 ರಂದು ಬೆಳಿಗ್ಗೆ 10 ಗಂಟೆಗೆ...

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಹಿಂದ ಪ್ರತಿಭಟನೆ

ಹೊಸ ದಿಗಂತ ವರದಿ,ಹುಬ್ಬಳ್ಳಿ: ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದಿದೆ ಎಂದು ಆರೋಪಿಸಿ ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಗುರುವಾರ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ...

ಕಾಂಗ್ರೆಸ್ ಸರ್ಕಾರಕ್ಕೆ ಇನ್ನು ಉಳಿಗಾಲವಿಲ್ಲ: ಸಿದ್ದರಾಮಯ್ಯ ರಾಜೀನಾಮೆಗೆ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ರಿಯಾಕ್ಷನ್

ಹೊಸ ದಿಗಂತ ವರದಿ,ಬೆಳಗಾವಿ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೇಲೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಗೋಕಾಕ್ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ನಾನು ರಾಜ್ಯ ರಾಜಕಾರಣದಲ್ಲೇ ಉಳಿಯುತ್ತೇನೆ: ರಾಜ್ಯಸಭೆ ಆಫರ್ ನಿರಾಕರಿಸಿದ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹೈಕಮಾಂಡ್‌ನ ನಾಯಕರು ನನಗೆ ರಾಜ್ಯಸಭೆಗೆ ಹೋಗುವಂತೆ ಸೂಚಿಸಿದ್ದರು. ಆದರೆ ನಾನು ಅವರ ಆಫರ್ ಅನ್ನು ನಿರಾಕರಿಸಿದ್ದೇನೆ. ನನಗೆ ದೆಹಲಿ ರಾಜಕಾರಣ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಉಳಿಯುತ್ತೇನೆ...

ವಿದ್ಯಾರ್ಥಿಗಳೇ ಗಮನಿಸಿ: ಎನ್ ಟಿಎಯಿಂದ CUET-UG ಪರೀಕ್ಷಾ ಪರಿಷ್ಕೃತ ವೇಳಾಪಟ್ಟಿ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ CUET UG 2026 ರ ಪರಿಷ್ಕೃತ ವೇಳಾಪಟ್ಟಿಯನ್ನು ಇಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಪ್ರಕಟಿಸಿದೆ. ಮೇ 28ರಂದು ನಡೆಯಬೇಕಿದ್ದ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದ್ದು,...

ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಬಿಗ್ ರಿಲೀಫ್: ವಿದೇಶಿ ಪ್ರವಾಸಕ್ಕೆ ಸಿಕ್ಕಿತು ಕೋರ್ಟ್ ಗ್ರೀನ್ ಸಿಗ್ನಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಿಸುತ್ತಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎರಡು ವರ್ಷಗಳ ಅವಧಿಗೆ ವಿದೇಶ ಪ್ರವಾಸಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು...

ಹೈಕಮಾಂಡ್ ಸೂಚನೆಯಂತೆ ಸಿಎಂ ಹುದ್ದೆ ತ್ಯಜಿಸಿದ್ದೇನೆ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಮಾತು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಂದಿನಿಂದಲೂ ನಾನು ಒಂದೇ ಮಾತು ಹೇಳುತ್ತಿದೆ. ಹೈಕಮಾಂಡ್‌ ಏನು ಹೇಳುತ್ತೋ ಅದಕ್ಕೆ ಬದ್ಧ ಎಂದು. ಅದರಂತೆ ಇಂದು ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಅವರು...

ದೆಹಲಿಯಲ್ಲಿ ನಿಗೂಢ ಸಾ*ವು: ಲಾಕ್ ಆಗಿದ್ದ ಮನೆಯೊಳಗೆ ಇಬ್ಬರು ವೃದ್ಧೆಯರ ಶ*ವ ಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೆಹಲಿಯ ನ್ಯೂ ರಾಜಿಂದರ್ ನಗರದ ವಸತಿ ಗೃಹವೊಂದರಲ್ಲಿ ಇಬ್ಬರು ವೃದ್ಧೆಯರು ಶವವಾಗಿ ಪತ್ತೆಯಾಗಿದ್ದಾರೆ. ಇಡೀ ಮನೆಯ ಬಾಗಿಲುಗಳು ಒಳಗಿನಿಂದ ಲಾಕ್ ಆಗಿದ್ದು, ಯಾವುದೇ ವ್ಯಕ್ತಿ ಬಲವಂತವಾಗಿ ಒಳನುಗ್ಗಿದ ಅಥವಾ ಲೂಟಿ...

ತ್ವಿಶಾ ಶರ್ಮಾ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ–ಮಾಡೆಲ್ ತ್ವಿಶಾ ಶರ್ಮಾ ಅವರ ವರದಕ್ಷಿಣೆ ಕಿರುಕುಳ ಸಾವಿನ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಾಜಿ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ...

ಸಿದ್ದರಾಮಯ್ಯ ರಾಜೀನಾಮೆ: ‘ಕೈ’ ಹೈಕಮಾಂಡ್ ವಿರುದ್ಧ ಕುರುಬ ಸಮಾಜದ ಮುಖಂಡರ ಪ್ರತಿಭಟನೆ

ಹೊಸದಿಗಂತ ವರದಿ ವಿಜಯಪುರ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯಗೆ ಒತ್ತಡ ಹೇರಿದನ್ನು ಖಂಡಿಸಿ, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಕುರುಬ ಸಮಾಜ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಇಲ್ಲಿನ...

ನಮ್ಮ ನಾಯಕನಿಗೆ ಅನ್ಯಾಯ ಸಹಿಸಲ್ಲ: ಯಾದಗಿರಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಆತ್ಮಹ*ತ್ಯೆಗೆ ಯತ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿರ್ಧಾರ ರಾಜ್ಯಾದ್ಯಂತ ತೀವ್ರ ರಾಜಕೀಯ ಸಂಚಲನ ಮೂಡಿಸಿದೆ. ಇತ್ತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಹರಡುತ್ತಿದ್ದಂತೆ ಯಾದಗಿರಿಯಲ್ಲಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್...