30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಂವಿಧಾನವೇ ಧರ್ಮ, ಮತದಾರರೇ ನನ್ನ ದೇವರು: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ರಾಜಕೀಯ ಬೆಳವಣಿಗೆಯ ನಡುವೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ತಮ್ಮ ರಾಜೀನಾಮೆಯನ್ನು ರಾಜ್ಯಪಾಲರು ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಅಂಗೀಕರಿಸುತ್ತಾರೆ ಎಂಬ ವಿಶ್ವಾಸ...

BREAKING | ಕುರ್ಚಿ ಬಿಟ್ಟು ಕೆಳಗಿಳಿದ ಸಿದ್ದರಾಮಯ್ಯ: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಮುಂದುವರಿದಿದ್ದ ಹೈಡ್ರಾಮಾ ಮತ್ತು ಅನಿಶ್ಚಿತತೆಗೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಭಾವುಕ...

Health | ಗರ್ಭಾವಸ್ಥೆಯಲ್ಲಿ ನಿದ್ರಾಹೀನತೆ ಕಾಡುವುದು ಯಾಕೆ? ಗರ್ಭಿಣಿಯರು ತಿಳಿಯಲೇಬೇಕಾದ ಪ್ರಮುಖ ಕಾರಣಗಳು!

ಗರ್ಭಧಾರಣೆ ಎಂಬುದು ಪ್ರತಿಯೊಬ್ಬ ಮಹಿಳೆಯ ಜೀವನದ ಅತ್ಯಂತ ಸುಂದರ ಹಾಗೂ ಮರೆಯಲಾಗದ ಪಯಣ. ಈ ಒಂಬತ್ತು ತಿಂಗಳುಗಳಲ್ಲಿ ತಾಯಾಗುವವಳ ದೇಹದಲ್ಲಿ ಹಲವಾರು ದೈಹಿಕ ಮತ್ತು ಮಾನಸಿಕ ಬದಲಾವಣೆಗಳು ನಡೆಯುತ್ತವೆ. ಆದರೆ ಈ ಸುವರ್ಣ...

ಹಳೇ ವೈಷಮ್ಯಕ್ಕೆ ಯುವಕ ಬಲಿ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹ*ತ್ಯೆ

ಹೊಸದಿಗಂತ ವರದಿ ಬೆಳಗಾವಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮದ ಬಳಿ ನಡೆದಿದೆ. ಮಜಗಾವಿ ನಿವಾಸಿಯಾದ ರಾಹುಲ್ ತಳವಾರ (22) ಕೊಲೆಯಾದ ದುರ್ದೈವಿ...

ಸಿಎಂ ರಾಜೀನಾಮೆ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಹಿಂದುಳಿದ ವರ್ಗ ಕಾಂಗ್ರೆಸ್ ವಿರುದ್ಧ ತಿರುಗಿಬೀಳಲಿದೆ: ಬೊಮ್ಮಾಯಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಅಲೆ ಎಬ್ಬಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆ...

ಶಾಂತಿಯ ಹಾದಿಗೆ ರಾಜತಾಂತ್ರಿಕ ಚರ್ಚೆ: ಸೈಪ್ರಸ್‌ನಲ್ಲಿ ಇಂಡಿಯಾ–ಉಕ್ರೇನ್ ಹೈ-ಲೆವೆಲ್ ಮೀಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಜಾಗತಿಕ ಮಟ್ಟದಲ್ಲಿ ದೊಡ್ಡ ರಾಜತಾಂತ್ರಿಕ ಬೆಳವಣಿಗೆಯೊಂದು ನಡೆದಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಉಕ್ರೇನ್ ವಿದೇಶಾಂಗ...

ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ: ಬ್ರೇಕ್‌ಫಾಸ್ಟ್ ಸಭೆಯ ಫೋಟೋ ಹಂಚಿಕೊಂಡ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯ ನಡುವೆ, ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನ ಸಂದೇಶವನ್ನು ಮತ್ತೊಮ್ಮೆ ಬಲವಾಗಿ ಹೊರಹಾಕಿದೆ. ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ ಎಂಬ ಟ್ವೀಟ್ ಮೂಲಕ ಪಕ್ಷದ...

ನೇಣುಬಿಗಿದ ಸ್ಥಿತಿಯಲ್ಲಿ ಎಸ್‌ಡಿಆರ್‌ಎಫ್‌ ಸಿಪಿಐ ಶ*ವ ಪತ್ತೆ: ಪೊಲೀಸ್ ಅಧಿಕಾರಿ ಸಾವಿನ ಸುತ್ತ ಸಂಶಯದ ಕರಿನೆರಳು

ಹೊಸದಿಗಂತ ವರದಿ ಬೆಳಗಾವಿ: ಎಸ್‌ಡಿಆರ್‌ಎಫ್‌ ಸಿಪಿಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಶೈಲ ಚೌಗಲೆ (37) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಸಿಪಿಐ ಶ್ರೀಶೈಲ ಬುಧವಾರ ರಾತ್ರಿ ವೇಳೆ ತಮ್ಮ ಕೆಲಸ ನಿರ್ವಹಿಸಿ...

Travel | ಬೇಸಿಗೆಯಲ್ಲಿ ದರುಶನ, ಮಳೆಗಾಲದಲ್ಲಿ ಜಲಸಮಾಧಿ! ಕರ್ನಾಟಕದ ಈ ವಿಶಿಷ್ಟ ಚರ್ಚ್ ಇತಿಹಾಸ ಗೊತ್ತೇ?

ಕರ್ನಾಟಕದಲ್ಲಿ ಹತ್ತಾರು ಸುಂದರ ಹಾಗೂ ಐತಿಹಾಸಿಕ ತಾಣಗಳಿವೆ. ಆದರೆ ಹಾಸನ ಜಿಲ್ಲೆಯ ಶೆಟ್ಟಿಹಳ್ಳಿಯಲ್ಲಿರುವ 'ರೋಸರಿ ಚರ್ಚ್' ಇವುಗಳಿಗಿಂತ ತೀರಾ ಭಿನ್ನ ಮತ್ತು ವಿಶಿಷ್ಟವಾಗಿದೆ. ಮಳೆಗಾಲದಲ್ಲಿ ಸಂಪೂರ್ಣವಾಗಿ ನೀರಿನಲ್ಲಿ ಮುಳುಗುವ ಮತ್ತು ಬೇಸಿಗೆಯಲ್ಲಿ ಮಾತ್ರ...

ಈದ್ ಉಲ್-ಅಧಾ ಸಂಭ್ರಮ: ಮೋದಿ–ರಾಷ್ಟ್ರಪತಿ ಮುರ್ಮು ಸೇರಿದಂತೆ ಗಣ್ಯರಿಂದ ಶುಭಾಶಯಗಳ ಸುರಿಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ತ್ಯಾಗ, ನಂಬಿಕೆ ಮತ್ತು ಮಾನವೀಯತೆಯ ಸಂದೇಶವನ್ನು ಹೊತ್ತ ಈ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು...

ಬ್ರೇಕ್‌ಫಾಸ್ಟ್‌ನಲ್ಲಿ ಸಿಎಂ ರಾಜೀನಾಮೆ ಬಾಂಬ್: ಅಂತಿಮ ನಿರ್ಧಾರ ‘ಹೈಕಮಾಂಡ್’ನದ್ದು ಎಂದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಹಾರ ಸಭೆಯಲ್ಲಿ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಮಾತನಾಡಿದ ಅವರು, ಯಾವುದೇ ನೋವಿಲ್ಲದೆ, ಸಂಪೂರ್ಣ ಮನಃಪೂರ್ವಕವಾಗಿ...

SHOCKING | ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ: ಇಬ್ಬರು ಜಲಸಮಾಧಿ, 5 ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಪಾಟ್ನಾದ ಉಮಾನಾಥ್ ಗಂಗಾ ಘಾಟ್ ಬಳಿ 14 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಗಂಗಾ ನದಿಯಲ್ಲಿ ಏಕಾಏಕಿ ಮುಳುಗಿದ ಘಟನೆ ನಡೆದಿದೆ. ಬಲವಾದ ಗಾಳಿ ಮತ್ತು ನದಿಯ ನೀರಿನ ಮಟ್ಟ ಏರಿಕೆಯಿಂದ...